• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ: 24 ಗಂಟೆಗಳಲ್ಲಿ 9540 ಹೊಸ ಕೋವಿಡ್‌ ಪ್ರಕರಣ ದಾಖಲು

by
September 9, 2020
in ಕರ್ನಾಟಕ
0
ಕರ್ನಾಟಕ: 24 ಗಂಟೆಗಳಲ್ಲಿ 9540 ಹೊಸ ಕೋವಿಡ್‌ ಪ್ರಕರಣ ದಾಖಲು
Share on WhatsAppShare on FacebookShare on Telegram

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆಪ್ಟೆಂಬರ್‌ 9ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 9540 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 3419 ಹೊಸ ಪ್ರಕರಣಗಳು ಕಂಡು ಬಂದಿವೆ.

ADVERTISEMENT

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 4,21,730 ತಲುಪಿದ್ದು, ಇವರಲ್ಲಿ 3,15,433 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 99,470 ಪ್ರಕರಣಗಳಲ್ಲಿ, 776 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 6808 ಮಂದಿ ಅಸುನೀಗಿದ್ದಾರೆ.

Tags: Covid 19 updateಕರ್ನಾಟಕಕೋವಿಡ್‌ 19
Previous Post

ಆತ್ಮನಿರ್ಭರರಾಗಿ ಎನ್ನುತ್ತಲೇ ಜನರ ಬದುಕು ಕಿತ್ತುಕೊಂಡರೆ ಅದು ‘K’ ಮಾದರಿ ಪ್ರಗತಿ!

Next Post

ಉತ್ತರಾಖಂಡ: 13 ಮಿಲಿಯನ್ ವರ್ಷ ಹಳೆಯ ಏಪ್ ಪಳೆಯುಳಿಕೆ ಪತ್ತೆ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಉತ್ತರಾಖಂಡ: 13 ಮಿಲಿಯನ್ ವರ್ಷ ಹಳೆಯ ಏಪ್ ಪಳೆಯುಳಿಕೆ ಪತ್ತೆ

ಉತ್ತರಾಖಂಡ: 13 ಮಿಲಿಯನ್ ವರ್ಷ ಹಳೆಯ ಏಪ್ ಪಳೆಯುಳಿಕೆ ಪತ್ತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!