• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ: 9725 ಹೊಸ ಕರೋನಾ ಪ್ರಕರಣಗಳು ಪತ್ತೆ

by
September 16, 2020
in ಕರ್ನಾಟಕ
0
ಕರ್ನಾಟಕ: 9725 ಹೊಸ ಕರೋನಾ ಪ್ರಕರಣಗಳು ಪತ್ತೆ
Share on WhatsAppShare on FacebookShare on Telegram

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆಪ್ಟೆಂಬರ್‌ 16ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 9725 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 3571 ಹೊಸ ಪ್ರಕರಣಗಳು ಕಂಡು ಬಂದಿವೆ. ಬೆಂಗಳೂರು ಒಂದರಲ್ಲೇ ಪತ್ತೆಯಾದ ಒಟ್ಟು ಪ್ರಕರಣಗಳ ಸಂಖ್ಯೆ 1,80,283 ಕ್ಕೇರಿದೆ. ಇವರಲ್ಲಿ 1,38,289 ಜನರು ಈಗಾಗಲೇ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.

ADVERTISEMENT

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 4,84,990 ತಲುಪಿದ್ದು, ಇವರಲ್ಲಿ 3,75,809 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 1,01,626 ಪ್ರಕರಣಗಳಲ್ಲಿ, 818 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 7536 ಮಂದಿ ಅಸುನೀಗಿದ್ದಾರೆ.

Tags: ಕರೋನಾ
Previous Post

ಆತಂಕ ಬಗೆಹರಿಸುವ ಬದಲು ಗೊಂದಲ ಹುಟ್ಟಿಸಿದ ರಕ್ಷಣಾ ಸಚಿವರ ಹೇಳಿಕೆ!

Next Post

ಮೈಸೂರು: ನಶಿಸುತ್ತಿರುವ ಪಾರಂಪರಿಕ ಕುಂದನ ಕಲೆ

Related Posts

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?
Top Story

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

by ಪ್ರತಿಧ್ವನಿ
April 14, 2026
0

ಬೆಂಗಳೂರು : ಪಂಚಮಸಾಲಿ ಸಮಾಜದ ಎರಡು ಟ್ರಸ್ಟ್ ಸ್ವಂತ ಆಸ್ತಿಯಾಗಿವೆ, ಇದರಿಂದ ಸಮಾಜ ಹಾಗೂ ಜನರಿಂದ ನಂಬಿಕೆಗೆ ಅನರ್ಹವಾಗಿವೆ. ವಚನಾನಂದ ಶ್ರೀಗಳ ಉಚ್ಚಾಟನೆ ಅಷ್ಟೇನೂ ವಿಶೇಷ ಎಂದು...

Read moreDetails
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

April 14, 2026
ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

April 14, 2026
Next Post
ಮೈಸೂರು: ನಶಿಸುತ್ತಿರುವ ಪಾರಂಪರಿಕ ಕುಂದನ ಕಲೆ

ಮೈಸೂರು: ನಶಿಸುತ್ತಿರುವ ಪಾರಂಪರಿಕ ಕುಂದನ ಕಲೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada