• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಜಾಗತಿಕ ಸ್ಮಾರ್ಟ್‌ಸಿಟಿ ರ‍್ಯಾಂಕಿಂಗ್‌‌ನಲ್ಲಿ ಕುಸಿತ ಕಂಡ ಭಾರತದ ನಾಲ್ಕು ನಗರಗಳು

by
September 17, 2020
in ದೇಶ
0
ಜಾಗತಿಕ ಸ್ಮಾರ್ಟ್‌ಸಿಟಿ ರ‍್ಯಾಂಕಿಂಗ್‌‌ನಲ್ಲಿ ಕುಸಿತ ಕಂಡ ಭಾರತದ ನಾಲ್ಕು ನಗರಗಳು
Share on WhatsAppShare on FacebookShare on Telegram

ಜಾಗತಿಕ ಸ್ಮಾರ್ಟ್‌ಸಿಟಿಗಳ ಪಟ್ಟಿಯಲ್ಲಿ ಭಾರತದ ನಾಲ್ಕು ನಗರಗಳು ಗಣನೀಯ ಕುಸಿತ ಕಂಡಿವೆ. ನವದೆಹಲಿ, ಮುಂಬಯಿ, ಬೆಂಗಳೂರು ಮತ್ತು ಹೈದರಾಬಾದ್‌ ನಗರಗಳ ರ‍್ಯಾಂಕಿಂಗ್‌‌ ಕುಸಿತ ಕಂಡಿದೆ. ಈ ಪಟ್ಟಿಯಲ್ಲಿ ಸಿಂಗಾಪುರ್‌ ಮೊದಲ ಸ್ಥಾನವನ್ನು ಪಡೆದುಕೊಂಡಿದೆ.

ADVERTISEMENT

2019ರ ಸ್ಮಾರ್ಟ್‌ಸಿಟಿ ರ್ಯಾಂಕಿಂಗ್‌ ಪ್ರಕಾರ ಹೈದರಾಬಾದ್‌ 67ನೇ ಸ್ಥಾನದಲ್ಲಿತ್ತು. ನವದೆಹಲಿ 68 ಮತ್ತು ಮುಂಬಯಿ 78ನೇ ಸ್ಥಾನದಲ್ಲಿತ್ತು. ಬೆಂಗಳೂರು ನಗರವು 79ನೇ ಸ್ಥಾನದಲ್ಲಿ ಗುರುತಿಸಿಕೊಂಡಿತ್ತು. ಆದರೆ, ಪಟ್ಟಿಯಲ್ಲಿ ಕುಸಿತ ಕಂಡ ನಂತರ ಹೈದರಾಬಾದ್‌ 85, ನವದೆಹಲಿ 86, ಮುಂಬಯಿ 93 ಮತ್ತು ಬೆಂಗಳೂರು 95ನೇ ಪಟ್ಟಿಯಲ್ಲಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

The Institute of Management Developent (IMD) ಮತ್ತು ಸಿಂಗಾಪುರ್‌ ಟೆಕ್ನಾಜಿ ಮತ್ತು ಡಿಸೈನ್‌ ವಿಶ್ವವಿದ್ಯಾಲಯ ನಡೆಸಿದ ಸಮೀಕ್ಷೆಯ ಪ್ರಕಾರ 2020ರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕೋವಿಡ್‌ ಸಂಕಷ್ಟದಲ್ಲಿ ತಂತ್ರಜ್ಞಾನದ ಬಳಕೆಯನ್ನು ಯಾವ ರೀತಿ ಮಾಡಲಾಗಿದೆ ಎಂಬ ವಿಚಾರವನ್ನು ಪ್ರಮುಖವಾಗಿ ವಿಶ್ಲೇಷಿಸಿ ಈ ಪಟ್ಟಿಯನ್ನು ತಯಾರಿಸಲಾಗಿದೆ ಎಂದು ಸಮೀಕ್ಷೆ ನಡೆಸಿದ ತಂಡ ಹೇಳಿದೆ.

“ನವದೆಹಲಿ, ಮುಂಬಯಿ, ಹೈದರಾಬಾದ್‌ ಹಾಗೂ ಬೆಂಗಳೂರಿನಲ್ಲಿ ಕೋವಿಡ್‌ ಸಾಂಕ್ರಾಮಿಕ ಹೆಚ್ಚುತ್ತಿರುವಾಗ ತಂತ್ರಜ್ಞಾನವು ಅಭಿವೃದ್ದಿ ಹೊಂದದೇ ಇರುವ ಕಾರಣಕ್ಕಾಗಿ, ಸ್ಮಾರ್ಟ್‌ಸಿಟಿಗಳ ಪಟ್ಟಿಯಲ್ಲಿ ಗಣನೀಯ ಕುಸಿತ ಕಂಡಿದೆ. ಭಾರತದ ಸ್ಮಾರ್ಟ್‌ಸಿಟಿಗಳು ಕರೋನಾ ಸೋಂಕನ್ನು ಎದುರಿಸಲು ಸಿದ್ದರಿರಲಿಲ್ಲ,” ಎಂದು ಹೇಳಿದ್ದಾರೆ.

ಸ್ಮಾರ್ಟ್‌ಸಿಟಿಗಳ ಪಟ್ಟಿಯಲ್ಲಿ ಸಿಂಗಾಪುರ್‌ ಮೊದಲ ಸ್ಥಾನದಲ್ಲಿದ್ದರೆ, ನಂತರದ ಒಂಬತ್ತು ಸ್ಥಾನಗಳನ್ನು ಕ್ರಮವಾಗಿ ಹೆಲ್‌ಸ್ನಿಕಿ, ಝೂರಿಚ್‌, ಆಕ್ಲಂಡ್‌, ಓಸ್ಲೊ, ಕೋಪೆನ್‌ಹೆಗನ್‌, ಜಿನೀವಾ, ತೈಪೇ ಸಿಟಿ, ಆಮ್ಸ್ಟರ್‌ಡಾಮ್‌ ಮತ್ತು ನ್ಯೂಯಾರ್ಕ್‌ ಪಡೆದುಕೊಂಡಿವೆ.

Tags: global smart city rankingIMDಕೋವಿಡ್‌ 19ಜಾಗತಿಕ ಸ್ಮಾರ್ಟ್‌ಸಿಟಿ ರ‍್ಯಾಂಕಿಂಗ್
Previous Post

ಉದ್ಯೋಗ ಸೃಷ್ಟಿಗೆ ನಿಮ್ಮ ಯೋಜನೆಗಳೇನು? ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

Next Post

ಕರೋನಾ ವಾರಿಯರ್ಸ್‌ ಕುರಿತ ಕೇಂದ್ರದ ಹೇಳಿಕೆಗೆ ಸಿಡಿಮಿಡಿಗೊಂಡ IMA

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ಕರೋನಾ ವಾರಿಯರ್ಸ್‌ ಕುರಿತ ಕೇಂದ್ರದ ಹೇಳಿಕೆಗೆ ಸಿಡಿಮಿಡಿಗೊಂಡ IMA

ಕರೋನಾ ವಾರಿಯರ್ಸ್‌ ಕುರಿತ ಕೇಂದ್ರದ ಹೇಳಿಕೆಗೆ ಸಿಡಿಮಿಡಿಗೊಂಡ IMA

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!