• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೇರಳ ಗೋಲ್ಡ್‌ ಸ್ಕ್ಯಾಮ್, KT ಜಲೀಲ್‌ ರಾಜಿನಾಮೆಗೆ ಆಗ್ರಹ: ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆ

by
September 17, 2020
in ದೇಶ
0
ಕೇರಳ ಗೋಲ್ಡ್‌ ಸ್ಕ್ಯಾಮ್
Share on WhatsAppShare on FacebookShare on Telegram

ಸಚಿವ ಕೆ ಟಿ ಜಲೀಲ್‌ ರಾಜಿನಾಮೆ ಒತ್ತಾಯಿಸಿ ಕಾಂಗ್ರೆಸ್‌ ನಡೆಸಿದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್‌ ನಡೆಸಿದ್ದು ಕಾಂಗ್ರೆಸ್‌ ಶಾಸಕ ವಿಟಿ ಬಲರಾಮ್‌ ಸೇರಿದಂತೆ ಹಲವು ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಘಟನಾ ವೇಳೆಯಲ್ಲಿ ಕೆಲವು ಪೊಲೀಸ್‌ ಸಿಬ್ಬಂದಿಗಳಿಗೂ ಗಾಯಗಳಾಗಿವೆ ಎಂದು ಮಾತೃಭೂಮಿ ವೆಬ್‌ ಅವತರಣಿಕೆ ವರದಿ ಮಾಡಿದೆ.

Also Read: ಕೇರಳ: ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಚಿನ್ನದ ಹಗರಣ

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕೇರಳದ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಚಿನ್ನ ಕಳ್ಳ ಸಾಗಾಣಿಕೆಯಲ್ಲಿ ಪ್ರಮುಖ ಆರೋಪಿಯಾಗಿರುವ ಸ್ವಪ್ನಾ ಸುರೇಶ್‌ ಜೊತೆಗೆ ಕೇರಳ ಉನ್ನತ ಶಿಕ್ಷಣ ಸಚಿವ ಕೆ.ಟಿ ಜಲೀಲ್‌ ನಡೆಸಿರುವ ಸಂಭಾಷಣೆಯ ತುಣುಕುಗಳು ಮಾಧ್ಯಮದ ಕೈ ಸೇರಿದ್ದು, ಕೆ ಟಿ ಜಲೀಲ್‌ ಎನ್‌ಐಎ ವಿಚಾರಣೆಗೂ ಒಳಪಟ್ಟಿದ್ದರು.

Also Read: ಕೇರಳ ಚಿನ್ನ ಹಗರಣ ದಾಖಲೆಯಿದ್ದ ಕಛೇರಿ ಬೆಂಕಿಗೆ ಆಹುತಿ: ಸರ್ಕಾರದ ಪಿತೂರಿಯೆಂದ ಪ್ರತಿಪಕ್ಷಗಳು

ಪ್ರಕರಣ ಬೆಳಕಿಗೆ ಬಂದಂದಿಂದಲೇ ಯುಡಿಎಫ್‌ ಹಾಗೂ ಬಿಜೆಪಿ ಸೇರಿದಂತೆ ಪ್ರತಿಪಕ್ಷಗಳು ಪಿಣರಾಯಿ ವಿಜಯಣ್‌ ಹಗರಣದಲ್ಲಿ ನೇರ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದರು. ಜಲೀಲ್‌ ಕಾಲ್‌ ರೆಕಾರ್ಡ್‌ ಹೊರಬಂದ ಮೇಲೆ ಪ್ರತಿಪಕ್ಷಗಳ ಪ್ರತಿಭಟನೆ ತೀವ್ರವಾಗಿತ್ತು. ಜಲೀಲ್‌ ಅಧಿಕಾರದಲ್ಲೇ ಮುಂದುವರೆದರೆ ತನ್ನ ಪ್ರಭಾವ ಬಳಸಿ ತನಿಖೆಯ ಹಾದಿ ತಪ್ಪಿಸಬಲ್ಲರು ಹಾಗಾಗಿ ಅವರು ರಾಜಿನಾಮೆ ನೀಡಬೇಕೆಂದು ಗುರುವಾರ ಯುವ ಕಾಂಗ್ರೆಸ್‌ ಪ್ರತಿಭಟನೆ ಸಲ್ಲಿಸಿತ್ತು.

ಪ್ರತಿಭಟನಾಕಾರರನ್ನು ನಿಯಂತ್ರಿಸುವ ಭರದಲ್ಲಿ ಲಾಠಿ ಚಾರ್ಜ್‌ಗಿಳಿದ ಪೊಲೀಸರು ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಗಂಭೀರ ಗಾಯಗಳುಂಟಾಗುವಂತೆ ಹಲ್ಲೆ ನಡೆಸಿದ್ದಾರೆ. ಕಾಂಗ್ರೆಸ್‌ ಶಾಸಕ ಬಲರಾಮ್‌ ಸೇರಿದಂತೆ ಹಲವು ಕಾಂಗ್ರೆಸ್‌ ಕಾರ್ಯಕರ್ತರಿಗೆ ಗುರುತರ ಗಾಯಗಳಾಗಿದ್ದು, ನೆತ್ತರು ಸೋರುವಷ್ಟು ಗಂಭೀರ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆಯೆಂದು ಪ್ರಾಥಮಿಕ ವರದಿ ತಿಳಿಸಿವೆ.

I condemn this cowardly and disgusting
brutal attack on @IYCKerala workers for protesting against LDF Govt’s Gold Smuggling.

VT Balram MLA and workers seriously injured by Pinarayi’s Goons.

Have some shame on yourselves!
We won’t bow down to Govt sponsored police atrocities. pic.twitter.com/O3uJihkQsg

— Srinivas B V (@srinivasiyc) September 17, 2020


ADVERTISEMENT

ಪ್ರತಿಭಟನಾಕಾರರ ಮೇಲೆ ನಡೆದ ದಾಳಿಯನ್ನು ಯೂತ್‌ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್‌ ಖಂಡಿಸಿದ್ದಾರೆ. ಕೇರಳದ ಎಲ್‌ಡಿಎಫ್‌ ಸರ್ಕಾರದ ಚಿನ್ನ ಅಕ್ರಮ ಸಾಗಾಣಿಕೆ ಹಗರಣದ ವಿರುದ್ಧ ಪ್ರತಿಭಟನೆ ನಡೆಸಿದವರ ಮೇಲೆ ಹಲ್ಲೆ ನಡೆಸಿರುವುದು ಅಸಹ್ಯಕರ ಹಾಗೂ ಹೇಡಿತನದ ಪರಮಾವಧಿ ಎಂದು ಶ್ರೀನಿವಾಸ್‌ ಹೇಳಿದ್ದಾರೆ. ಶಾಸಕ ವಿಟಿ ಬಲರಾಮ್‌ ಹಾಗೂ ಕಾರ್ಯಕರ್ತರು ಪಿಣರಾಯಿ ವಿಜಯನ್‌ ಅವರ ಗೂಂಡಾಗಳಿಂದ ಗಂಭೀರ ಗಾಯಗೊಂಡಿದ್ದಾರೆ. ಸರ್ಕಾರಿ ಪ್ರಾಯೋಜಿತ ಪೊಲೀಸ್‌ ದಾಳಿಗಳಿಗೆ ನಾವು ತಲೆಬಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

Tags: ಕೇರಳಪಿಣರಾಯಿ ವಿಜಯನ್
Previous Post

ಕರೋನಾ ವಾರಿಯರ್ಸ್‌ ಕುರಿತ ಕೇಂದ್ರದ ಹೇಳಿಕೆಗೆ ಸಿಡಿಮಿಡಿಗೊಂಡ IMA

Next Post

ಕೋವಿಡ್‌-19: ಕರ್ನಾಟಕದಲ್ಲಿ ಒಂದು ಲಕ್ಷ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ

Related Posts

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

by ಪ್ರತಿಧ್ವನಿ
April 16, 2026
0

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌...

Read moreDetails
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ಕೋವಿಡ್‌-19: ಕರ್ನಾಟಕದಲ್ಲಿ ಒಂದು ಲಕ್ಷ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ

ಕೋವಿಡ್‌-19: ಕರ್ನಾಟಕದಲ್ಲಿ ಒಂದು ಲಕ್ಷ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada