• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೆಹಲಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ನೂತನ ಕಾಯ್ದೆ ಜಾರಿ

by
October 28, 2020
in ದೇಶ
0
ದೆಹಲಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ನೂತನ ಕಾಯ್ದೆ ಜಾರಿ
Share on WhatsAppShare on FacebookShare on Telegram

ಆರು ತಿಂಗಳ ಕಾಲ ಲಾಕ್‌ಡೌನ್‌ ಇದ್ದುದರಿಂದ ತಿಳಿಯಾಗಿದ್ದ ದೆಹಲಿಯ ವಾತಾವರಣ ಇದೀಗ ಮತ್ತೆ ಮೊದಲಿನಂತೆ ಕಲುಷಿತಗೊಳ್ಳುತ್ತಿದೆ. ವಿಶೇಷವಾಗಿ ದೆಹಲಿಯಲ್ಲಿನ ವಾಯು ಮಾಲಿನ್ಯ ಪ್ರಮಾಣ ಮತ್ತಷ್ಟು ಏರಿಕೆಯಾಗಿದೆ. ಈ ವಾಯು ಮಾಲಿನ್ಯವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರವು ಹೊಸ ಕಾನೂನನ್ನು ಜಾರಿಗೊಳಿಸಲು ಚಿಂತನೆ ನಡೆಸಿದೆ.

ADVERTISEMENT

ದೆಹಲಿ ಮತ್ತು ದೆಹಲಿ ಎನ್‌ಸಿಆರ್‌ಗೆ ಮಾತ್ರ ಅನ್ವಯವಾಗುವಂತೆ ಹೊಸ ಕಾನೂನನ್ನು ಜಾರಿಗೊಳಿಸಲಾಗುತ್ತದೆ. ಉಳಿದಂತೆ ಈಗಿರುವ ವಾಯು (ಮಾಲಿನ್ಯ ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆಯು ಯಥಾಸ್ಥಿತಿಯಲ್ಲಿ ಮುಂದುವರೆಯುತ್ತದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ದೆಹಲಿಯ ವಾಯು ಮಾಲಿನ್ಯದ ಕುರಿತಾಗಿ ಇತ್ತೀಚಿಗೆ ಸುಪ್ರಿಂ ಕೋರ್ಟ್‌ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ವಾಯು ಮಾಲಿನ್ಯವನ್ನು ನಿಯಂತ್ರಿಸಲು ನಾಲ್ಕು ದಿನಗಳ ಒಳಗಾಗಿ ಕಾನೂನು ಜಾರಿಗೊಳಿಸುವ ರೂಪುರೇಷೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ತಿಳಿಸಿತ್ತು. ದೆಹಲಿ ಗಾಳಿಯ ಗುಣಮಟ್ಟವು ಅತೀ ಕನಿಷ್ಟ ಮಟ್ಟವನ್ನು ತಲುಪಿದ್ದು, ಅಕ್ಟೋಬರ್‌ 31ರ ವರೆಗೆ ಇದೇ ಪರಿಸ್ಥಿತಿ ಮುಂದುವರೆಯುವ ಸಂಭವವಿದೆ.

ಕೋವಿಡ್‌ನಂತಹ ಉಸಿರಾಟ ಸಂಬಂಧಿತ ಸೋಂಕು ತೀವ್ರವಾಗಿರುವ ಸಂದರ್ಭದಲ್ಲಿ ವಾಯು ಮಾಲಿನ್ಯವು ಇದೇ ರೀತಿ ಹದೆಗೆಟ್ಟರೆ, ಜನ ಸಾಮಾನ್ಯರಿಗೆ ಹೆಚ್ಚಿನ ತೊಂದರೆಗಳು ಉಂಟಾಗಲಿವೆ. ದೆಹಲಿಯಲ್ಲಿ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿದೆ ಎಂದು ಸಿಜೆಐ ಅರವಿಂದ ಬೊಬ್ಡೆ ಹೇಳಿದ್ದಾರೆ.

ವಾಯು ಮಾಲಿನ್ಯವನ್ನು ತಡೆಗಟ್ಟಲು, ಜನರು ಸಾರ್ವಜನಿಕ ಸಾರಿಗೆ ವ್ಯವಸ್ಥೆ ಅಥವಾ ಕಾರ್‌ ಪೂಲಿಂಗ್‌ ಮೊರೆ ಹೋದಲ್ಲಿ ಉತ್ತಮ. ಹತ್ತಿರದ ಸಂಚಾರಕ್ಕಾಗಿ ಬೈಕು ಕಾರುಗಳನ್ನು ಚಲಾಯಿಸುವ ಬದಲು ಕಾಲ್ನಡಿಗೆ ಅಥವಾ ಸೈಕಲ್‌ ಬಳಸಿದಲ್ಲಿ ವಾಯು ಮಾಲಿನ್ಯ ತಡೆಗಟ್ಟಲು ಮತ್ತಷ್ಟು ಸಹಕಾರಿ. ಇದರೊಂದಿಗೆ ಬ್ಯಾಟರೀ ಚಾಲಿತ ವಾಹನಗಳ ಬಳಕೆಯೂ ಸಹಕಾರಿಯಾಗಲಿದೆ.

ಇನ್ನು, ಸರ್ಕಾರವೂರಸ್ತೆಗಳಅಭಿವೃದ್ದಿಯಕುರಿತಾಗಿಗಂಭೀರವಾಗಿಚಿಂತನೆಮಾಡಬೇಕಿದೆ. ಕಳಪೆಗುಣಮಟ್ಟದರಸ್ತೆಗಳಿಂದಉಂಟಾಗುವವಾಹನದಟ್ಟಣೆಯೂದೆಹಲಿಯಕಲುಷಿತವಾತಾವರಣಕ್ಕೆದಕ್ಕೆಯಾಗಲುಮೂಲಕಾರಣ. ಇದರೊಂದಿಗೆ, ಸಣ್ಣಕೈಗಾರಿಕೆಮತ್ತುಇತರೆಡೆಗಳಲ್ಲಿಸೋಲಾರ್‌ನಬಳಕೆಯನ್ನುಕೂಡಾಪ್ರೋತ್ಸಾಹಿಸಿದಲ್ಲಿಉತ್ತಮಫಲಿತಾಂಶವನ್ನುಕಾಣಲುಸಾಧ್ಯ.

Tags: ದೆಹಲಿದೆಹಲಿ ವಾಯು ಮಾಲಿನ್ಯ
Previous Post

ಶಿರಾ: ಕೆ ಆರ್‌ ಪೇಟೆಯಂತೆ ಮತ್ತೆ ಅನಿರೀಕ್ಷಿತ ಗೆಲುವು ಸಾಧಿಸುವ ಹಂಬಲದಲ್ಲಿ ವಿಜಯೇಂದ್ರ

Next Post

2020 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
2020 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ

2020 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada