• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ತಮಿಳು ನಾಡು: NEET ನಲ್ಲಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ 7.5% ಮೀಸಲಾತಿ

by
October 30, 2020
in ದೇಶ
0
ತಮಿಳು ನಾಡು: NEET ನಲ್ಲಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ 7.5% ಮೀಸಲಾತಿ
Share on WhatsAppShare on FacebookShare on Telegram

ವೈದ್ಯಕೀಯ ಕೋರ್ಸ್‌ಗಳ ಪ್ರವೇಶದ ಪರೀಕ್ಷೆ(NEET) ಉತ್ತೀರ್ಣರಾದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ 7.5 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಗೆ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಒಪ್ಪಿಗೆ ನೀಡಿದ್ದಾರೆ.

ADVERTISEMENT

ಪ್ರಸಕ್ತ 2020-21ರ ಶೈಕ್ಷಣಿಕ ವರ್ಷದಿಂದಲೇ ಮೀಸಲಾತಿಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಕಾರ್ಯನಿರ್ವಾಹಕ ಕ್ರಮವನ್ನು ತೆಗೆದುಕೊಂಡ ಒಂದು ದಿನ ಬಳಿಕ ರಾಜ್ಯಪಾಲರು ಮಸೂದೆಗೆ ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ ಎಂದು ರಾಜ್ ಭವನ ಹೇಳಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ವಿಚಾರವಾಗಿ ಸೆಪ್ಟೆಂಬರ್‌ 26 ರಂದು ರಾಜ್ಯಪಾಲರು ಭಾರತದ ಸಾಲಿಸಿಟರ್ ಜನರಲ್ ಅವರ ಕಾನೂನು ಅಭಿಪ್ರಾಯವನ್ನು ಕೋರಿದ್ದರು , ಅಕ್ಟೋಬರ್ 29 ರಂದು ಅವರ ಅಭಿಪ್ರಾಯವನ್ನು ಸ್ವೀಕರಿಸಲಾಗಿದೆ ಎಂದು ರಾಜ್ ಭವನ ಅಧಿಕೃತ ಪ್ರಕಟಣೆ ತಿಳಿಸಿದೆ. “ಅಭಿಪ್ರಾಯ ಬಂದ ತಕ್ಷಣ, ಗೌರವಾನ್ವಿತ ರಾಜ್ಯಪಾಲರು ಮಸೂದೆಗೆ ಒಪ್ಪಿಗೆ ನೀಡಿದ್ದಾರೆ” ಎಂದು ಹೇಳಿಕೆ ತಿಳಿಸಿದೆ.

ಪುರೋಹಿತ್ ಮಸೂದೆಗೆ ಅಂಕಿತ ಹಾಕಲು ವಿಳಂಬ ಮಾಡುತ್ತಿದ್ದಾರೆ ಎಂದು ಡಿಎಂಕೆ ಸೇರಿದಂತೆ ವಿರೋಧ ಪಕ್ಷಗಳು ಆರೋಪ ಹೊರಿಸಿದ್ದರು.

Tags: NEETReservation
Previous Post

ಜನಸಾಮಾನ್ಯರ ಆತಂಕಕ್ಕೆ ಅಧಿಕೃತತೆಯ ಮುದ್ರೆ ಒತ್ತಿದ ಸುಪ್ರೀಂ ತೀರ್ಪು

Next Post

ಉಪಚುನಾವಣೆ ಬಳಿಕ ಮಂತ್ರಿಮಂಡಲ ವಿಸ್ತರಣೆ – ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ

Related Posts

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!
Top Story

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು" ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ...

Read moreDetails
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
Next Post
ಉಪಚುನಾವಣೆ ಬಳಿಕ ಮಂತ್ರಿಮಂಡಲ ವಿಸ್ತರಣೆ - ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ

ಉಪಚುನಾವಣೆ ಬಳಿಕ ಮಂತ್ರಿಮಂಡಲ ವಿಸ್ತರಣೆ - ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!