ಮಂಗಳವಾರದಿಂದ ರಾಜ್ಯಾದ್ಯಂತ ಪದವಿ ಮತ್ತು ಸ್ನಾತಕೋತ್ತರ ತರಗತಿಗಳು ಆರಂಭವಾಗಿದೆ. ಕರೋನಾ ಸೋಂಕಿನ ಕಾರಣದಿಂದ ಮುಚ್ಚಲ್ಪಟ್ಟ ಕಾಲೇಜುಗಳಿಗೆ ನಿಧಾನಗತಿಯಲ್ಲಿ ವಿದ್ಯಾರ್ಥಿಗಳು ಮರಳಲು ಆರಂಭಿಸಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿಯೂ ವಿದ್ಯಾರ್ಥಿಗಳ ಆಗಮನಕ್ಕೆ ಎಲ್ಲಾ ರೀತಿಯ ತಯಾರಿಗಳನ್ನು ನಡೆಸಲಾಗಿದೆ. ಈ ಕುರಿತ ವಿಸ್ತೃತ ವರದಿ ಇಲ್ಲಿದೆ.
ಡಿಕೆ ಸುರೇಶ್ ಸುದ್ದಿಗೋಷ್ಠಿ..!
https://youtube.com/live/MdiW6v1diHM
Read moreDetails