• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಡಿಎ ದಾಖಲೆಗಳ ಅಕ್ರಮ ತಯಾರಿಕೆ ಜಾಲ ಭೇದಿಸಿದ ಜಾಗೃತ ದಳ

by
December 4, 2020
in ಕರ್ನಾಟಕ
0
ಬಿಡಿಎ ದಾಖಲೆಗಳ ಅಕ್ರಮ ತಯಾರಿಕೆ ಜಾಲ ಭೇದಿಸಿದ ಜಾಗೃತ ದಳ
Share on WhatsAppShare on FacebookShare on Telegram

ಬೆಂಗಳೂರು ಅಭಿವೃದ್ದಿ ಪ್ರಾಧಿಕಾರಕ್ಕೆ ಸಂಬಂಧಪಟ್ಟಂತಹ ದಾಖಲೆಗಳನ್ನು ಅಕ್ರಮವಾಗಿ ತಯಾರಿಸುತ್ತಿದ್ದ ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಧಿಕಾರಕ್ಕೆ ಸಂಬಂಧಪಟ್ಟಂತಹ ಸ್ವತ್ತು ಪತ್ರಗಳ ಹಂಚಿಕೆ, ಸ್ವಾಧೀನ ಪತ್ರ, ಖಚಿತ ಅಳತೆ ವರದಿ ಸೇರಿದಂತೆ ಇತರೆ ದಾಖಲೆಗಳನ್ನು ತಯಾರಿಸುವಲ್ಲಿ ಬಿಡಿಎ ಸಿಬ್ಬಂದಿಗಳೂ ಶಾಮೀಲಾಗಿರುವುದು ತಿಳಿದು ಬಂದಿದೆ.

ADVERTISEMENT

ಬೆಂಗಳೂರಿನ ಕನ್ನಿಂಗ್‌ಹ್ಯಾಂ ರಸ್ತೆಯ ಪ್ರೆಸ್ಟೀಜ್ ಸೆಂಟರ್ ಪಾಯಿಂಟ್‌ನಲ್ಲಿರುವ Redhan, the cinema people ಎಂಬ ಕಚೇರಿಯ ಮೇಲೆ ದಾಳಿ ನಡೆಸಿದ ಬಿಡಿಎ ಜಾಗೃತ ದಳದ ಅಧಿಕಾರಿಗಳು ಅಪಾರ ಪ್ರಮಾಣದ ದಾಖಲೆ ಪತ್ರಗಳು, ಬಿಡಿಎ ಹೆಸರಿನ ಲೆಟರ್‌ಹೆಡ್‌ಗಳು, ಮೊಹರುಗಳು, ಹಂಚಿಕೆ ಪತ್ರಗಳು, ಸ್ವಾಧೀನ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಇಂದ್ರಕುಮಾರ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ರೀತಿಯ ಅಕ್ರಮ ನಡೆಯುತ್ತಿರುವ ಕುರಿತು ಮಾಹಿತಿ ತಿಳಿದ ನಂತರ, ಜಾಗೃತ ದಳದ ಪೊಲೀಸರು ಕಳೆದ 15 ದಿನಗಳಿಂದ ಗೋಪ್ಯವಾಗಿ ತನಿಖೆ ಕೈಗೊಂಡಿದ್ದರು. ಅಂತಿಮವಾಗಿ ಇಂದು ದಾಳಿ ನಡೆಸಲಾಗಿದೆ.

ಇದರಲ್ಲಿ ಬಿಡಿಎ ಸಿಬ್ಬಂದಿಗಳು ಕೂಡಾ ಶಾಮೀಲಾಗಿರುವುದು ತಿಳಿದು ಬಂದಿದ್ದರಿಂದ ಅವರನ್ನು ಕೂಡಾ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇದರೊಂದಿಗೆ ಈ ಹಿಂದೆ ಬಿಡಿಎನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಿರಿಯ ಅಧಿಕಾರಿಯೊಬ್ಬರು ಕೂಡಾ ಶಾಮೀಲಾಗಿರುವ ಕುರಿತು ಮಾಹಿತಿ ತಿಳಿದುಬಂದಿದೆ. ವಶಕ್ಕೆ ಪಡೆದಿರುವ ಬಿಡಿಎ ಸಿಬ್ಬಂದಿಗಳ ಹೆಸರನ್ನು ಗೋಪ್ಯವಾಗಿ ಇರಿಸಲಾಗಿದ್ದು, ನಿಖರ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Tags: ಜಾಗೃತ ದಳಬಿಡಿಎ
Previous Post

ಮೈಸೂರು: ಮಾಸ್ಕ್‌ ಧರಿಸದವರು ಕಟ್ಟಿದ ದಂಡ ಬರೋಬ್ಬರಿ 60 ಲಕ್ಷ

Next Post

ಕಾನೂನು ಬಂದ ಒಂದು ವಾರದಲ್ಲೇ ಅಂತರ್-ಧರ್ಮೀಯ ವಿವಾಹವನ್ನು ತಡೆದು ನಿಲ್ಲಿಸಿದ UP ಪೊಲೀಸ್

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
Next Post
ಕಾನೂನು ಬಂದ ಒಂದು ವಾರದಲ್ಲೇ ಅಂತರ್-ಧರ್ಮೀಯ ವಿವಾಹವನ್ನು ತಡೆದು ನಿಲ್ಲಿಸಿದ UP ಪೊಲೀಸ್

ಕಾನೂನು ಬಂದ ಒಂದು ವಾರದಲ್ಲೇ ಅಂತರ್-ಧರ್ಮೀಯ ವಿವಾಹವನ್ನು ತಡೆದು ನಿಲ್ಲಿಸಿದ UP ಪೊಲೀಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!