• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿಯಿದ್ದರೂ ಕೋಳಿ ಉದ್ಯಮಕ್ಕಿಲ್ಲ ತೊಂದರೆ

by
January 8, 2021
in ಕರ್ನಾಟಕ
0
ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿಯಿದ್ದರೂ ಕೋಳಿ ಉದ್ಯಮಕ್ಕಿಲ್ಲ ತೊಂದರೆ
Share on WhatsAppShare on FacebookShare on Telegram

ಕರೋನಾ ಸಾಂಕ್ರಾಮಿಕ ರೋಗದ ನಡುವೆ ದೇಶದ ಕೆಲವು ರಾಜ್ಯಗಳಲ್ಲಿ ಹಕ್ಕಿ ಜ್ವರದ ಭೀತಿ ಹೆಚ್ಚಾಗಿದೆ. ಕರ್ನಾಟಕದ ನೆರೆ ರಾಜ್ಯ ಕೇರಳದ ಆಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳು ಸೇರಿದಂತೆ ಇತರೆ ಭಾಗಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡು ಅಂದಾಜು ಒಂದು ಲಕ್ಷ ಪಕ್ಷಿಗಳು ಸಾವನ್ನಪ್ಪಿವೆ ಎಂದು ವರದಿಯೊಂದು ತಿಳಿಸಿದೆ.

ADVERTISEMENT

ಇದರಿಂದ ಕೇರಳದಾದ್ಯಂತ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ. ಹಿಮಾಚಲ ಪ್ರದೇಶದ ಪೋನ್‌ಗಾ ಡ್ಯಾಂ ಕೆರೆಯ ಆಸುಪಾಸಿನಲ್ಲಿ 1,800 ಕ್ಕೂ ಹೆಚ್ಚು ಪಕ್ಷಿಗಳು ಸತ್ತಿರುವುದು ಕಂಡುಬಂದಿದೆ. ರಾಜಸ್ಥಾನದಲ್ಲಿಯೂ ಇದರ ಬಿಸಿ ತಟ್ಟಿದ್ದು 250 ಕಾಗೆಗಳ ಮೃತದೇಹ ಪತ್ತೆಯಾಗಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕೇರಳ ಮತ್ತು ಕರ್ನಾಟಕದ ಗಡಿನಾಡ ಜಿಲ್ಲೆಗಳಲ್ಲಿ ಈ ಬಗ್ಗೆ ಹೆಚ್ಚು ನಿಗಾ ಇಡಲಾಗಿದೆ. ಕೇರಳದಲ್ಲಿ ಪಕ್ಷಿಜ್ವರ ವರದಿಯಾದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಗೆಗಳು ಸತ್ತಿರುವುದು ವರದಿಯಾಗಿರುವುದನ್ನು ರಾಜ್ಯಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮೃತಪಟ್ಟ ಕಾಗೆಗಳನ್ನು ವೈಜ್ಞಾನಿಕ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ವೈದ್ಯಕೀಯ ಸಚಿವ ಸುಧಾಕರ್‌ ಮಾಧ್ಯಮದೊಂದಿಗೆ ಹೇಳಿದ್ದಾರೆ.

ಕೋಳಿ ಉದ್ಯಮಕ್ಕಿಲ್ಲ ತೊಂದರೆ

ದೇಶದಲ್ಲಿ ಹಕ್ಕಿ ಜ್ವರದ ಭೀತಿ ಎದುರಾದ ಬೆನ್ನಲ್ಲೆ ಕುಕ್ಕುಟೋದ್ಯಮಕ್ಕೆ (Poultry Farming) ಆತಂಕದಲ್ಲಿದೆ. ಕರೋನಾ ಕಾರಣದಿಂದಾಗಿ ಉದ್ಯಮ ಈಗಾಗಲೇ ಸಾಕಷ್ಟು ಕುಂಠಿತಗೊಂಡಿದೆ. ಆರ್ಥಿಕವಾಗಿ ಚೇತರಿಸಿಕೊಳ್ಳುವುದು ಕಷ್ಟವಾಗಿದೆ. ರಾಜ್ಯದಲ್ಲೀಗ ಎಲ್ಲಿಯೂ ಹಕ್ಕಿ ಜ್ವರ ಇರುವುದು ಧೃಡಪಟ್ಟಿಲ್ಲ. ಉದ್ಯಮವು ಎಂದಿನಂತೆ ನಡೆಯುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಹಾಗೂ ತಳಿ ಸಾಕಾಣಿಕೆದಾರರ ಸಂಘದ ಅಧ್ಯಕ್ಷರಾದ ಸುಶಾಂತ್‌ ರೈ ತಿಳಿಸಿದ್ದಾರೆ.

ಅಲ್ಲದೆ, ಚಿಕನ್‌ ಪ್ರಿಯರು ಕೂಡ ಹೆದರುವ ಅವಶ್ಯಕತೆಯಿಲ್ಲ. ಕೋಳಿ ಮಾಂಸವನ್ನು ಶೇಕಡಾ 70 ಡಿಗ್ರಿ ಸೆಲ್ಸಿಯಸ್‌ ನಷ್ಟು ಅಧಿಕ ತಾಪಮಾನದಲ್ಲಿ ಕುದಿಸಿ ಸೇವಿಸಬಹುದು ಯಾವುದೇ ತೊಂದರೆ ಇಲ್ಲ ಎಂದು ವಿಶ್ವಸಂಸ್ಥೆ ಕೂಡ ಹೇಳಿದೆ. ಮೊಟ್ಟೆ ಚಿಕನ್‌ ಸೇವಿಸುವುದರಲ್ಲಿ ಯಾವುದೇ ರೀತಿಯ ಅಪಾಯವಿಲ್ಲ, ಜನ ಭಯಪಡುವ ಅವಶ್ಯಕತೆಯಿಲ್ಲ ಎಂದು ತಜ್ಞರು ಹೇಳಿದ್ದಾರೆ.

Tags: poultry farmingಹಕ್ಕಿ ಜ್ವರ
Previous Post

ರಾಷ್ಟ್ರದ ಹಿತಾಸಕ್ತಿಯನ್ನು ಗಮನದಲ್ಲಿಡುವಂತೆ ರೈತರಿಗೆ ಕೇಂದ್ರದ ಸಲಹೆ

Next Post

ಕನ್ನಡ ಧ್ವಜ ತೆರವುಗೊಳಿಸಿ ಎಂದು ಮಹಾರಾಷ್ಟ್ರಕ್ಕೆ ಹೋಗಿ ಹೇಳಿ: ಲಕ್ಷ್ಮಣ ಸವದಿ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಕನ್ನಡ ಧ್ವಜ ತೆರವುಗೊಳಿಸಿ ಎಂದು ಮಹಾರಾಷ್ಟ್ರಕ್ಕೆ ಹೋಗಿ ಹೇಳಿ: ಲಕ್ಷ್ಮಣ ಸವದಿ

ಕನ್ನಡ ಧ್ವಜ ತೆರವುಗೊಳಿಸಿ ಎಂದು ಮಹಾರಾಷ್ಟ್ರಕ್ಕೆ ಹೋಗಿ ಹೇಳಿ: ಲಕ್ಷ್ಮಣ ಸವದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada