• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೇಂದ್ರದ ಆತ್ಮನಿರ್ಭರ ಕಲ್ಪನೆಗೂ ಮುನ್ನವೇ ನನ್ನ ಸರ್ಕಾರ ಸ್ವಾವಲಂಬಿ ಕಲ್ಪನೆ ಹೊಂದಿತ್ತು; HDK

by
January 9, 2021
in ಕರ್ನಾಟಕ
0
ಕೇಂದ್ರದ ಆತ್ಮನಿರ್ಭರ ಕಲ್ಪನೆಗೂ ಮುನ್ನವೇ ನನ್ನ ಸರ್ಕಾರ ಸ್ವಾವಲಂಬಿ ಕಲ್ಪನೆ ಹೊಂದಿತ್ತು; HDK
Share on WhatsAppShare on FacebookShare on Telegram

ಚೀನಾ ಹಿಡಿತದಲ್ಲಿರುವ ಜಾಗತಿಕ ಉತ್ಪಾದನೆ ಮಾರುಕಟ್ಟೆಯಲ್ಲಿ ಭಾರತವೂ ಪಾಲು ಪಡೆಯಬೇಕೆಂಬ ಉದ್ದೇಶದಿಂದ ನಾನು ಸಿಎಂ ಆಗಿದ್ದಾಗ ‘Compete With China’ ರೂಪಿಸಲಾಗಿತ್ತು. ಇದಕ್ಕಾಗಿ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್‌ ರಚಿಸಿ, ₹500 ಕೋಟಿ ಹಣ ನೀಡಲಾಗಿತ್ತು. ಸಿಎಂ ಯಡಿಯೂರಪ್ಪ ಅವರು ಆ ಕ್ಲಸ್ಟರ್‌ಗೆ ಇಂದು ಮರು ಚಾಲನೆ ನೀಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ADVERTISEMENT

ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆ ಅಡಿಯಲ್ಲಿ ಆಟಿಕೆ ಉತ್ಪಾದನಾ ಘಟಕ ಆರಂಭಿಸುತ್ತಿರುವುದಾಗಿ ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ, ಕೇಂದ್ರ ಸರ್ಕಾರ ‘ಆತ್ಮನಿರ್ಭರ’ ಕಲ್ಪನೆ ಜಾರಿಗೆ ತರುವುದಕ್ಕೂ ಮೊದಲೇ ನನ್ನ ಸರ್ಕಾರ ಸ್ವಾವಲಂಬಿ ಕಲ್ಪನೆಯನ್ನು ಹೊಂದಿತ್ತು. ಅದರ ಭಾಗವಾಗಿಯೇ ಚೀನಾಕ್ಕೆ ಸೆಡ್ಡು ಹೊಡೆಯುವ ಯೋಜನೆಗಳನ್ನು ರೂಪಿಸಿತ್ತು ಎಂದು ತಿಳಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

7 ಲಕ್ಷ ಕೋಟಿ ಮೊತ್ತದ ಜಾಗತಿಕ ಆಟಿಕೆ ಮಾರುಕಟ್ಟೆಯಲ್ಲಿ ಚೀನಾ ಪ್ರಬಲ ಹಿಡಿತ ಹೊಂದಿದೆ. ಇದರಲ್ಲಿ ಅಲ್ಪ ಪಾಲು ಕಸಿದರೂ ನಮ್ಮವರಿಗೆ ಉದ್ಯೋಗ ನೀಡಬಹುದು, ಆದಾಯ ಕೊಡಿಸಬಹುದು ಎಂಬುದು ನನ್ನ ಸರ್ಕಾರದ ದೂರದೃಷ್ಟಿಯಾಗಿತ್ತು. ಅದಕ್ಕೆ ಮರು ಚಾಲನೆ ನೀಡುತ್ತಿರುವ, ನನ್ನ ಯೋಜನೆಯನ್ನು ಅನುಸರಿಸುತ್ತಿರುವ ಯಡಿಯೂರಪ್ಪ ಅವರಿಗೆ ಆಭಿನಂದನೆಗಳು ಎಂದು ಅವರು ಹೇಳಿದ್ದಾರೆ.

ನನ್ನ ಸರ್ಕಾರದ ಅವಧಿಯಲ್ಲಿ ಇಂಥ ಹಲವು ಕಾರ್ಯಕ್ರಮಗಳನ್ನು ಕೊಡಲಾಗಿದೆ. ಅವುಗಳಲ್ಲಿ ಈ ನೆಲದ ಸ್ವಾಭಿಮಾನ ಸಾರುವ ಯೋಜನೆಗಳೂ ಇವೆ ಎಂಬುದು ಗಮನಾರ್ಹ. ಅವುಗಳನ್ನು ಮರಳಿ ಜಾರಿಗೆ ತರುವುದರ ಕಡೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಿಂತನೆ ನಡೆಸುವುದು ಅತ್ಯಗತ್ಯ ನನ್ನ ಯೋಜನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ, ಆದಾಯ ಸಿಗುವ ಅಂಶಗಳು ಪ್ರಧಾನ ಎಂದು ತಿಳಿಸಿದ್ದಾರೆ.

Tags: ‌ ಆತ್ಮನಿರ್ಭರ ಪ್ಯಾಕೆಜ್‌ ಆತ್ಮನಿರ್ಭರ ಭಾರತHDK
Previous Post

ರೈತರಿಗಾಗಿ ಉಚಿತ ಚಹಾ ಸೇವೆ ನೀಡುತ್ತಿರುವ ಗುರ್ನಾಮ್ ಸಿಂಗ್

Next Post

ನನ್ನ ರಾಜಿನಾಮೆ ಅಂಗೀಕರಿಸಿ, ಇಲ್ಲವಾದರೆ ಅಮಿತ್‌ ಶಾ ರಾಜಿನಾಮೆ ಪಡೆಯಿರಿ – ಕಣ್ಣನ್‌ ಗೋಪಿನಾಥನ್‌

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post
ನನ್ನ ರಾಜಿನಾಮೆ ಅಂಗೀಕರಿಸಿ

ನನ್ನ ರಾಜಿನಾಮೆ ಅಂಗೀಕರಿಸಿ, ಇಲ್ಲವಾದರೆ ಅಮಿತ್‌ ಶಾ ರಾಜಿನಾಮೆ ಪಡೆಯಿರಿ – ಕಣ್ಣನ್‌ ಗೋಪಿನಾಥನ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada