• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ರಸಗೊಬ್ಬರ ಬೆಲೆ ಏರಿಕೆ: ಬಿಜೆಪಿ ಸರ್ಕಾರಗಳ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ

by
April 13, 2021
in Uncategorized, ಕರ್ನಾಟಕ
0
ರಸಗೊಬ್ಬರ ಬೆಲೆ ಏರಿಕೆ: ಬಿಜೆಪಿ ಸರ್ಕಾರಗಳ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ
Share on WhatsAppShare on FacebookShare on Telegram

ರಸಗೊಬ್ಬರಗಳ ಮೇಲಿನ ಬೆಲೆ ಏರಿಕೆಯ ಕುರಿತಂತೆ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಬಿಜೆಪಿ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ADVERTISEMENT

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿದ ಹೆಚ್‌ಡಿಕೆ, ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ರೈತರ ಮೇಲೆ ಗೋಲಿಬಾರ್ ನಡೆಸಿದ್ದ ಬಿಜೆಪಿ ಸರಕಾರ, ರೈತರ ಬಗ್ಗೆ ಮೃದು ಮಾತಾಡುತ್ತಲೇ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ. ಇದೀಗ ರಸಗೊಬ್ಬರ ದರವನ್ನು ಶೇಕಡ 60ರಷ್ಟು ಹೆಚ್ಚಳ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ರಸಗೊಬ್ಬರ ಸಚಿವ ಡಿವಿ ಸದಾನಂದ ಗೌಡರು ರಸಗೊಬ್ಬರ ಕಂಪನಿಗಳ ಪ್ರತಿನಿಧಿಗಳ ಜತೆ ಸಭೆ ನಡೆಸುವುದರಿಂದ ಈ ಸಮಸ್ಯೆ ಬಗೆಹರಿಯುವುದಿಲ್ಲ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಬಾರದು. ಸದಾನಂದ ಗೌಡರು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಮಾತನಾಡಿ ರಸಗೊಬ್ಬರಕ್ಕಾಗಿ ನೀಡುತ್ತಿದ್ದ 1.5ಲಕ್ಷ ಕೋಟಿಯಷ್ಟು ಸಬ್ಸಿಡಿ ಮುಂದುವರೆಸುವಂತೆ ಮನವರಿಕೆ ಮಾಡಿಕೊಡಬೇಕು. ಈಗ ಅದನ್ನು ಶೇ.50ರಷ್ಟು ಕಡಿತ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಬಾಯಿ ಮಾತಿನಿಂದ ರೈತರ ಬಾಳು ಬೆಳಗಲು ಸಾಧ್ಯವಿಲ್ಲ. ರೈತರ ಮತಗಳ ಮೇಲೆ ಕಣ್ಣಿಟ್ಟು ಎಷ್ಟು ದಿನ ಸುಳ್ಳಿನ ಅರಮನೆ ಕಟ್ಟುತ್ತೀರಿ? ಇನ್ನಾದರೂ ರೈತರಿಗೆ ಸಹನೀಯ ಬದುಕು ಕಟ್ಟಿಕೊಳ್ಳಲು ಅವಕಾಶ ಕೊಡಿ. ರಸಗೊಬ್ಬರದ ಮೇಲಿನ ದರ ಹೆಚ್ಚಳ ವಾಪಸ್ ಪಡೆಯಿರಿ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Previous Post

ಮಾದರಿ ನೀತಿ ಸಂಹಿತೆಯನ್ನು ʼಮೋದಿʼ ನೀತಿ ಸಂಹಿತೆಯೆಂದು ಬದಲಾಯಿಸಿ: ಚು. ಆಯೋಗದ ಮೇಲೆ ಮಮತಾ ಆಕ್ರೋಶ

Next Post

ಕೋವಿಡ್‌ ಹೆಚ್ಚಳ: Remdesivir ಔಷಧದ ರಫ್ತಿಗೆ ತಾತ್ಕಾಲಿಕ ತಡೆ ನೀಡಿದ ಕೇಂದ್ರ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post
ಕೋವಿಡ್‌ ಹೆಚ್ಚಳ: Remdesivir ಔಷಧದ ರಫ್ತಿಗೆ ತಾತ್ಕಾಲಿಕ ತಡೆ ನೀಡಿದ ಕೇಂದ್ರ

ಕೋವಿಡ್‌ ಹೆಚ್ಚಳ: Remdesivir ಔಷಧದ ರಫ್ತಿಗೆ ತಾತ್ಕಾಲಿಕ ತಡೆ ನೀಡಿದ ಕೇಂದ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!