• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪಾಶ್ಚಾತ್ಯ ಸಂಸ್ಕೃತಿ ನಮ್ಮ ಮೇಲೆ ಪ್ರಭಾವ ಬೀರುವುದಿಲ್ಲವೇ? – ಕುನಾಲ್‌ ಕಮ್ರಾ ವ್ಯಂಗ್ಯ

by
April 15, 2021
in ದೇಶ
0
ಪಾಶ್ಚಾತ್ಯ ಸಂಸ್ಕೃತಿ ನಮ್ಮ ಮೇಲೆ ಪ್ರಭಾವ ಬೀರುವುದಿಲ್ಲವೇ? – ಕುನಾಲ್‌ ಕಮ್ರಾ ವ್ಯಂಗ್ಯ
Share on WhatsAppShare on FacebookShare on Telegram

ಖ್ಯಾತ ತಾರೆ ರಿಹಾನ ಭಾರತದಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯ ಕುರಿತು ಮಾಡಿರುವ ಟ್ವೀಟ್‌ ಎಲ್ಲರ ನಿದ್ದೆಗೆಡಿಸಿದೆ. ಚಲನಚಿತ್ರ ತಾರೆಯರು, ಕ್ರಿಕೆಟ್‌ ತಾರೆಯರು ಸೇರಿದಂತೆ ಹಲವಾರು ಜನರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಭಾರತದ ಸೆಲೆಬ್ರಿಟಿಗಳ ಪ್ರತಿಕ್ರಿಯೆಗೆ ವ್ಯಂಗ್ಯವಾಗಿ ಉತ್ತರ ನೀಡಿರುವ ಕುನಾಲ್‌ ಕಮ್ರಾ ರೈತರ ಪ್ರತಿಭಟನೆ ಜಗತ್ತಿಗೆ ತಿಳಿಯಲು ಪಾಶ್ಚಾತ್ಯರು ಬರಬೇಕಾಯಿತು ಎಂದು ಹೇಳಿದ್ದಾರೆ.

ADVERTISEMENT

A six word tweet with an hashtag by a Foriegn pop artist has shaken the country more than lakhs of farmers in the cold fighting for their rights & then they say western culture can’t influence us…

— Kunal Kamra (@kunalkamra88) February 4, 2021

“ವಿದೇಶಿ ಪಾಪ್‌ ತಾರೆಯ ಆರು ಪದಗಳ ಟ್ವೀಟ್‌ ಹಾಗೂ ಒಂದು ಹ್ಯಾಶ್‌ಟ್ಯಾಗ್‌ ನಿಂದ ಸಂಪೂರ್ಣ ದೇಶವೇ ನಡುಗಿ ಹೋಯಿತು. ಆದರೆ, ಚಳಿಯಲ್ಲಿ ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದರೂ ಇದು ಸಾಧ್ಯವಾಗಲಿಲ್ಲ. ಪಾಶ್ಚಾತ್ಯ ಸಂಸ್ಕೃತಿ ನಮ್ಮ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಇವರು ಹೇಳುತ್ತಾರೆ,” ಎಂದು ಕುನಾಲ್‌ ವ್ಯಂಗ್ಯವಾಡಿದ್ದಾರೆ.

why aren’t we talking about this?! #FarmersProtest https://t.co/obmIlXhK9S

— Rihanna (@rihanna) February 2, 2021

ಕಳೆದ ಸುಮಾರು ಎರಡು ತಿಂಗಳಿನಿಂದ ರೈತರು ಮಳೆ-ಚಳಿಯೆನ್ನದೇ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರೆ, ಸರ್ಕಾರ ಅದನ್ನು ಮಟ್ಟ ಹಾಕುವ ಯತ್ನ ಮಾಡುತ್ತಿದೆ. ಪ್ರತಿಭಟನಾ ನಿರತ ಸ್ಥಳಗಳಲ್ಲಿ ಅಂತರ್ಜಾಲ ಸೇವೆಯನ್ನು ನಿರ್ಬಂಧಿಸಿದೆ. ಇದನ್ನು ಖಂಡಿಸಿ ಪಾಪ್‌ ತಾರೆ ರಿಹಾನಾ “ಇದರ ಕುರಿತು ಯಾರೂ ಮಾತನಾಡುತ್ತಿಲ್ಲ ಏಕೆ?” ಎಂದು ಪ್ರಶ್ನಿಸಿದ್ದರು. ಈ ಒಂದು ಟ್ವೀಟ್‌ ಪ್ರಪಂಚದಾದ್ಯಂತ ವೈರಲ್‌ ಆಗಿ, ಎಲ್ಲರೂ ಭಾರತದೆಡೆಗೆ ನೋಡುವ ಪರಿಸ್ಥಿತಿ ಎದುರಾಗಿದೆ

Previous Post

ಗುಜರಾತ್ ಮಾದರಿ ಎಂಬ ಮಾಯಾಜಿಂಕೆಯ ಖಾಸಗೀಕರಣದ ನಾಗಾಲೋಟ

Next Post

ಟ್ರಂಪ್ ಭಾರತವನ್ನು ಕೊಳಕೆಂದಾಗ ಎಲ್ಲಿ ಹೋಗಿತ್ತು ಭಾರತೀಯ ತಾರೆಯರ ದೇಶಪ್ರೇಮ?

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಟ್ರಂಪ್ ಭಾರತವನ್ನು ಕೊಳಕೆಂದಾಗ ಎಲ್ಲಿ ಹೋಗಿತ್ತು ಭಾರತೀಯ ತಾರೆಯರ ದೇಶಪ್ರೇಮ?

ಟ್ರಂಪ್ ಭಾರತವನ್ನು ಕೊಳಕೆಂದಾಗ ಎಲ್ಲಿ ಹೋಗಿತ್ತು ಭಾರತೀಯ ತಾರೆಯರ ದೇಶಪ್ರೇಮ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada