• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ತಂದೆ ‌ಹಂತಕರ ಮೇಲೆ ಯಾವುದೇ ಧ್ವೇಷವಿಲ್ಲ -ರಾಹುಲ್‌ ಗಾಂಧಿ

by
April 20, 2021
in ದೇಶ
0
ತಂದೆ ‌ಹಂತಕರ ಮೇಲೆ ಯಾವುದೇ ಧ್ವೇಷವಿಲ್ಲ -ರಾಹುಲ್‌ ಗಾಂಧಿ
Share on WhatsAppShare on FacebookShare on Telegram

ತಮ್ಮ ತಂದೆ ರಾಜೀವ್ ಗಾಂಧಿಯನ್ನು ಹತ್ಯೆಗೈದದ್ದು ತೀವ್ರ ನೋವು ತಂದಿದೆ. ಆದರೆ ಅದಕ್ಕೆ ಕಾರಣರಾದವರ ಬಗ್ಗೆ ಯಾವುದೇ ಕೋಪ ಅಥವಾ ದ್ವೇಷ ಇಲ್ಲ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ADVERTISEMENT

ಪುದುಚೇರಿಯ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ರಾಹುಲ್‌ ಗಾಂಧಿಯವರು ಫೆಬ್ರವರಿ 17 ರಂದು ಸಂವಾದ ನಡೆಸುವ ವೇಳೆ ವಿದ್ಯಾರ್ಥಿನಿಯೊಬ್ಬಳು ರಾಹುಲ್‌ ಗಾಂಧಿ ಬಳಿ ತಂದೆ ರಾಜೀವ್‌ ಗಾಂಧಿ ಹತ್ಯೆಯ ಬಗ್ಗೆ ಕೇಳಿದಾಗ ಅವರು ಭಾವನಾತ್ಮಕವಾಗಿ ಉತ್ತರಿಸಿದ್ದಾರೆ.

ನಿಮ್ಮ ತಂದೆಯನ್ನು ಎಲ್‌ಟಿಟಿಇ(ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಲಂ) ಹತ್ಯೆ ಮಾಡಿತು. ಈ ಜನರ ಬಗ್ಗೆ ನಿಮ್ಮ ಭಾವನೆಗಳೇನು ಎಂದು ವಿದ್ಯಾರ್ಥಿನಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್‌ ಗಾಂಧಿ, “ಹಿಂಸಾಚಾರದಿಂದ ಏನನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ, ಖಂಡಿತವಾಗಿಯೂ ನನಗೆ ಯಾರ ಬಗ್ಗೆ ಕೋಪ ದ್ವೇಷವಿಲ್ಲ, ನಾನು ನನ್ನ ತಂದೆಯನ್ನು ಕಳೆದುಕೊಂಡೆ ಹಾಗು ಅದು ನನಗೆ ತುಂಬಾ ಕಷ್ಟದ ಸಮಯವಾಗಿತ್ತು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜೀವ್ ‌ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನ ಅಪರಾಧಿಗಳನ್ನು ಬಿಡುಗಡೆಗೊಳಿಸಲು ಎಲ್ಲಾ ಪಕ್ಷಗಳು ಬೆಂಬಲ ಸೂಚಿಸಿದ್ದವು ಆದರೆ ತಮಿಳುನಾಡಿನ ಕಾಂಗ್ರೆಸ್‌ (TNCC) ಮಾತ್ರ ವಿರೋಧಿಸಿತ್ತು.

ಮೇ 21 1991 ರಲ್ಲಿ ಚೆನ್ನೈನ ಪೆರುಂಬುದೂರ್‌ ನ ಚುನಾವಣಾ ರ್ಯಾಲಿಯಲ್ಲಿ ಕಾಂಗ್ರೆಸ್‌ ನಾಯಕ ರಾಜೀವ್ ‌ಗಾಂಧಿಯವರನ್ನು ಎಲ್‌ಟಿಟಿಇಗೆ ಸೇರಿದ ಮಹಿಳಾ ಆತ್ಮಾಹುತಿ ಬಾಂಬರ್ ಮೂಲಕ ಹತ್ಯೆ ಮಾಡಲಾಗಿತ್ತು.

ತನ್ನ ತಂದೆ ಹಾಗೂ ಅಜ್ಜಿಯ ಹಂತಕರನ್ನು ಕ್ಷಮಿಸಿರುವುದಾಗಿ ರಾಹುಲ್‌ ಗಾಂಧಿ ಈ ಹಿಂದೆಯೂ ಹಲವು ಬಾರಿ ಹೇಳಿದ್ದರು.

Previous Post

ಟೂಲ್‌ಕಿಟ್ ಪ್ರಕರಣ: ಅರೆಸ್ಟ್‌ ವಾರೆಂಟ್‌ಗೆ ತಡೆ ನೀಡಿದ ಬಾಂಬೆ ಹೈಕೋರ್ಟ್

Next Post

ಕೇರಳದಲ್ಲಿ ಹೆಚ್ಚುತ್ತಿರುವ ಕರೋನಾ ಸೋಂಕು: ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಕರ್ನಾಟಕ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ಕೇರಳದಲ್ಲಿ ಹೆಚ್ಚುತ್ತಿರುವ ಕರೋನಾ ಸೋಂಕು: ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಕರ್ನಾಟಕ

ಕೇರಳದಲ್ಲಿ ಹೆಚ್ಚುತ್ತಿರುವ ಕರೋನಾ ಸೋಂಕು: ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಕರ್ನಾಟಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada