• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಕಾವೇರಿ ನೀರಿನ ವಿಚಾರದಲ್ಲಿ ಮತ್ತೆ ಹೋರಾಟಕ್ಕೆ ಸಿದ್ದ –ಹೆಚ್‌ ಡಿ ದೇವೇಗೌಡ

by
April 21, 2021
in Uncategorized, ಕರ್ನಾಟಕ
0
ಕಾವೇರಿ ನೀರಿನ ವಿಚಾರದಲ್ಲಿ ಮತ್ತೆ ಹೋರಾಟಕ್ಕೆ ಸಿದ್ದ –ಹೆಚ್‌ ಡಿ ದೇವೇಗೌಡ
Share on WhatsAppShare on FacebookShare on Telegram

ತಮ್ಮ 88ನೇ ವಯಸ್ಸಿನಲ್ಲಿಯೂ ಸಕ್ರೀಯ ರಾಜಕಾರಣದಲ್ಲಿರುವ ಮಾಜಿ ಪ್ರಧಾನಿ ಹಾಗೂ ಈಗಿನ ರಾಜ್ಯಸಭಾ ಸದಸ್ಯರಾದ ಹೆಚ್‌ ಡಿ ದೇವೇಗೌಡ ಅವರು, ಕಾವೇರಿ ನೀರಿನ ಸಮಸ್ಯೆ ಕುರಿತು ಇನ್ನೂ ಹೋರಾಟ ನಡೆಸಲು ತಯಾರಾಗಿದ್ದೇನೆ ಎಂದು ಹೇಳಿದ್ದಾರೆ.

ADVERTISEMENT

“ಕಾವೇರಿ ನೀರಿನ ಸಮಸ್ಯೆಯ ಕುರಿತು ರಾಜ್ಯಸಭೆಯಲ್ಲಿಯೂ ಚರ್ಚೆ ನಡೆಸಿದ್ದೇನೆ. ಈ ಹಿಂದೆಯೂ ಹೋರಾಟಗಳನ್ನು ಮಾಡಿದ್ದೇನೆ. ಈಗ ತಮಿಳುನಾಡು ಸರ್ಕಾರದ ನದಿ ಜೋಡನೆ ಯೋಜನೆಯಿಂದ ರಾಜ್ಯಕ್ಕೆ ಮತ್ತಷ್ಟು ಅನ್ಯಾಯವಾಗಲಿದೆ. ಹಾಗಾಗಿ ಮತ್ತೆ ಹೋರಾಟ ಅನಿವಾರ್ಯ. ನನಗೆ ಶಕ್ತಿ ನೀಡಿದರೆ, ಮತ್ತೆ ಹೋರಾಟ ನಡೆಸಲು ಸಿದ್ದನಿದ್ದೇನೆ,” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರವಿದ್ದಾಗ ಕೈಗೊಂಡಿದ್ದ ಮೇಕೆದಾಟು ಯೋಜನೆಗೂ ತಮಿಳುನಾಡು ಸರ್ಕಾರದ ಯೋಜನೆ ಕಂಟಕವಾಗಲಿದೆ. ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಇದರಿಂದಾಗಿ, ಮಂಡ್ಯ ಮಾತ್ರವಲ್ಲದೇ, ಮೈಸೂರು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ತೊಂದರೆಯಾಗಲಿದೆ, ಎಂದಿದ್ದಾರೆ.

ಇನ್ನು ಹೊಸ ತಲೆಮಾರಿನ ನಾಯಕರಿಗೆ ಹೋರಾಟದ ಮಯಂದಾಳತ್ವವನ್ನು ವಹಿಸಿಕೊಳ್ಳಲು ಕರೆ ನೀಡಿರುವ ದೇವೇಗೌಡ ಅವರು, ನನಗೆ 88 ವರ್ಷ ವಯಸ್ಸಾಗಿದೆ. ಜಿಲ್ಲೆಯ ಹಿರಿಯ ನಾಯಕರಾದ ಎಸ್‌ ಎಂ ಕೃಷ್ಣ, ಮಾದೇಗೌ ಹಾಗೂ ಚೌಡಯ್ಯ ಅವರಿಗೂ ವಯಸ್ಸಾಗಿದೆ. ಇನ್ನು ಹೊಸ ತಲೆಮಾರಿನ ರಾಜಕಾರಣಿಗಳು ಈ ಹೋರಾಟದ ನೇತೃತ್ವವನ್ನು ವಹಿಸಿಕೊಳ್ಳಬೇಕಿದೆ, ಎಂದಿದ್ದಾರೆ.

Previous Post

ಪ್ರಧಾನಿ ಮೋದಿಯವರ ಖಾಸಗೀಕರಣ ಮಂತ್ರದ ಅಸಲೀ ಗುರಿ ಯಾವುದು?

Next Post

ಬಂಗಾಳ ಮಾತ್ರ ತನ್ನ ಸ್ವಂತ ಮಗಳನ್ನ ಬಯಸುತ್ತೆ –ಟಿಎಂಸಿ ಗೆ‌ ಗೆಲುವಿಗೆ ಬೆನ್ನೆಲುಬಾದ ಪ್ರಶಾಂತ್‌ ಕಿಶೋರ್

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

ಎಕ್ಸಿಟ್ ಪೋಲ್ ಅಂಕಿಗಳಿಗೆ ಸವಾಲು ಹಾಕಿದ ಮಮತಾ ಬ್ಯಾನರ್ಜಿ ಹೇಳಿದ್ದೇನು ?

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
Next Post
ಬಂಗಾಳ ಮಾತ್ರ ತನ್ನ ಸ್ವಂತ ಮಗಳನ್ನ ಬಯಸುತ್ತೆ –ಟಿಎಂಸಿ ಗೆ‌ ಗೆಲುವಿಗೆ ಬೆನ್ನೆಲುಬಾದ ಪ್ರಶಾಂತ್‌ ಕಿಶೋರ್

ಬಂಗಾಳ ಮಾತ್ರ ತನ್ನ ಸ್ವಂತ ಮಗಳನ್ನ ಬಯಸುತ್ತೆ –ಟಿಎಂಸಿ ಗೆ‌ ಗೆಲುವಿಗೆ ಬೆನ್ನೆಲುಬಾದ ಪ್ರಶಾಂತ್‌ ಕಿಶೋರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!