• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

“ಜನರ ಜೀವಕ್ಕಿಂತ ಪ್ರಧಾನಿಗೆ ತನ್ನ ಅಹಂ ದೊಡ್ಡದಾಗಿದೆ”: ರಾಹುಲ್ ಗಾಂಧಿ ಕಿಡಿ

Any Mind by Any Mind
May 4, 2021
in ದೇಶ
0
“ಜನರ ಜೀವಕ್ಕಿಂತ ಪ್ರಧಾನಿಗೆ ತನ್ನ ಅಹಂ ದೊಡ್ಡದಾಗಿದೆ”: ರಾಹುಲ್ ಗಾಂಧಿ ಕಿಡಿ
Share on WhatsAppShare on FacebookShare on Telegram

ದೇಶದ ಒಕ್ಕೂಟ ರಾಜ್ಯಗಳೆಲ್ಲ ಕರೋನ ಅಲೆಗೆ ತೀವ್ರವಾಗಿ ಬಳಲುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತೊಂದು ಟೀಕೆಗೆ ಗುರಿಯಾಗಿದ್ದಾರೆ. ಇಡೀ ದೇಶಕ್ಕೆ ದೇಶವೇ ಆಕ್ಸಿಜನ್ , ಐಸಿಯು ಬೆಡ್, ಇನ್ನಿತರೆ ಮೆಡಿಕಲ್ ಕಿಟ್ ಇಲ್ಲದೆ ನರಳುತ್ತಿರುವ ಸಂದರ್ಭದಲ್ಲಿ ಪ್ರಧಾನಮಂತ್ರಿಗಳ ಹೊಸ ನಿವಾಸ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಗಡುವು ವಿಧಿಸಿ ಈಗ ಸಮಾಜಿಕ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದ್ದು ಈ ಕುರಿತು ರಾಹುಲ್ ಗಾಂಧಿ ಕೂಡ ಟೀಕಿಸಿದ್ದಾರೆ.

ADVERTISEMENT

ದೇಶ ಕರೋನ ಸಂಕಷ್ಟದಿಂದ ನಲುಗುತ್ತಿರುವ ಹೊತ್ತಲ್ಲಿ 13,450 ಕೋಟಿ ರೂಪಾಯಿ ಮೊತ್ತದ ಸೆಂಟ್ರಲ್ ವಿಸ್ತಾ ಯೋಜನೆಯನ್ನು ಅಗತ್ಯ ಸೇವೆ ಎಂದು ಪ್ರಧಾನಿ ಮೋದಿ ಸರ್ಕಾರ ಆರಂಭಿಸಿದ್ದು ಪ್ರಧಾನಿ ನಿವಾಸವನ್ನು ನಿರ್ಮಾಣ ಮಾಡಲು ಗಡುವು ನಿಗದಿ ಮಾಡಿದ್ದಾರೆ. ಯೋಜನೆಗೆ ಪರಿಸರ ಬೋರ್ಡ್ ಅನುಮತಿಯನ್ನು ನೀಡಲಾಗಿದೆ. ಸೆಂಟ್ರಲ್ ವಿಸ್ತಾ ಯೋಜನೆಯನ್ನು ಅಗತ್ಯ ಸೇವೆ ಎಂದು ಪರಿಗಣಿಸಿರುವ ಕಾರಣ ಯೋಜನೆಗೆ ಲಾಕ್‍ಡೌನ್‍ನಲ್ಲೂ ತಡೆ ಹಾಕುವಂತಿಲ್ಲ. 

₹13450 crores for Central Vista.

Or, for fully vaccinating 45 crore Indians.

Or, for 1 crore oxygen cylinders.

Or, to give 2 crore families NYAY of ₹6000.

But, PM’s ego is bigger than people’s lives.

— Rahul Gandhi (@RahulGandhi) May 4, 2021

ಈ ಕುರಿತು ಟ್ವೀಟ್ ಮಾಡಿ ಟೀಕಿಸಿರುವ ರಾಹುಲ್ ಗಾಂಧಿ, “ಸೆಂಟ್ರಲ್ ವಿಸ್ತಾ ಯೋಜನೆಯಡಿ 13,450 ಕೋಟಿ ಬಿಡುಗಡೆ ಮಾಡಲಾಗಿದೆ, ಈ ಹಣವನ್ನು 45 ಕೋಟಿ ಭಾರತೀಯರಿಗೆ ಕರೋನ ಲಸಿಕೆ ಹಾಕಲು ಅಥವಾ ಒಂದು ಕೋಟಿ ಆಕ್ಸಿಜನ್ ಸಿಲಿಂಡರ್ಗೆ ಅಥವಾ ಆರು ಸಾವಿರದಂತೆ ಎರಡು ಕೋಟಿ ಕುಟುಂಬಕ್ಕೆ ನ್ಯಾಯ್ ನೀಡಲು ಮಾಡಿದ್ದಾರೆಯೇ. ಆದರೆ ಪ್ರಧಾನಿಯವರ ಅಹಂ ಜನರ ಜೀವಕ್ಕಿಂತ ದೊಡ್ಡದಾಗಿದೆ” ಎಂದು ಕಿಡಿಕಾರಿದ್ದಾರೆ.

ಇಡೀ ದೇಶವೇ ಕರೋನದಿಂದ ನರಳುತ್ತಿರುವ ಸಂಧರ್ಭದಲ್ಲಿ ಅಗತ್ಯವಿರುವ ಮೆಡಿಕಲ್ ಸಲಕರಣೆಗಳಿಗೆ ಮತ್ತು ಜನರ ಹಿತಾಸಕ್ತಿಗೆ ಉಪಯೋಗ ಮಾಡಬೇಕಾದ ಹಣವನ್ನು ಪ್ರಧಾನಿ ನಿವಾಸಕ್ಕೆ ಎಂದು ವ್ಯರ್ಥ ಮಾಡುತ್ತಿರುವುದನ್ನು ನೋಡಿದರೆ ಪ್ರಧಾನಿ ಅಹಂ ಜನರ ಜೀವಕ್ಕಿಂತ ದೊಡ್ಡದಾಗಿದೆ ಎಂಬುದು ರಾಹುಲ್ ಗಾಂಧಿಯ ಟ್ವೀಟ್ ತಿರುಳು.

NYAY ಯೋಜನೆಯೊಂದಿಗೆ ಲಾಕ್‌ಡೌನ್ ಜಾರಿಗೊಳಿಸುವುದಷ್ಟೇ ಉಳಿದಿರುವ ಏಕೈಕ ಮಾರ್ಗ –ರಾಹುಲ್ ಗಾಂಧಿ

ಈ ಟ್ವೀಟ್ ನ ಮೊದಲು ರಾಹುಲ್ ಗಾಂಧಿ ಅವರು, ಕೊವಿಡ್ ವಿರುದ್ಧ ಹೋರಾಡಲು ಲಾಕ್ ಡೌನ್ ಒಂದೇ ಅಸ್ತ್ರ. ನ್ಯಾಯ್ ಯೋಜನೆ ಜಾರಿ ಜತೆ ಲಾಕ್ ಡೌನ್ ಜಾರಿ ಮಾಡಿ. ಸರ್ಕಾರದ ನಿಷ್ಕ್ರಿಯತೆಯಿಂದ ಅಮಾಯಕರು ಸಾಯುತ್ತಿದ್ದಾರೆ. ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Previous Post

ಮಮತಾ ಬ್ಯಾನರ್ಜಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ ಮಹಿಳಾ ಮತದಾರರು

Next Post

ಚಾಮರಾಜನಗರ ಆಕ್ಸಿಜನ್ ದುರಂತ ; ಇಬ್ಬರೂ ಜಿಲ್ಲಾಧಿಕಾರಿಗಳ ತಲೆದಂಡ ಖಚಿತ..?

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ಚಾಮರಾಜನಗರ ಆಕ್ಸಿಜನ್ ದುರಂತ ;  ಇಬ್ಬರೂ ಜಿಲ್ಲಾಧಿಕಾರಿಗಳ ತಲೆದಂಡ ಖಚಿತ..?

ಚಾಮರಾಜನಗರ ಆಕ್ಸಿಜನ್ ದುರಂತ ; ಇಬ್ಬರೂ ಜಿಲ್ಲಾಧಿಕಾರಿಗಳ ತಲೆದಂಡ ಖಚಿತ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada