• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಆಮ್ಲಜನಕ ಪೂರೈಕೆ: ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೊರೆಹೋದ ಕೇಂದ್ರ ಸರ್ಕಾರ

Any Mind by Any Mind
May 7, 2021
in ಕರ್ನಾಟಕ
0
ಆಮ್ಲಜನಕ ಪೂರೈಕೆ: ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೊರೆಹೋದ ಕೇಂದ್ರ ಸರ್ಕಾರ
Share on WhatsAppShare on FacebookShare on Telegram

ADVERTISEMENT

ಕರ್ನಾಟಕದಲ್ಲಿ ಆಕ್ಸಿಜನ್‌ ಕೊರತೆಯಿಂದಾಗಿ ಕೋವಿಡ್‌ ಸೋಂಕಿತರು ಸಾವನ್ನಪ್ಪುತ್ತಿದ್ದು, ಕೇಂದ್ರವು ಪ್ರಸ್ತುತ ನೀಡುತ್ತಿರುವ ದೈನಂದಿನ ದ್ರವೀಕೃತ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು 965 ಮೆಟ್ರಿಕ್ ಟನ್ ನಿಂದ 1200 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಬೇಕೆಂದು ಕರ್ನಾಟಕ ಹೈಕೋರ್ಟ್ ಆದೇಶ ಮಾಡಿತ್ತು. ಈ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲ್ಲೇರಿದ್ದು, ಕರ್ನಾಟಕ ಹೈಕೋರ್ಟ್‌ ಆದೇಶವನ್ನು ತಡೆಯುವಂತೆ ಕೋರಿದೆ.

ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ನೇತೃತ್ವದ ನ್ಯಾಯಪೀಠವುಕ್ಕೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪ್ರಸ್ತುತ ರಾಜ್ಯಕ್ಕೆ 965 ಮೆಟ್ರಿಕ್‌ ಟನ್ ಆಕ್ಸಿಜನ್ ಸರಬರಾಜು ಮಾಡಲಾಗುತ್ತಿದೆ. ಹೈಕೋರ್ಟ್ ಆದೇಶವನ್ನು ತುರ್ತಾಗಿ ತಡೆಹಿಡಿಯ ಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸುವ ಮೊದಲು ಸೂಕ್ತ ಕಾಗದದ ದಾಖಲೆಗಳನ್ನು ಪರಿಶೀಲಿಸಬೇಕೆಂದು ತಿಳಿಸಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರದಿಂದ ಹಂಚಿಕೆ ಆಗುತ್ತಿರುವುದು ಕೇವಲ 865 ಮೆಟ್ರಿಕ್‌ ಟನ್‌ ಆಕ್ಸಿಜನ್ ಆದರೆ ಕರ್ನಾಟಕದ ಯೋಜಿತ ಬೇಡಿಕೆ 1,471 ಮೆಟ್ರಿಕ್‌ ಟನ್ ಆಗಿದೆ, ಆಮ್ಲಜನಕ ಇಲ್ಲದೆ ಜನ ಸಾಯುತ್ತಿದ್ದಾರೆ. ಆದರೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ, ಬಿಜೆಪಿ ಸಂಸದರು ಮೂಕಪ್ರೇಕ್ಷಿತರಾಗಿ ಕುಳಿತಿದ್ದಾರೆಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

Shocked to see the Central Govt moving the SC challenging the Karnataka HC order to supply 1200 MT of Oxygen to the state

Projected demand is 1471 MT but central allocation is only 865 MT

Will CM @BSYBJP & BJP MPs remain mute spectators when people are dying of Oxygen shortage?

— DK Shivakumar (@DKShivakumar) May 6, 2021

 ಆಕ್ಸಿಜನ್‌ ಕೊರತೆಯಾಗುತ್ತಿರುವುದ ಬಗ್ಗೆ ಜೆಡಿಎಸ್‌ ನಾಯಕ ಹೆಚ್‌ಡಿ ಕುಮಾರಸ್ವಾಮಿ ಅವರು ಮೇ 4 ರಂದು ಪ್ರಧಾನಿ ಮೋದಿಗೆ ಪತ್ರಬರೆದ್ದು, ರಾಜ್ಯದಲ್ಲಿ ಆಮ್ಲಜನಕದ ಬಿಕ್ಕಟ್ಟು ತೀವ್ರವಾಗಿದ್ದು, ಮುಂದಿನ ದುರಂತವನ್ನು ತಡೆಗಟ್ಟಲು ಈ ವಿಚಾರದಲ್ಲಿ ಕೇಂದ್ರ ಸರ್ಕಾರ ತಕ್ಷಣ ಹಸ್ತಕ್ಷೇಪ ಮಾಡಬೇಕೆಂದು ಕೋರಿದ್ದರು.

Respected Prime Minister Shri Narendra Modi avare,
I write to you with concern about a deepening crisis in Karnataka with regard to shortage of oxygen. I seek your immediate intervention to prevent a tragedy that is likely to unfold-@narendramodi@PMOIndia pic.twitter.com/7qduCzE6yj

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 4, 2021
Previous Post

ಯಾವ್ದೋ ಜಾತಿ, ಯಾವ್ದೋ ಧರ್ಮ? ನಾವೆಲ್ಲ ಸೇರಿ ಕಟ್ಟಿರೊ ದೇಶ ಕಣೊ ಇದು: ತೇಜಸ್ವಿ ವಿರುದ್ಧ ಝಮೀರ್ ಕಿಡಿ

Next Post

ಡಿಸಿಎಂ ಕಾರಜೋಳ ಕ್ಷೇತ್ರದಲ್ಲಿ ಆಕ್ಸಿಜನ್ ಘಟಕವಿದ್ದರೂ ಉತ್ಪಾದನೆ ಆರಂಭವಾಗಿಲ್ಲ

Related Posts

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ...

Read moreDetails

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Next Post
ಡಿಸಿಎಂ ಕಾರಜೋಳ ಕ್ಷೇತ್ರದಲ್ಲಿ  ಆಕ್ಸಿಜನ್ ಘಟಕವಿದ್ದರೂ ಉತ್ಪಾದನೆ ಆರಂಭವಾಗಿಲ್ಲ

ಡಿಸಿಎಂ ಕಾರಜೋಳ ಕ್ಷೇತ್ರದಲ್ಲಿ ಆಕ್ಸಿಜನ್ ಘಟಕವಿದ್ದರೂ ಉತ್ಪಾದನೆ ಆರಂಭವಾಗಿಲ್ಲ

Please login to join discussion

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!