• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜಿಂದಾಲ್ಗೆ ಭೂಮಿ ಮಾರಾಟ: ಹಿಂದೆ ಮಾಡಿದ್ದರ ಪಾಪದ ಫಲ ಬಿಜೆಪಿ ಇಂದು ಅನುಭವಿಸುವಂತಾಗಿದೆ –ಹೆಚ್ ಡಿ ಕುಮಾರಸ್ವಾಮಿ

Any Mind by Any Mind
May 28, 2021
in ಕರ್ನಾಟಕ
0
ಜಿಂದಾಲ್ಗೆ ಭೂಮಿ ಮಾರಾಟ: ಹಿಂದೆ ಮಾಡಿದ್ದರ ಪಾಪದ ಫಲ ಬಿಜೆಪಿ ಇಂದು ಅನುಭವಿಸುವಂತಾಗಿದೆ –ಹೆಚ್ ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram

ADVERTISEMENT

ವಿರೋಧಕ್ಕಾಗಿ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿ ‘ಸಂಸ್ಕೃತಿ’. ಬಿಜೆಪಿ ಪಾಲಿಸಿಕೊಂಡು ಬಂದ ಈ ಸಂಸ್ಕೃತಿ ಇಂದು ಅವರಿಗೆ ತಿರುಗುಬಾಣವಾಗಿದೆ. ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್‌ ಸಾಕ್ಷಿ ಎಂದು ಬಿಜೆಪಿ ಸರ್ಕಾರದ  ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಜಿಂದಾಲ್‌ಗೆ ಲೀಸ್‌ ಕಂ ಸೇಲ್‌ ಆಧಾರದಲ್ಲಿ ಭೂಮಿ ನೀಡಲಾಗಿತ್ತು. ಲೀಸ್‌ ಅವಧಿ ಮುಗಿದಿದ್ದರಿಂದ ಕ್ರಯಪತ್ರ ಮಾಡಿಕೊಡಬೇಕಾಗಿತ್ತು. ಅಷ್ಟನ್ನು ಮಾತ್ರ ಮಾಡಲು ಮುಂದಾಗಿದ್ದ ನನ್ನ ಸರ್ಕಾರದ ವಿರುದ್ಧ ಯಡಿಯೂರಪ್ಪನವರು ಸಲ್ಲದ ಆರೋಪ ಮಾಡಿದ್ದರು. ಆದರೆ ಈಗ? ಅವರು ಅಂದು ನನ್ನ ಮೇಲೆ ಮಾಡಿದ ಆರೋಪಗಳನ್ನೆಲ್ಲ ತಮ್ಮ ಮೇಲೆ ಹೊತ್ತುಕೊಳ್ಳುವಂಥಾಗಿದೆ ಎಂದು ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜಿಂದಾಲ್‌ ಕಂಪನಿಗೆ 3667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ. ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ. ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯೇ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

Previous Post

ಇಂದು ಜಿಎಸ್‌ಟಿ ಕೌನ್ಸಿಲ್ ಸಭೆ; ರಾಜ್ಯಗಳಿಗೆ ಸಿಗುತ್ತಾ ಬಾಕಿ ಹಣ?

Next Post

ವಲಸೆ ನಾಯಕರಿಂದ ಪದೇ ಪದೇ ಮುಜುಗರಕ್ಕೊಳಗಾಗುವ ಬಿಎಸ್ ವೈ ಸರ್ಕಾರ

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post

ವಲಸೆ ನಾಯಕರಿಂದ ಪದೇ ಪದೇ ಮುಜುಗರಕ್ಕೊಳಗಾಗುವ ಬಿಎಸ್ ವೈ ಸರ್ಕಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!