• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವಿದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಶೀಘ್ರವೇ ಲಸಿಕೆ ಹಾಕಿ: ಹೆಚ್‌ ಡಿ ಕುಮಾರಸ್ವಾಮಿ ಒತ್ತಾಯ

Any Mind by Any Mind
May 29, 2021
in ಕರ್ನಾಟಕ
0
ವಿದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಶೀಘ್ರವೇ ಲಸಿಕೆ ಹಾಕಿ: ಹೆಚ್‌ ಡಿ ಕುಮಾರಸ್ವಾಮಿ ಒತ್ತಾಯ

The Chief Minister of Karnataka, Shri H.D. Kumaraswamy meeting the Union Minister for Consumer Affairs, Food and Public Distribution, Shri Ram Vilas Paswan, in New Delhi on October 06, 2018.

Share on WhatsAppShare on FacebookShare on Telegram

ವಿದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಶೀಘ್ರವೇ ಲಸಿಕೆ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ADVERTISEMENT

ಈ ಕುರಿತು ಸರಣಿ ಟ್ವೀಟ್‌ ಮಾಡಿದ ಕುಮಾರಸ್ವಾಮಿ, ಮುಂದಿನ 2-3 ತಿಂಗಳಲ್ಲಿ ಸಾವಿರಾರು ಯುವ ಕನ್ನಡಿಗರು ವಿದ್ಯಾಭ್ಯಾಸಕ್ಕಾಗಿ ಹೊರದೇಶಗಳಿಗೆ ಹೋಗುವವರಿದ್ದಾರೆ. ಹಲವು ದೇಶಗಳು/ವಿಶ್ವವಿದ್ಯಾಲಯಗಳು ಈ ವಿದ್ಯಾರ್ಥಿಗಳು ಆಗಮಿಸುವ ಮುನ್ನ ಕೊರೊನಾ ಲಸಿಕೆ ತೆಗೆದುಕೊಂಡಿರಬೇಕು ಎಂಬ ಷರತ್ತು ವಿಧಿಸಿವೆ. ಇಂತಹ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಲಸಿಕೆ ನೀಡುವುದು ಸರ್ಕಾರದ ಕರ್ತವ್ಯ ಎಂದಿದ್ದಾರೆ.

ಮುಂದಿನ 2-3 ತಿಂಗಳಲ್ಲಿ ಸಾವಿರಾರು ಯುವ ಕನ್ನಡಿಗರು ವಿದ್ಯಾಭ್ಯಾಸಕ್ಕಾಗಿ ಹೊರದೇಶಗಳಿಗೆ ಹೋಗುವವರಿದ್ದಾರೆ. ಹಲವು ದೇಶಗಳು/ವಿಶ್ವವಿದ್ಯಾಲಯಗಳು ಈ ವಿದ್ಯಾರ್ಥಿಗಳು ಆಗಮಿಸುವ ಮುನ್ನ ಕೊರೊನಾ ಲಸಿಕೆ ತೆಗೆದುಕೊಂಡಿರಬೇಕು ಎಂಬ ಷರತ್ತು ವಿಧಿಸಿವೆ. ಇಂತಹ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಲಸಿಕೆ ನೀಡುವುದು ಸರ್ಕಾರದ ಕರ್ತವ್ಯ.
1/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 29, 2021

ಕೇರಳ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಹೊರದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡುವ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿಗಳು ಕೂಡಲೇ ಗಮನಹರಿಸಿ ಕರ್ನಾಟಕದಲ್ಲಿಯೂ ಆದ್ಯತೆಯ ಮೇರೆಗೆ ಲಸಿಕೆ ನೀಡಿ ಓದುವ ಮಕ್ಕಳಿಗೆ ನೆರವಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಕೂಡಲೇ ಜಾರಿಗೆ ಬರುವಂತೆ ಪ್ರಮುಖ ಆಸ್ಪತ್ರೆಗಳ ಬಳಿ ಇರುವ ಶಾಲೆಗಳು ಮತ್ತು ಕಾಲೇಜುಗಳನ್ನು ವ್ಯಾಕ್ಸಿನೇಷನ್ ಕೇಂದ್ರವನ್ನಾಗಿ ಪರಿವರ್ತಿಸಿ ಜನರ ಆರೋಗ್ಯವನ್ನು ಕಾಪಾಡಬೇಕು. ವ್ಯಾಕ್ಸಿನ್ ಪಡೆಯುವ ಜಾಗದ ಪಕ್ಕದಲ್ಲೇ ಪಾಸಿಟಿವ್ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ವಾರ್ಡಗಳಿವೆ. ಹೀಗಾಗಿ ಜನರಿಗೆ ಸೋಂಕು ತಗುಲುವ ಆತಂಕ ಎದುರಾಗಿದೆ. ಕೂಡಲೇ ಜಾರಿಗೆ ಬರುವಂತೆ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಹತ್ತಿರದ ಶಾಲಾ-ಕಾಲೇಜುಗಳು, ಸಮುದಾಯ ಭವನಗಳಿಗೆ ಬದಲಾವಣೆ ಮಾಡಬೇಕೆಂದು ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

Previous Post

ಖಾಸಗಿ ಆಸ್ಪತ್ರೆಗಳ ದೋಚುವಿಕೆ ತಡೆಯಲು ಕೋವಿಡ್ ಲಸಿಕೆಗೆ ಏಕರೂಪ ದರ ನಿಗದಿ ಮಾಡುವಂತೆ ಸಿದ್ದರಾಮಯ್ಯ ಆಗ್ರಹ

Next Post

ಶಿವಮೊಗ್ಗ ಜಿಲ್ಲೆಯಾದ್ಯಂತ ಮೇ31ರಿಂದ ಒಂದು ವಾರ ಕಠಿಣ ಲಾಕ್‍ಡೌನ್ ಜಾರಿ: ಸಚಿವ ಕೆ.ಎಸ್.ಈಶ್ವರಪ್ಪ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಶಿವಮೊಗ್ಗ ಜಿಲ್ಲೆಯಾದ್ಯಂತ ಮೇ31ರಿಂದ ಒಂದು ವಾರ ಕಠಿಣ ಲಾಕ್‍ಡೌನ್ ಜಾರಿ: ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ ಜಿಲ್ಲೆಯಾದ್ಯಂತ ಮೇ31ರಿಂದ ಒಂದು ವಾರ ಕಠಿಣ ಲಾಕ್‍ಡೌನ್ ಜಾರಿ: ಸಚಿವ ಕೆ.ಎಸ್.ಈಶ್ವರಪ್ಪ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!