• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಡಿಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘನೆ, ₹10,000 ದಂಡ

Any Mind by Any Mind
June 2, 2021
in ರಾಜಕೀಯ
0
ಡಿಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘನೆ, ₹10,000 ದಂಡ
Share on WhatsAppShare on FacebookShare on Telegram

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘನೆಯಾಗಿದೆಯೆಂದು ಆರೋಪಿಸಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಜಿಲ್ಲಾ ಕಾಂಗ್ರೆಸ್ ಘಟಕಕ್ಕೆ 10 ಸಾವಿರ ರೂ. ದಂಡ ವಿಧಿಸಿದೆ.

ADVERTISEMENT

ಮೇ 31ರಂದು ಸಂಜೆ ಹುಬ್ಬಳ್ಳಿಗೆ ಭೇಟಿ ನೀಡಿದ್ದ ಡಿ.ಕೆ.ಶಿವಕುಮಾರ್ ಕೇಶ್ವಾಪುರದ ಸರ್ವೋದಯ ವೃತ್ತದ ಬಳಿಯ ಮದರ್ ತೆರೆಸಾ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆ್ಯಂಬುಲೆನ್ಸ್, ಕೋವಿಡ್ ಸೇವಾ ವಾಹನ, ಆಕ್ಸಿಜನ್ ಇತ್ಯಾದಿ ಸೌಲಭ್ಯಗಳಿಗೆ ಚಾಲನೆ ನೀಡಿದ್ದರು.

ಈ ವೇಳೆ ಸ್ಥಳದಲ್ಲಿ ಜನಜಂಗುಳಿ ತುಂಬಿದ್ದು, ಸಾಮಾಜಿಕ ಅಂತರ ಕಾಪಾಡಲು ಆಯೋಜಕರು ವಿಫಲರಾಗಿದ್ದರು. ಸಾಮಾಜಿಕ ಅಂತರ ಕಾಪಾಡದಿರುವುದು ಮಾತ್ರವಲ್ಲದೆ, ಅನುಮತಿಯಿಲ್ಲದೆ ಬ್ಯಾನರ್, ಬಂಟಿಂಗ್ಸ್​​ ಹಾಕಿದ ಆರೋಪವೂ ಆಯೋಜಕರ ಮೇಲಿದೆ.

ಸದ್ಯ, ಮಹಾನಗರ ಪಾಲಿಕೆಯಿಂದ 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದ್ದು, ಕೋವಿಡ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ದಂಡ ವಿಧಿಸಿರುವುದಾಗಿ ಪಾಲಿಕೆ ಪರಿಸರ ಎಂಜಿನಿಯರ್‌‌ ನಯನ ತಿಳಿಸಿದ್ದಾರೆ.

Previous Post

ಪಿಎಫ್ ಖಾತೆಗೆ ಹೊಸ ನಿಯಮ: ಆಧಾರ್ ಲಿಂಕ್ ಇಲ್ಲ ಅಂದ್ರೆ ಸೌಲಭ್ಯ ಸಿಗಲ್ಲ..!

Next Post

ಸರ್ಕಾರದ ಸಲಹೆಗಾರರ ಅಭಿಪ್ರಾಯಕ್ಕೂ ಸರ್ಕಾರದ ನಿರ್ಧಾರಗಳಿಗೂ ತಾಳೆಯಾಗುತ್ತಿಲ್ಲ-ಸರ್ಕಾರ ತನ್ನ ಸಲಹೆಗಾರರ ಮಾತನ್ನುಒಪ್ಪಲು ಸಿದ್ಧವಿದೆಯೇ?’ ಡಿಕೆ ಶಿವಕುಮಾರ್

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

February 13, 2026
ದಳಪತಿ ವಿಜಯ್ ರ‍್ಯಾಲಿಯಲ್ಲಿ ಮತ್ತೊಂದು ದುರಂತ: ಹೀಟ್‌ಸ್ಟ್ರೋಕ್‌ದಿಂದ ವ್ಯಕ್ತಿ ಸಾ**

ದಳಪತಿ ವಿಜಯ್ ರ‍್ಯಾಲಿಯಲ್ಲಿ ಮತ್ತೊಂದು ದುರಂತ: ಹೀಟ್‌ಸ್ಟ್ರೋಕ್‌ದಿಂದ ವ್ಯಕ್ತಿ ಸಾ**

February 13, 2026
Next Post
ಸರ್ಕಾರದ ಸಲಹೆಗಾರರ ಅಭಿಪ್ರಾಯಕ್ಕೂ ಸರ್ಕಾರದ ನಿರ್ಧಾರಗಳಿಗೂ ತಾಳೆಯಾಗುತ್ತಿಲ್ಲ-ಸರ್ಕಾರ ತನ್ನ ಸಲಹೆಗಾರರ ಮಾತನ್ನುಒಪ್ಪಲು ಸಿದ್ಧವಿದೆಯೇ?’ ಡಿಕೆ ಶಿವಕುಮಾರ್

ಸರ್ಕಾರದ ಸಲಹೆಗಾರರ ಅಭಿಪ್ರಾಯಕ್ಕೂ ಸರ್ಕಾರದ ನಿರ್ಧಾರಗಳಿಗೂ ತಾಳೆಯಾಗುತ್ತಿಲ್ಲ-ಸರ್ಕಾರ ತನ್ನ ಸಲಹೆಗಾರರ ಮಾತನ್ನುಒಪ್ಪಲು ಸಿದ್ಧವಿದೆಯೇ?’ ಡಿಕೆ ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!