• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

IBPS ಪರೀಕ್ಷೆ ಕನ್ನಡದಲ್ಲಿ ನಡೆಸುತ್ತಿರುವುದನ್ನು ಸ್ವಾಗತಿಸುತ್ತೇನೆ, ಆದರೆ 2014‌ಕ್ಕೂ ಮುಂಚೆ ಇದ್ದ ನಿಯಮ ಜಾರಿಗೆ ತನ್ನಿ –ಹೆಚ್‌ಡಿಕೆ

Any Mind by Any Mind
June 11, 2021
in ಕರ್ನಾಟಕ
0
IBPS ಪರೀಕ್ಷೆ ಕನ್ನಡದಲ್ಲಿ ನಡೆಸುತ್ತಿರುವುದನ್ನು ಸ್ವಾಗತಿಸುತ್ತೇನೆ, ಆದರೆ 2014‌ಕ್ಕೂ ಮುಂಚೆ ಇದ್ದ ನಿಯಮ ಜಾರಿಗೆ ತನ್ನಿ –ಹೆಚ್‌ಡಿಕೆ
Share on WhatsAppShare on FacebookShare on Telegram

ADVERTISEMENT

ಐಬಿಪಿಎಸ್‌ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್‌ (ಆರ್‌ಆರ್‌ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್‌ನ ನಡೆಯನ್ನು ನಾನು ಸ್ವಾಗತಿಸುತ್ತೇನೆ. ಐಬಿಪಿಎಸ್‌ ಪರೀಕ್ಷೆ ಕನ್ನಡದಲ್ಲೇ ನಡೆಸುವಂತೆ ಮಾಡಿದ ಕನ್ನಡಿಗರನ್ನು ಕುಮಾರಸ್ವಾಮಿ  ಅಭಿನಂದಿಸಿದ್ದಾರೆ. ಕೇಂದ್ರ ಸರ್ಕಾರ ಕೇವಲ ಕನ್ನಡದಲ್ಲಿ ಪರೀಕ್ಷೆ ನಡೆಸಿದರೆ ಸಾಲದು, ನಿಯಮಗಳಲ್ಲಿ ಬದಲಾವಣೆ ಮಾಡಬೇಕು  ಒತ್ತಾಯಿಸಿದ್ದಾರೆ.

ಆದರೆ, ಐಬಿಪಿಎಸ್‌ ಪರೀಕ್ಷೆಗಳಲ್ಲಿನ ಕನ್ನಡಿಗರಾದ ನಮ್ಮ ಬೇಡಿಕೆ ಇಷ್ಟೇ ಅಲ್ಲ. ಐಬಿಪಿಎಸ್‌ ಆಯ್ಕೆ ಕಟ್ಟಲೆಗಳಲ್ಲಿ ನಮ್ಮದು ಇನ್ನೂ ಆಕ್ಷೇಪಗಳಿವೆ. 2014‌ಕ್ಕೂ ಮುನ್ನ ಇದ್ದ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ. ಕರ್ನಾಟಕದಲ್ಲಿ ಕನ್ನಡಿಗನಿಗೇ ಬ್ಯಾಂಕಿಂಗ್‌ ನೌಕರಿ ಸಿಗುವಂತೆ ಮಾಡಲು ಇದು ಅತ್ಯಗತ್ಯ ಎಂದಿದ್ದಾರೆ.

2014‌ಕ್ಕೆ ಮುನ್ನ ಕರ್ನಾಟಕದಲ್ಲಿನ ಬ್ಯಾಂಕ್‌ ಸಿಬ್ಬಂದಿಗೆ ಕನ್ನಡ ಗೊತ್ತಿರಬೇಕೆಂಬ ನಿಯಮವಿತ್ತು. ನಂತರ ಇದನ್ನು ತೆಗೆದು, ಕೆಲಸಕ್ಕೆ ಸೇರಿದ 6 ತಿಂಗಳಲ್ಲಿ ಕನ್ನಡ ಕಲಿಯಬೇಕೆಂದು ಹೇಳಲಾಯಿತು. ಇದರಿಂದಾಗಿ ರಾಜ್ಯದ ಬ್ಯಾಂಕ್‌ಗಳಲ್ಲಿ ಕನ್ನಡ ತಿಳಿಯದವರೇ ತುಂಬಿದ್ದಾರೆ. ಇದು ಕನ್ನಡಿಗರಿಗೆ ಸಮಸ್ಯಾತ್ಮಕವಾಗಿದೆ. ಅಪಮಾನಗಳೂ ಆಗುತ್ತಿವೆ ಎಂದು ಕಿಡಿಕಾರಿದ್ದಾರೆ.

ಕನ್ನಡಿಗರನ್ನು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತನಾಡುವಂತೆ ಒತ್ತಾಯಿಸುವುದು, ಕನ್ನಡಿಗರ ಬಗ್ಗೆ ನಿರ್ಲಕ್ಷ್ಯ ತೋರುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಲೇ ಇವೆ. 2014ಕ್ಕೆ ಮೊದಲಿದ್ದ ಐಬಿಪಿಎಸ್ ಕಟ್ಟಲೆಗಳನ್ನು ಮರಳಿ ಜಾರಿಗೆ ತರುವುದೇ ಇದಕ್ಕೆ ಏಕೈಕ ಪರಿಹಾರ. ಅತ್ಯಗತ್ಯ ಸೇವೆಯಾಗಿರುವ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು ಎಂದು ಒತ್ತಾಯಿಸಿದ್ದಾರೆ.

ಈ ಬಾರಿ ಐಬಿಪಿಎಸ್‌ ನಡೆಸುತ್ತಿರುವ ಬ್ಯಾಂಕಿಂಗ್‌ ಪರೀಕ್ಷೆಗಳಲ್ಲಿ ಕರ್ನಾಟಕದಲ್ಲಿ ಒಂದೂ ಹುದ್ದೆ ಇಲ್ಲ. ರಾಜ್ಯದ ಪ್ರತಿ ತಾಲ್ಲೂಕು, ಜಿಲ್ಲಾ ಕೇಂದ್ರದಲ್ಲಿಯೂ ಕೆವಿಜಿ, ಕೆವಿಜಿಬಿ ಬ್ಯಾಂಕ್‌ಗಳಿವೆ. ಆದರೂ ಒಂದೂ ಹುದ್ದೆ ಇಲ್ಲದಿರುವುದು ಆಶ್ಚರ್ಯ ತಂದಿದೆ. ಹುದ್ದೆಗಳನ್ನು ಮರುನಿಗದಿ ಮಾಡಿ ಹೊಸದಾಗಿ ಅರ್ಜಿ ಆಹ್ವಾನಿಸ ಬೇಕು. ಈ ಬಾರಿ ಕನ್ನಡದಲ್ಲಿ ಪರೀಕ್ಷೆ ಬರೆದು ಪಾಸಾಗುವ ಕನ್ನಡಿಗ ಅಭ್ಯರ್ಥಿಗಳು ಅನಿವಾರ್ಯವಾಗಿ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡಬೇಕಾದ ಸನ್ನಿವೇಶ ಬರುತ್ತದೆ. ಕರ್ನಾಟಕದಲ್ಲಿಯೂ ಹುದ್ದೆ ನಿಗದಿ ಮಾಡಿ ಮರು ಅರ್ಜಿ ಆಹ್ವಾನಿಸುವುದು ಸೂಕ್ತ. ಈ ಸಂಬಂಧ ರಾಜ್ಯದ ಎಲ್ಲರೂ ದನಿ ಎತ್ತುವುದು ಅಗತ್ಯವಿದೆ. ಕನ್ನಡಿಗ ಅಭ್ಯರ್ಥಿಗಳಿಗೆ ನ್ಯಾಯ ಕಲ್ಪಿಸಬೇಕಿದೆ  ಎಂದು ಕನ್ನಡಿಗರನ್ನು ಎಚ್ಚರಿಸಿದ್ದಾರೆ.

Previous Post

ಅನ್‌ಲಾಕ್ ‌ಆದರೂ ಕೊಡಗಿನಲ್ಲಿ ಪ್ರವಾಸೋದ್ಯಮಕ್ಕೆ ನಿರ್ಬಂಧ ಹೇರಲು ಒತ್ತಾಯ

Next Post

ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರ ಬಂಧನ.!

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರ ಬಂಧನ.!

ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರ ಬಂಧನ.!

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!