• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ತನಗೆ ನಿಯಂತ್ರಿಸಲಾಗದನ್ನು ಧ್ವಂಸಗೊಳಿಸಲು ನೋಡುತ್ತದೆ: ಟ್ವಿಟರ್‌ ವಿರುದ್ಧದ ಕೇಂದ್ರದ ನಡೆಗೆ ದೀದಿ ಟೀಕೆ

Any Mind by Any Mind
June 17, 2021
in ದೇಶ
0
ತನಗೆ ನಿಯಂತ್ರಿಸಲಾಗದನ್ನು ಧ್ವಂಸಗೊಳಿಸಲು ನೋಡುತ್ತದೆ: ಟ್ವಿಟರ್‌ ವಿರುದ್ಧದ ಕೇಂದ್ರದ ನಡೆಗೆ ದೀದಿ ಟೀಕೆ
Share on WhatsAppShare on FacebookShare on Telegram

ಟ್ವಿಟರ್‌ ವಿರುದ್ಧ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಂಘರ್ಷವನ್ನು ಮಮತಾ ಬ್ಯಾನರ್ಜಿ ಕಟುವಾಗಿ ಟೀಕಿಸಿದ್ದಾರೆ.

ADVERTISEMENT

ತನಗೆ ವಿಧೇಯವಾಗದಿರುವುದನ್ನು ಬಲವಂತವಾಗಿ ಹತೋಟಿಯಲ್ಲಿಡಲು ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹೇಳಿದ್ದಾರೆ. ತನ್ನೊಂದಿಗೂ ಕೇಂದ್ರ ಸರ್ಕಾರ ಇದೇ ರೀತಿ ವರ್ತಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಟ್ವಿಟರ್‌ ಎಂಡಿಯನ್ನು ವಿಚಾರಣೆಗೆ ಒಳಪಡಿಸಲು ಬೆಂಗಳೂರಿಗೆ ದೌಡಾಯಿಸಿದ ದೆಹಲಿ ಪೊಲೀಸ್‌

ಟ್ವಿಟರ್‌ ಅನ್ನು ನಿಯಂತ್ರಿಸುವ ಪ್ರಯತ್ನದಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ, ಹಾಗಾಗಿ ಅದನ್ನು ಧ್ವಂಸಗೊಳಿಸಲು ನೋಡುತ್ತಿದೆ. ನನ್ನನ್ನೂ ಅವರಿಗೆ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲವೆಂದು, ನನ್ನ ಸರ್ಕಾರವನ್ನು ಧ್ವಂಸಗೊಳಿಸಲು ಇನ್ನಿಲ್ಲದ ಪ್ರಯತ್ನ ಪಡುತ್ತಿದೆ ಎಂದು ಹೇಳಿರುವ ಅವರು ಟ್ವಿಟರ್‌ ಮೇಲಿನ ಆಕ್ರಮಣವನ್ನು ತೀವ್ರವಾಗಿ ಖಂಡಿಸಿದ್ದಾರೆ.

ನೂತನ ಐಟಿ ನಿಯಮಗಳನ್ನು ಪಾಲಿಸದಿರುವುದು ಮತ್ತು ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕಡ್ಡಾಯವಾಗಿರುವ ಪ್ರಮುಖ ಸಿಬ್ಬಂದಿಯನ್ನು ನೇಮಿಸುವಲ್ಲಿ ವಿಫಲವಾದ ಕಾರಣ ಟ್ವಿಟರ್ ಭಾರತದಲ್ಲಿ ಕಾನೂನು ರಕ್ಷಣೆಯನ್ನು ಕಳೆದುಕೊಂಡಿದೆ. ಆದ್ದರಿಂದ ಈಗ ಟ್ವಿಟರ್‌‌ನಲ್ಲಿ ವ್ಯಕ್ತಿಯೊಬ್ಬರು ಯಾವುದೆ ಆಕ್ಷೇಪಾರ್ಹ ವಿಷಯಗಳನ್ನು ಹಾಕಿದರೆ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಟ್ವಿಟರ್ ಮೇಲೆ ಕೂಡಾ ಕ್ರಮ ಕೈಗೊಳ್ಳಬಹುದಾಗಿದೆ.

ಮಾತ್ರವಲ್ಲದೆ, ಬಿಜೆಪಿ ನಾಯಕರ ʼಕಾಂಗ್ರೆಸ್‌ ಟೂಲ್‌ಕಿಟ್‌ʼ ಟ್ವೀಟ್‌ಗಳಿಗೆ ಮ್ಯಾನಿಪುಲೇಟೇಡ್‌ ಮೀಡಿಯಾ ಎಂಬ ಅಡಿಬರೆಹ ಹಾಕಿದ ವಿಚಾರವಾಗಿ ಕೂಡಾ ಕೇಂದ್ರ ಸರ್ಕಾರದ ಕೆಂಗಣ್ಣಿಗೆ ಟ್ವಿಟರ್‌ ಗುರಿಯಾಗಿದ್ದು, ಟ್ವಿಟರ್‌ನ ಭಾರತದ ಎಂಡಿ ವಿರುದ್ಧ ವಿಚಾರಣೆಗಾಗಿ ದೆಹಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯ ಭಾಗವಾಗಿ ಬೆಂಗಲೂರಿಗೆ ದೆಹಲಿ ಪೊಲೀಸರು ದೌಡಾಯಿಸಿದ್ದು, ಎಂಡಿ ಮನೀಷ್ ಮಹೇಶ್ವರಿಯನ್ನು ನಿರಂತರ ಎರಡು ಗಂಟೆಗಳ ಕಾಲ ಪೊಲೀಸರ ತಂಡ ವಿಚಾರಣೆ ನಡೆಸಿದೆ.

Previous Post

ನಾಯಕನಿಲ್ಲದ ಸರ್ಕಾರ ಅಪಾಯಕಾರಿ, ಬಿಜೆಪಿ ಅಧಿಕಾರ ಬಿಟ್ಟು ನಿರ್ಗಮಿಸಬೇಕು – ಹೆಚ್ ಡಿ ಕುಮಾರಸ್ವಾಮಿ

Next Post

ಷರತ್ತುಗಳೊಂದಿಗೆ ಸೋಮವಾರದಿಂದ ರಸ್ತೆಗಿಳಿಯುತ್ತಿವೆ ಬಿಎಂಟಿಸಿ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ಷರತ್ತುಗಳೊಂದಿಗೆ ಸೋಮವಾರದಿಂದ ರಸ್ತೆಗಿಳಿಯುತ್ತಿವೆ ಬಿಎಂಟಿಸಿ

ಷರತ್ತುಗಳೊಂದಿಗೆ ಸೋಮವಾರದಿಂದ ರಸ್ತೆಗಿಳಿಯುತ್ತಿವೆ ಬಿಎಂಟಿಸಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!