• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

‘ಮೆಡಿಕಲ್‌ ಟೆರರಿಸಂ’ ಎಂಬ ಹೊಸ ಟೈಟಲ್‌ ಸೃಷ್ಟಿಸಿದ್ದ ಭ್ರಷ್ಟ ಬಿಜೆಪಿ ಈಗೇಕೆ ಮೌನವಹಿಸಿದೆ: ಕಾಂಗ್ರೆಸ್ ವಾಗ್ದಾಳಿ

Any Mind by Any Mind
June 20, 2021
in ಕರ್ನಾಟಕ, ರಾಜಕೀಯ
0
‘ಮೆಡಿಕಲ್‌ ಟೆರರಿಸಂ’ ಎಂಬ ಹೊಸ ಟೈಟಲ್‌ ಸೃಷ್ಟಿಸಿದ್ದ ಭ್ರಷ್ಟ ಬಿಜೆಪಿ ಈಗೇಕೆ ಮೌನವಹಿಸಿದೆ: ಕಾಂಗ್ರೆಸ್ ವಾಗ್ದಾಳಿ
Share on WhatsAppShare on FacebookShare on Telegram

ಬೆಡ್ ಬ್ಲಾಕಿಂಗ್ ದಂಧೆಗೆ ‘ಮೆಡಿಕಲ್‌ ಟೆರರಿಸಂ’ ಎಂಬ ಹೊಸ ಟೈಟಲ್‌ ಸೃಷ್ಟಿಸಿದ್ದ ಭ್ರಷ್ಟ ಬಿಜೆಪಿ ಈಗೇಕೆ ಮೌನವಹಿಸಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಕಾಂಗ್ರೆಸ್‌ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದೆ.

ADVERTISEMENT

ಈ ವಿಚಾರವಾಗಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, “ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತನ ಖಾತೆಗೆ ಸೋಂಕಿತರಿಂದ ಹಣ ಜಮೆಯಾಗಿದ್ದು ಪತ್ತೆಯಾಗಿದೆ. ಇದರಲ್ಲಿ ಸತೀಶ್ ರೆಡ್ಡಿಯ ಪಾತ್ರದ ಬಗ್ಗೆ ತನಿಖೆ ಇಲ್ಲವೇಕೆ? ಸರ್ಕಾರ ರಕ್ಷಣೆಗೆ ನಿಂತಿದ್ದೇಕೆ?’ ಎಂದು ಪ್ರಶ್ನಿಸಿದೆ.

ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತನ ಖಾತೆಗೆ ಸೋಂಕಿತರಿಂದ ಹಣ ಜಮೆಯಾಗಿದ್ದು ಪತ್ತೆಯಾಗಿದೆ, ಇದರಲ್ಲಿ ಸತೀಶ್ ರೆಡ್ಡಿಯ ಪಾತ್ರದ ಬಗ್ಗೆ ತನಿಖೆ ಇಲ್ಲವೇಕೆ? ಸರ್ಕಾರ ರಕ್ಷಣೆಗೆ ನಿಂತಿದ್ದೇಕೆ?

ಕೋಮು ಬಣ್ಣ ಬಳಿದು 'ಮೆಡಿಕಲ್ ಟೆರರಿಸಂ' ಎಂಬ ಹೊಸ ಟೈಟಲ್ ಸೃಷ್ಟಿಸಿದ್ದ ಭ್ರಷ್ಟ @BJP4Karnataka ಈಗೇಕೆ ಮೌನ? pic.twitter.com/rTADqb1xwD

— Karnataka Congress (@INCKarnataka) June 20, 2021

ಬೆಂಗಳೂರು ದಕ್ಷಿಣ ವಲಯದ ಕೋವಿಡ್ ವಾರ್ ರೂಮ್ ನಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಸಂಸದ ತೇಜಸ್ವಿ ಸೂರ್ಯ,ಶಾಸಕರಾದ ರವಿ ಸುಬ್ರಹ್ಮಣ್ಯ ಮತ್ತು ಶಾಸಕ ಸತೀಶ್ ರೆಡ್ಡಿ ಮೇ ತಿಂಗಳ ಆರಂಭದಲ್ಲಿ ಬಯಲು ಮಾಡಿದ್ದರು.

ಪ್ರಕರಣ ಸಂಬಂಧ ಈ ಮೊದಲೇ ಬಂಧನವಾಗಿದ್ದ ನೇತ್ರಾವತಿ ಆರೋಪಿ ಬಾಬು ಮೂಲಕವೇ ಬೆಡ್​​ ಬುಕ್ಕಿಂಗ್​ ಮಾಡಿಸುತ್ತಿದ್ದರು ಎನ್ನಲಾಗಿದೆ. ತಾನೊಬ್ಬ ಸಮಾಜ ಸೇವಕ ಎಂದು ಹೇಳಿಕೊಂಡಿದ್ದ ಬಾಬು, ಶಾಸಕ ಸತೀಶ್ ರೆಡ್ಡಿ ಅವರ ಜೊತೆ ಒಡಾಡಿಕೊಂಡಿದ್ದ. ನೇತ್ರಾವತಿ, ಬಾಬು ಸೇರಿದಂತೆ ಮೂವರು ಆರೋಪಿಗಳ ವಿರುದ್ಧ ಸಿಸಿಬಿ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಜಯನಗರ ಪೋಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಶ್ರೀಧರ್ ಪೂಜಾರ ನೇತೃತ್ವದ ತಂಡ, ನಗರದ 1ನೇ ಎಸಿಎಂಎಂ ನ್ಯಾಯಾಲಯಕ್ಕೆ 250 ಪುಟಗಳ ಆರೋಪ ಪಟ್ಟಿ ನೀಡಿದೆ ಎನ್ನಲಾಗಿದೆ.

Tags: Karnataka BJPKarnataka Pradesh Congress Party
Previous Post

ಗುಜರಾತ್ ನ ಸಾಬರಮತಿ ನದಿ ಮತ್ತು ಎರಡು ಕೆರೆಗಳಲ್ಲಿ ಕರೋನಾ ವೈರಾಣು ಪತ್ತೆ- ಅಧ್ಯಯನ ವರದಿ

Next Post

ಕನ್ನಡಭಿಮಾನವಿಲ್ಲದವರನ್ನು ಲೋಕಸಭೆಗೆ ಆರಿಸಿದ ಫಲವನ್ನು ಕನ್ನಡಿಗರು ಅನುಭವಿಸುತ್ತಿದ್ದಾರೆ –ಹೆಚ್ ಡಿ ಕುಮಾರಸ್ವಾಮಿ

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post
ಕನ್ನಡಭಿಮಾನವಿಲ್ಲದವರನ್ನು ಲೋಕಸಭೆಗೆ ಆರಿಸಿದ ಫಲವನ್ನು ಕನ್ನಡಿಗರು ಅನುಭವಿಸುತ್ತಿದ್ದಾರೆ –ಹೆಚ್ ಡಿ ಕುಮಾರಸ್ವಾಮಿ

ಕನ್ನಡಭಿಮಾನವಿಲ್ಲದವರನ್ನು ಲೋಕಸಭೆಗೆ ಆರಿಸಿದ ಫಲವನ್ನು ಕನ್ನಡಿಗರು ಅನುಭವಿಸುತ್ತಿದ್ದಾರೆ –ಹೆಚ್ ಡಿ ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!