• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

GST ಪರಿಹಾರ ನೀಡದ ಕೇಂದ್ರ ಸರ್ಕಾರ, ರಾಜ್ಯಗಳ ನೋವಿನ ಮೇಲೆ ಸಂಭ್ರಮಿಸುತ್ತಿದೆ – ಹೆಚ್ ಡಿ ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
July 2, 2021
in Uncategorized
0
GST ಪರಿಹಾರ ನೀಡದ ಕೇಂದ್ರ ಸರ್ಕಾರ, ರಾಜ್ಯಗಳ ನೋವಿನ ಮೇಲೆ ಸಂಭ್ರಮಿಸುತ್ತಿದೆ – ಹೆಚ್ ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram

GSTಗೆ 4 ವರ್ಷವಾಗಿದ್ದಕ್ಕೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ತೆರಿಗೆ ಮೇಲಿದ್ದ ರಾಜ್ಯಗಳ ಹಕ್ಕು, ಸ್ವಾತಂತ್ರ್ಯ ಕಸಿದು, ಹೊಟ್ಟೆ ತುಂಬಿಸಿಕೊಂಡಿದ್ದಕ್ಕೆ ಕೇಂದ್ರ ಸಂಭ್ರಮಿಸಲೇಬೇಕು. GSTಗೆ ರಾಜ್ಯಗಳನ್ನು ಸೇರಿಸಿಕೊಳ್ಳುವಾಗ ಪರಿಹಾರ ನೀಡುವುದಾಗಿ ಹೇಳಿದ್ದ ಕೇಂದ್ರ, ರಾಜ್ಯಗಳನ್ನು ವಂಚಿಸಿದೆ. ಇದಕ್ಕಾಗಿ ರಾಜ್ಯಗಳು ಸಂಭ್ರಮಿಸಬೇಕೆ?  ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ರಾಜ್ಯಕ್ಕೆ ₹9 ಸಾವಿರ ಕೋಟಿಯಷ್ಟು GST ಪರಿಹಾರ ಬರಬೇಕು. ಈ ಸಂಭ್ರಮದ ವೇಳೆಯಲ್ಲೇ ಪರಿಹಾರ ಬಿಡುಗಡೆ ಆಗಿದ್ದರೆ ಕರ್ನಾಟಕವೂ ಸಂಭ್ರಮಿಸುತ್ತಿತ್ತು. ಕೋವಿಡ್‌ ಕಾಲದಲ್ಲಿ ಆದಾಯವಿಲ್ಲದೇ ನಲುಗಿರುವ ರಾಜ್ಯಕ್ಕೆ ಪರಿಹಾರದ ಸಿಕ್ಕಿದ್ದಿದ್ದರೆ ಅನುಕೂಲವಾಗುತ್ತಿತ್ತು. ಆದರೆ, ಪರಿಹಾರ ನೀಡದ ಕೇಂದ್ರ ರಾಜ್ಯಗಳ ನೋವಿನ ಮೇಲೆ ಸಂಭ್ರಮಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯಗಳ ಅದಾಯವನ್ನು ಕೇಂದ್ರಕ್ಕೆ ತಿರುಗಿಸಿಕೊಳ್ಳುವುದು, ಅನುದಾನಕ್ಕಾಗಿ ರಾಜ್ಯಗಳು ಕೇಂದ್ರದ ಮುಂದೆ ಗುಲಾಮರಂತೆ ನಿಲ್ಲುವಂತೆ ಮಾಡುವುದು GSTಯ ಉದ್ದೇಶ. ಇಂಥ ಗುಲಾಮಗಿರಿಯನ್ನು ಕಾಂಗ್ರೆಸ್‌ ರೂಪಿಸಿತು, ಬಿಜೆಪಿ ಜಾರಿಗೆ ತಂದಿತು. ಈಗ ರಾಜ್ಯಗಳು ಪರಿಹಾರಕ್ಕಾಗಿ ಬೇಡುವಂತಾಗಿದೆ. ಪೆಟ್ರೋಲಿಯಂಅನ್ನು GSTಗೆ ಸೇರಿಸದಂತೆ ಹೋರಾಡುವಂತಾಗಿದೆ. ಜಿಎಸ್‌ಟಿ ರಾಜ್ಯಗಳ ಅನುದಾನ ಕಸಿಯಿತು. ಆದಕ್ಕೆ ಪರಿಹಾರವಾಗಿ ಸಾಮಾನ್ಯರ ಬದುಕನ್ನೇನಾದರೂ ಹಸನಾಗಿಸಿತೇ? ನವ ಉದ್ಯಮಿಗಳನ್ನು ಪ್ರೋತ್ಸಾಹಿಸಿದೆಯೇ? ಅದ್ಯಾವುದೂ ಆಗಿಲ್ಲ. ವ್ಯಾಪರಿಗಳ ಪರಿಸ್ಥಿತಿ ಹಿಂದಿಗಿಂತಲೂ ಈಗ ಏನಾದರೂ ಉತ್ತಮವಾಗಿದೆಯೇ? ಆದರೆ, ಪರಿಸ್ಥಿತಿ ಮಾತ್ರ ಭಿನ್ನವಾಗಿದೆ. ಇಂಥ ಜಿಎಸ್‌ಟಿ ವ್ಯವಸ್ಥೆಯಲ್ಲಿ ಸಂಭ್ರಮಿಸುವುದೇನಿದೆ? ಎಂದು ಅವರು ಪ್ರಶ್ನಿಸಿದ್ದಾರೆ.

GSTಗೆ 4 ವರ್ಷವಾಗಿದ್ದಕ್ಕೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ತೆರಿಗೆ ಮೇಲಿದ್ದ ರಾಜ್ಯಗಳ ಹಕ್ಕು, ಸ್ವಾತಂತ್ರ್ಯ ಕಸಿದು, ಹೊಟ್ಟೆ ತುಂಬಿಸಿಕೊಂಡಿದ್ದಕ್ಕೆ ಕೇಂದ್ರ ಸಂಭ್ರಮಿಸಲೇಬೇಕು. GSTಗೆ ರಾಜ್ಯಗಳನ್ನು ಸೇರಿಸಿಕೊಳ್ಳುವಾಗ ಪರಿಹಾರ ನೀಡುವುದಾಗಿ ಹೇಳಿದ್ದ ಕೇಂದ್ರ, ರಾಜ್ಯಗಳನ್ನು ವಂಚಿಸಿದೆ. ಇದಕ್ಕಾಗಿ ರಾಜ್ಯಗಳು ಸಂಭ್ರಮಿಸಬೇಕೆ?
1/5

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 2, 2021

ಈ ಒಕ್ಕೂಟದಲ್ಲಿ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನು ಹರಣ ಮಾಡಿದ್ದಕ್ಕೆ ದ್ಯೋತಕವಾಗಿ ಜಿಎಸ್‌ಟಿ ವ್ಯವಸ್ಥೆ ದೈತ್ಯವಾಗಿ ನಿಂತಿದೆ. ರಾಜ್ಯಗಳನ್ನು ಶೋಷಿಸಿ ಕೇಂದ್ರವನ್ನು ಪೋಷಿಸಿದ ಅರ್ಥವ್ಯವಸ್ಥೆಯಾಗಿ ಜಿಎಸ್‌ಟಿ ಕಾಣಿಸುತ್ತಿದೆ. ಇಂಥ ಜಿಎಸ್‌ಟಿಯಿಂದ ರಾಜ್ಯಗಳು ಸಂಭ್ರಮಿಸುವುದು ಏನೂ ಇಲ್ಲ. ಇದು ಕಾಂಗ್ರೆಸ್‌–ಬಿಜೆಪಿಯ ಯಜಮಾನಿಕೆ ಸಂಕೇತ ಎಂದು ಅವರು ಹೇಳಿದ್ದಾರೆ.

Previous Post

ಕೋವಿಶೀಲ್ಡ್ ಗೆ ಸಿಕ್ಕಿತು ಎಫ್ ಡಿಎ ಮಾನ್ಯತೆ: ಕೊವಾಕ್ಸಿನ್ ಕಥೆ ಏನು?

Next Post

ಶೀಘ್ರವಾಗಿ 3ನೇ ಹಂತದಲ್ಲಿ ಸಂಸ್ಕರಿಸಿದ ಸುರಕ್ಷಿತ ಶುದ್ಧ ನೀರನ್ನು ಹರಿಸಲು ಶಾಶ್ವತ ನೀರಾವರಿ ಹೋರಾಟ ಸಮಿತಿ ಒತ್ತಾಯ

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post
ಶೀಘ್ರವಾಗಿ 3ನೇ ಹಂತದಲ್ಲಿ ಸಂಸ್ಕರಿಸಿದ ಸುರಕ್ಷಿತ ಶುದ್ಧ ನೀರನ್ನು ಹರಿಸಲು ಶಾಶ್ವತ ನೀರಾವರಿ ಹೋರಾಟ ಸಮಿತಿ ಒತ್ತಾಯ

ಶೀಘ್ರವಾಗಿ 3ನೇ ಹಂತದಲ್ಲಿ ಸಂಸ್ಕರಿಸಿದ ಸುರಕ್ಷಿತ ಶುದ್ಧ ನೀರನ್ನು ಹರಿಸಲು ಶಾಶ್ವತ ನೀರಾವರಿ ಹೋರಾಟ ಸಮಿತಿ ಒತ್ತಾಯ

Please login to join discussion

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!