• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದಾವಣಗೆರೆಯಿಂದ ಬೆಂಗಳೂರಿಗೆ ಸೈಕಲ್‌ ಪ್ರಯಾಣಿಸುತ್ತೀರಾ? ಬೆಲೆ ಏರಿಕೆ ಸಮರ್ಥಿಸಿದ್ದ ಸಂಸದರಿಗೆ ಕಾಂಗ್ರೆಸ್‌ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
July 12, 2021
in ಕರ್ನಾಟಕ
0
ದಾವಣಗೆರೆಯಿಂದ ಬೆಂಗಳೂರಿಗೆ ಸೈಕಲ್‌ ಪ್ರಯಾಣಿಸುತ್ತೀರಾ? ಬೆಲೆ ಏರಿಕೆ ಸಮರ್ಥಿಸಿದ್ದ ಸಂಸದರಿಗೆ ಕಾಂಗ್ರೆಸ್‌ ಪ್ರಶ್ನೆ
Share on WhatsAppShare on FacebookShare on Telegram

ಪೆಟ್ರೋಲ್ ಬೆಲೆ ಏರಿಕೆಯಾದರೆ, ಜನರು ಸೈಕಲ್ ಮೇಲೆ ಓಡಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆʼ ಎಂಬ ಮಾತಿಗೆ ಉತ್ತರಿಸಿದ್ದ ಸಂಸದ ಜಿಎಂ ಸಿದ್ದೇಶ್ವರ್ ಸೈಕಲಲ್ಲಿ ಓಡಾಡಿದ್ರೆ ವ್ಯಾಯಾಮ ಆಗುತ್ತದೆ ಎಂದು ಹೇಳಿದ್ದರು. ಈ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ʼಸಂಸದರೇ ತಾವು ದಾವಣಗೆರೆಯಿಂದ ಬೆಂಗಳೂರಿಗೆ ಸೈಕಲ್ ತುಳಿದು ಪ್ರಯಾಣಿಸಿ ವ್ಯಾಯಾಮ ಮಾಡುವಿರಾ?ʼ ಎಂದು ವ್ಯಂಗ್ಯಮಾಡಿದೆ.

ADVERTISEMENT

ದಾವಣಗೆರೆಯಲ್ಲಿ ಮಾತನಾಡಿದ ಅವರು, ಕಚ್ಚಾ ತೈಲದ ಬ್ಯಾರೆಲ್ ಬೆಲೆ ಜಾಸ್ತಿ ಆದಾಗ ದರ ಹೆಚ್ಚುವುದು ಸಹಜ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳ ಆದ ಹಿನ್ನಲೆ ದೇಶದಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾಗಿದೆ, ದರ ಕಡಿಮೆ ಮಾಡಲು ಪ್ರಧಾನಿಗಳು ಪ್ರಯತ್ನಿಸುತ್ತಿದ್ದಾರೆ ಎಂದಿದ್ದರು.

ಮೂರ್ಖರೆಲ್ಲ ಸೇರಿ ಬಿಜೆಪಿ ಪಕ್ಷವಾಗಿದೆಯೇ ಅಥವಾ ಬಿಜೆಪಿಗೆ ಸೇರಿದಮೇಲೆ ಮೂರ್ಖರಾಗುವರೇ? ಎಂಬುದೇ ಯಕ್ಷಪ್ರಶ್ನೆ!

ಇಂಧನತೈಲಗಳ ಬೆಲೆ ಏರಿಕೆಗೆ ಸೈಕಲ್ ತುಳಿದರೆ ವ್ಯಯಾಮವಾಗುತ್ತದೆ ಎಂಬುದು ಸಂಸದ ಜಿಎಂ ಸಿದ್ದೇಶ್ವರ್ ಅವರ ಬಾಲಿಶ ಸಮರ್ಥನೆ!

ಸಂಸದರೇ ತಾವು ದಾವಣಗೆರೆಯಿಂದ ಬೆಂಗಳೂರಿಗೆ ಸೈಕಲ್ ತುಳಿದು ಪ್ರಯಾಣಿಸಿ ವ್ಯಾಯಾಮ ಮಾಡುವಿರಾ? pic.twitter.com/5rGSuF3G9j

— Karnataka Congress (@INCKarnataka) July 12, 2021

ಸಂಸದರ ಮಾತಿಗೆ ತಿರುಗೇಟು ನೀಡಿದ ಕರ್ನಾಟಕ ಕಾಂಗ್ರೆಸ್ ʼ ಮೂರ್ಖರೆಲ್ಲ ಸೇರಿ ಬಿಜೆಪಿ ಪಕ್ಷವಾಗಿದೆಯೇ ಅಥವಾ ಬಿಜೆಪಿಗೆ ಸೇರಿದಮೇಲೆ ಮೂರ್ಖರಾಗುವರೇ? ಎಂಬುದೇ ಯಕ್ಷಪ್ರಶ್ನೆ!. ʼಇಂಧನತೈಲಗಳ ಬೆಲೆ ಏರಿಕೆಗೆ ಸೈಕಲ್ ತುಳಿದರೆ ವ್ಯಾಯಾಮವಾಗುತ್ತದೆ ಎಂಬುದು ಸಂಸದ ಜಿಎಂ ಸಿದ್ದೇಶ್ವರ್ ಅವರ ಬಾಲಿಶ ಸಮರ್ಥನೆ!. ʼಸಂಸದರೇ ತಾವು ದಾವಣಗೆರೆಯಿಂದ ಬೆಂಗಳೂರಿಗೆ ಸೈಕಲ್ ತುಳಿದು ಪ್ರಯಾಣಿಸಿ ವ್ಯಾಯಾಮ ಮಾಡುವಿರಾ?ʼ ಎಂದು ಟ್ವೀಟ್ ಮೂಲಕ ವ್ಯಂಗ್ಯ ಪ್ರತಿಕ್ರಿಯೆ ನೀಡಿದೆ.

Previous Post

ಮುಂದಿನ ವಿಧಾನಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್ ಕಸರತ್ತು; ಮಹಿಳೆಯರನ್ನು ಸೆಳೆಯಲು ಡಿಕೆಶಿ ಮಾಸ್ಟರ್ ಪ್ಲಾನ್

Next Post

ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ಮಾಡಲಿ, ಸರ್ಕಾರದ ಜತೆ ನಾವು ನಿಲ್ಲುತ್ತೇವೆ; ಡಿ.ಕೆ. ಶಿವಕುಮಾರ್

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ಮಾಡಲಿ, ಸರ್ಕಾರದ ಜತೆ ನಾವು ನಿಲ್ಲುತ್ತೇವೆ; ಡಿ.ಕೆ. ಶಿವಕುಮಾರ್

ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ಮಾಡಲಿ, ಸರ್ಕಾರದ ಜತೆ ನಾವು ನಿಲ್ಲುತ್ತೇವೆ; ಡಿ.ಕೆ. ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!