• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಬದಲಾವಣೆ: ಶೃತಿ ನೇಮಕಾತಿಯನ್ನು ಹಿಂಪಡೆದ ರಾಜ್ಯ ಸರ್ಕಾರ

ಪ್ರತಿಧ್ವನಿ by ಪ್ರತಿಧ್ವನಿ
July 18, 2021
in ಕರ್ನಾಟಕ, ರಾಜಕೀಯ
0
ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಬದಲಾವಣೆ: ಶೃತಿ ನೇಮಕಾತಿಯನ್ನು ಹಿಂಪಡೆದ ರಾಜ್ಯ ಸರ್ಕಾರ
Share on WhatsAppShare on FacebookShare on Telegram

ಕಳೆದ ವರ್ಷ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ನಟಿ ಶೃತಿ ಅವರನ್ನು ನೇಮಕ ಮಾಡಿದ್ದ ರಾಜ್ಯ ಸರ್ಕಾರ ಈಗ ದಿಢೀರನೆ ನೇತಕಾತಿಯನ್ನು ಹಿಂಪಡೆದಿರುವಾಗಿ ರಾಜ್ಯ ಸರ್ಕಾರದ ಕಾರ್ಯದರ್ಶಿ ಅದೇಶವನ್ನು ಹೊರಡಿಸಿದ್ದಾರೆ.

ADVERTISEMENT

ಈ ಕುರಿತು ಅದೇಶ ಪತ್ರವನ್ನು ಹೊರಡಿಸಿರುವ ಅವರು, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರಯವ ಶ್ರೀಮತಿ ಶೃತಿ ಇವರ ನೇಮಕಾತಿಯನ್ನು ಹಿಂಡಪಡೆದು ಕಾಪು ಸಿದ್ದಲಿಂಗಸ್ವಾಮಿ, ಕಾರ್ಯ ಗ್ರಾಮ, ನಂಜನಗೂಡು ತಾಲೂಕು, ಮೈಸೂರು ಜಿಲ್ಲೆ ಇವರನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಿದೆ ಎಂದು ಆದೇಶದಲ್ಲಿ ಸೂಚಿಸಿದ್ದಾರೆ.

ದಿಢೀರನೆ ನೇಮಕಾತಿಯನ್ನು ಹಿಂಪಡೆದು ನೂತನ ಅಧ್ಯರನ್ನು ನೇಮಿಸಿರುವ ಕುರಿತು ಏಕೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇನ್ನೂ ದೊರಕಿಲ್ಲ. ಆದರೆ ದಿಡೀರ್ ಅಧ್ಯಕ್ಷರ ಬದಲಾವಣೆ ಮುಂದೆ ಅಸಮಾಧಾನಕ್ಕೆ ಕಾರಣವಾಗಬಹುದೆ ಎಂಬುದನ್ನು ನೋಡಬೇಕಿದೆ.

Tags: Karnataka GovernmentMysoreShruthitourism
Previous Post

ಜಿ. ಮಾದೇಗೌಡರ ನೆನಪಿನಲ್ಲಿ ಮಂಡ್ಯದ ಜನತೆ ಅಲ್ಲಿಯ ರಾಜಕೀಯವನ್ನು ಶುದ್ಧಗೊಳಿಸಬೇಕು

Next Post

ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಬಾಂಗ್ಲಾ ವಲಸಿಗ?

Related Posts

ಬಹಳ ದೂರದೃಷ್ಟಿಯುಳ್ಳ ಮತ್ತು ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಅವರನ್ನು ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ
Top Story

ಬಹಳ ದೂರದೃಷ್ಟಿಯುಳ್ಳ ಮತ್ತು ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಅವರನ್ನು ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

by ಪ್ರತಿಧ್ವನಿ
April 20, 2026
0

ಬೆಂಗಳೂರು : ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರ ಮಾಜಿ ಸಂಸದ ಡಾ. ಚೆಲ್ಲ ಕುಮಾರ್ ಡಿ.ಎಂ.ಕೆ. ನೇತೃತ್ವದ ಮೈತ್ರಿಕೂಟದಲ್ಲಿ ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ...

Read moreDetails
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
Next Post
ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಬಾಂಗ್ಲಾ ವಲಸಿಗ?

ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಬಾಂಗ್ಲಾ ವಲಸಿಗ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!