• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮುಖ್ಯಮಂತ್ರಿ ಪದವಿಗೆ ರಾಜಿನಾಮೆ ನೀಡುವುದಾಗಿ ಘೋಷಿಸಿದ ಬಿಎಸ್‌ ಯಡಿಯೂರಪ್ಪ

Any Mind by Any Mind
July 26, 2021
in ಕರ್ನಾಟಕ
0
ಮುಖ್ಯಮಂತ್ರಿ ಪದವಿಗೆ ರಾಜಿನಾಮೆ ನೀಡುವುದಾಗಿ ಘೋಷಿಸಿದ ಬಿಎಸ್‌ ಯಡಿಯೂರಪ್ಪ
Share on WhatsAppShare on FacebookShare on Telegram

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಎದ್ದಿದ್ದ ಸಿಎಂ ಬದಲಾವಣೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ.

ADVERTISEMENT

ತಮ್ಮ ಸರ್ಕಾರಕ್ಕೆ ಎರಡನೇ ವರ್ಷ ತುಂಬಿದ ಹಿನ್ನೆಲೆಯಲ್ಲಿ ನಡೆದ ಸಂಭ್ರಮಾಚರಣೆಯ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಯಡಿಯೂರಪ್ಪ ಅವರು ಘೋಷಿಸಿದ್ದಾರೆ.

ಎರಡು ವರ್ಷಗಳ ಸಾಧನಾ ಸಮಾವೇಶದಲ್ಲಿ ತಮ್ಮ ರಾಜಕೀಯ ಜೀವನವನ್ನು ಭಾವನಾತ್ಮಕವಾಗಿ ನೆನೆದ ಯಡಿಯೂರಪ್ಪ ಅವರು, ತಾನು ಅಧಿಕಾರ ಸ್ವೀಕರಿಸಕೊಂಡಾಗಿನಿಂದ ಹಲವಾರು ಸವಾಲುಗಳನ್ನು ಎದುರಿಸಿದ್ದೇನೆ ಎಂದು ಹೇಳಿದ್ದಾರೆ.

ಇಬ್ಬರು ಶಾಸಕರಿಂದ ಆರಂಭವಾದ ನಮ್ಮ (ಬಿಜೆಪಿ) ಸಾಧನೆ ಈಗ ರಾಜ್ಯದಲ್ಲಿ ಅಧಿಕಾರಕ್ಕೆ ಬರುವಷ್ಟು ಬೆಳೆದಿದೆ. ಈ ಸಾಧನೆಗೆ ಲಕ್ಷಾಂತರ ಜನ ಕಾರ್ಯಕರ್ತರ ಪರಿಶ್ರಮ ಕಾರಣ ಎಂದು ಅವರು ಹೇಳಿದ್ದಾರೆ.

75 ವರ್ಷ ಮೀರಿದ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಆದರೆ, ನನ್ನ ಮೇಲೆ ಪ್ರೀತಿ ವಿಶ್ವಾಸ ಇಟ್ಟು ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಮುಂದೆ ಬರುವ ದಿನಗಳಲ್ಲಿ ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬರುವ ಅವಕಾಶ ಸಿಗಬೇಕು ಎಂದು ದೇವರಲ್ಲಿ ಈ ಬಗ್ಗೆ ನಾನು ಪ್ರಾರ್ಥನೆ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಮುಖ್ಯಮಂತ್ರಿ ಪದವಿಗೆ ರಾಜಿನಾಮೆ ನೀಡುವುದಾಗಿ ಘೋಷಿಸಿದ ಬಿಎಸ್‌ ಯಡಿಯೂರಪ್ಪ #Yadiyurappa

ಕುಮಾರಸ್ವಾಮಿ ಜೊತೆಗಿನ ಮೈತ್ರಿ ಸರ್ಕಾರವನ್ನು ನೆನಪಿಸಿಕೊಂಡ ಬಿಎಸ್‌ವೈ, ಆ ವೇಳೆ ದೇವೇಗೌಡರು ಹಾಗೂ ಕುಮಾರಸ್ವಾಮಿ ನನಗೆ ಷರತ್ತು ವಿಧಿಸಿದ್ದರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದೆ ಎಂದೂ ಹೇಳಿದ್ದಾರೆ.
ತಮ್ಮ ಸುದೀರ್ಘ ರಾಜಕೀಯ ಇತಿಹಾಸವನ್ನು ಮೆಲುಕು ಹಾಕಿದ ಯಡಿಯೂರಪ್ಪ, ಇಂದು (ಸೋಮವಾರ) ಮಧ್ಯಾಹ್ನ ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಪದವಿಗೆ ರಾಜಿನಾಮೆ ನೀಡುವುದಾಗಿ ಘೋಷಿಸಿದ್ದಾರೆ.

Previous Post

ಸಿಎಂ ಬದಲಾವಣೆ ವಿಚಾರದಲ್ಲಿ ನನಗೂ ಗೊಂದಲವಿದೆ – ಸಚಿವ ಕೆ ಎಸ್‌ ಈಶ್ವರಪ್ಪ

Next Post

ಹೊಸ ಸಿಎಂ ಘೋಷಣೆಗೆ ಬಿಜೆಪಿ ವರಿಷ್ಠರ ಮೀನಾಮೇಷ ಏಕೆ?

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
Next Post
ಹೊಸ ಸಿಎಂ ಘೋಷಣೆಗೆ ಬಿಜೆಪಿ ವರಿಷ್ಠರ ಮೀನಾಮೇಷ ಏಕೆ?

ಹೊಸ ಸಿಎಂ ಘೋಷಣೆಗೆ ಬಿಜೆಪಿ ವರಿಷ್ಠರ ಮೀನಾಮೇಷ ಏಕೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!