• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಿಕಾರಿಪುರ: ಯಡಿಯೂರಪ್ಪ ರಾಜೀನಾಮೆ – ಹೈಕಮಾಂಡ್‌ ವಿರುದ್ಧ ಆಕ್ರೋಶ

Any Mind by Any Mind
July 26, 2021
in ಕರ್ನಾಟಕ
0
ಶಿಕಾರಿಪುರ: ಯಡಿಯೂರಪ್ಪ ರಾಜೀನಾಮೆ – ಹೈಕಮಾಂಡ್‌ ವಿರುದ್ಧ ಆಕ್ರೋಶ
Share on WhatsAppShare on FacebookShare on Telegram

ಕಳೆದ ಕೆಲವು ವಾರಗಳಿಂದ ಗರಿಗೆದರಿದ ಸಿಎಂ ಬದಲಾವಣೆ ಚರ್ಚೆಗೆ ತಾತ್ವಿಕ ಅಂತ್ಯ ಬಂದಿದೆ. ನಿರೀಕ್ಷೆಯಂತೆಯೇ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ್ಧಾರೆ . ಬಿಎಸ್‌ವೈ ಅವರ ರಾಜಿನಾಮೆ ಬೆನ್ನಲ್ಲೆ ಶಿಕಾರಿಪುರದಲ್ಲಿ ಆಕ್ರೋಶ ಭುಗಿಲೆದ್ದಿದೆ. ರಾಜೀನಾಮೆ ಸುದ್ದಿ ಕೇಳುತ್ತಲೇ ಶಿಕಾರಿಪುರದ ಹೃದಯಭಾಗದಲ್ಲಿ ಬೀದಿಗಿಳಿದ ಬಿಎಸ್‌ವೈ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಬಿಜೆಪಿ ಹೈಕಮಾಂಡ್​ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.

ADVERTISEMENT

ಹೊಸ ಸಿಎಂ ಘೋಷಣೆಗೆ ಬಿಜೆಪಿ ವರಿಷ್ಠರ ಮೀನಾಮೇಷ ಏಕೆ?

ಬಿಜೆಪಿ ಇನ್ನು  ಸರ್ವನಾಶ ಆಗಲಿದೆ ಎಂದು ಆತಂಕ ವ್ಯಕ್ತಪಡಿಸಿರುವ ಕಾರ್ಯಕರ್ತರು ಸೈಕಲ್​ನಲ್ಲಿ ಓಡಾಡಿ ಯಡಿಯೂರಪ್ಪ ಪಕ್ಷ ಕಟ್ಟಿದ್ದಾರೆ. ನಿಮಗೆ ತಾಕತ್ತಿದ್ದರೆ, ನಿಮ್ಮ ಆಸ್ತಿಯನ್ನೆಲ್ಲಾ ಹಾಕಿ ಪಕ್ಷ ಕಟ್ಟಿ ತೋರಿಸಿ ಎಂದು ಬಿಎಸ್‌ವೈ ವಿರೋಧಿ ನಾಯಕರಿಗೆ ಸವಾಲು ಹಾಕಿದ್ದಾರೆ.  ಇದು ಯಡಿಯೂರಪ್ಪರಿಗೆ ಮಾಡಿದ ಅನ್ಯಾಯ ಮಾತ್ರವಲ್ಲ, ಜನಸಾಮಾನ್ಯರಿಗೆ ಮಾಡಿದ ಅನ್ಯಾಯವಿದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ರಾಜಿನಾಮೆ ಅಂಗೀಕಾರ

Karnataka Governor Accepts CM Yediyurappa’s Resignation#BSYediyurappa #BSYBJP #BsyResigns #BJP #KarnatakaPolitics #KarnatakaCM #Karnataka @BSYBJP @BJP4Karnataka pic.twitter.com/JmXmWiSPQe

— Pratidhvani (@PratidhvaniNews) July 26, 2021

ನಾಯಕತ್ವ ಬದಲಾವಣೆ; ಲಿಂಗಾಯತರು, ಬ್ರಾಹ್ಮಣರ ನಡುವೆ ತೀವ್ರ ಪೈಪೋಟಿ;…

ಬಿಎಸ್‌ವೈ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರೇ ಬಿಜೆಪಿ ವಿರುದ್ಧ ದಿಕ್ಕಾರ ಕೂಗಿದ್ದು, ಯಡಿಯೂರಪ್ಪ ಅವರಿಗಿದ್ದ ಜನಬೆಂಬಲಕ್ಕೆ ಸಾಕ್ಷಿ ಎಂಬಂತಿದೆ. ಶಿಕಾರಿಪುರದ ಪ್ರತಿಯೊಂದು ವ್ಯಾಪಾರ-ವಹಿವಾಟಿನ ಸ್ಥಳದಲ್ಲಿಯು, ಸಾರ್ವಜನಿಕರು ಯಡಿಯೂರಪ್ಪನವರಿಗೆ ಹೀಗಾಗಬಾರದಿತ್ತು ಎನ್ನುವ ಕನಿಕರದ ಮಾತುಗಳು ಕೇಳಿಬಂದಿವೆ.

ಸಿಎಂ ಪುತ್ರ ವಿಜಯೇಂದ್ರಗೆ ದೆಹಲಿಯಲ್ಲಿ ಸಿಕ್ಕ ಸೂಚನೆ ಏನು?

ಬಿಎಸ್‌ವೈ ರಾಜಿನಾಮೆ ಶಿಕಾರಿಪುರದಲ್ಲಿ ಮಾತ್ರವಲ್ಲದೆ, ಹಲವೆಡೆ ಆಕ್ರೋಶಕ್ಕೆ ಕಾರಣವಾಗಿದೆ. ವಿರೋಧ ಪಕ್ಷದ ನಾಯಕರೇ ಯಡಿಯೂರಪ್ಪ ಅವರಿಗೆ ಅನ್ಯಾಯವಾಗಿದ ಎಂದು ಹೇಳಿಕೆ ನೀಡಿದ್ದಾರೆ. ಬಿಎಸ್‌ ಯಡಿಯೂರಪ್ಪ ಅವರ ಕಡೆಗೆ ಅನುಕಂಪದ ಅಲೆಯೇ ಹರಿದು ಬಂದಿದ್ದು, ತನ್ನ ಕಾರ್ಯಕರ್ತರ ಅಸಮಾಧಾನವನ್ನು ಬಿಜೆಪಿ ಹೇಗೆ ನಿರ್ವಹಿಸಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

Previous Post

ಹೊಸ ಸಿಎಂ ಘೋಷಣೆಗೆ ಬಿಜೆಪಿ ವರಿಷ್ಠರ ಮೀನಾಮೇಷ ಏಕೆ?

Next Post

ʼನಾನು ರಾಜ್ಯದಲ್ಲೇ ಇರುತ್ತೇನೆ, ರಾಜ್ಯಪಾಲ ಹುದ್ದೆ ಬೇಡʼ – ಬಿ.ಎಸ್ ಯಡಿಯೂರಪ್ಪ ಸ್ಪಷ್ಟ ನಿಲುವು!

Related Posts

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
May 15, 2026
0

*ನಮ್ಮನ್ನು ಟೀಕೆ ಮಾಡದಿದ್ದರೆ ಕುಮಾರಸ್ವಾಮಿ ರಾಜಕೀಯವಾಗಿ ಬದುಕಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್* *ಕುಮಾರಸ್ವಾಮಿ ಅವರೇ ಡಿನೋಟಿಪೈ ಮಾಡಬಹುದಿತ್ತಲ್ಲ, ಯಾಕೆ ಮಾಡಲಿಲ್ಲ?* *ರೈತರ ಬಳಿ ಹೋಗಿ ನಾನೇ...

Read moreDetails
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ʼನಾನು ರಾಜ್ಯದಲ್ಲೇ ಇರುತ್ತೇನೆ, ರಾಜ್ಯಪಾಲ ಹುದ್ದೆ ಬೇಡʼ – ಬಿ.ಎಸ್ ಯಡಿಯೂರಪ್ಪ ಸ್ಪಷ್ಟ ನಿಲುವು!

ʼನಾನು ರಾಜ್ಯದಲ್ಲೇ ಇರುತ್ತೇನೆ, ರಾಜ್ಯಪಾಲ ಹುದ್ದೆ ಬೇಡʼ - ಬಿ.ಎಸ್ ಯಡಿಯೂರಪ್ಪ ಸ್ಪಷ್ಟ ನಿಲುವು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada