• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪೆಗಾಸಸ್ ವಿವಾದ: ಮಾಹಿತಿ ತಂತ್ರಜ್ಞಾನ ಸ್ಥಾಯಿ ಸಮಿತಿ ಅಧ್ಯಕ್ಷರನ್ನು ಪದಚ್ಯುತಗೊಳಿಸಲು ಬಿಜೆಪಿ ಪಟ್ಟು

Any Mind by Any Mind
July 29, 2021
in ದೇಶ
0
Share on WhatsAppShare on FacebookShare on Telegram

ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನದಿಂದ ಶಶಿ ತರೂರ್ ಅವರನ್ನು ಪದಚ್ಯುತಗೊಳಿಸಬೇಕೆಂದು ಬಿಜೆಪಿ ಸಂಸದರು ಪಟ್ಟು ಹಿಡಿದ್ದಾರೆ. ಪೆಗಾಸಸ್ ಕುರಿತಾಗಿ ಸ್ಥಾಯಿ ಸಮಿತಿಯಲ್ಲಿ ಚರ್ಚೆ ನಡೆಸಬೇಕೆಂದು ಅವರು ಹೇಳಿದ್ದೇ ಬಿಜೆಪಿಯ ಅಸಮಾಧಾನಕ್ಕೆ ಕಾರಣವಾಗಿದೆ. 

ADVERTISEMENT

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರದಂದು ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಸ್ಥಾಯಿ ಸಮಿತಿಯಲ್ಲಿರುವ 30 ಸದಸ್ಯರಲ್ಲಿ 17  ಸದಸ್ಯರು, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಶಿ ತರೂರ್ ಮೇಲೆ ನಮಗೆ ವಿಶ್ವಾಸವಿಲ್ಲ ಎಂದು ಹೇಳಿದ್ದಾರೆ. 

“ಅವರು ಸ್ಥಾಯಿ ಸಮಿತಿಯ ಸಭೆಯಲ್ಲಿ ಚರ್ಚಿಸುವುದನ್ನು ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಚರ್ಚಿಸಬಹುದು. ಇಷ್ಟಾಗಿಯೂ ಅವರು ಪೆಗಾಸಸ್ ಬಗ್ಗೆ ಸಮಿತಿಯ ಸಭೆಯಲ್ಲಿ ಚರ್ಚೆ ನಡೆಸಬೇಕು ಎಂದಿದ್ದಾರೆ,” ಎಂದು ನಿಶಿಕಾಂತ್ ದುಬೆ ಹೇಳಿದ್ದಾರೆ. 

ಜುಲೈ 26ರಂದು ಈ ಸಮಿತಿಯ ಸಭೆಯಿಂದ ಬಿಜೆಪಿ ಸದಸ್ಯರು ಹೊರ ನಡೆದಿದ್ದರು. ಸದನ ನಡೆಯುತ್ತಿರುವಾಗಲೇ ಸ್ಥಾಯಿ ಸಮಿತಿಯಲ್ಲಿ ಪೆಗಾಸಸ್ ವಿಚಾರವನ್ನು ಚರ್ಚಿಸುವುದು ನಿಯಮಬಾಹಿರ ಎಂದು ಹೇಳಿದ್ದರು. ಬಹುತೇಕ ಬಿಜೆಪಿ ಸಂಸದರನ್ನು ಒಳಗೊಂಡಿರುವ ಈ ಸಮಿತಿಯಲ್ಲಿ ಸಂಸದೆ ಸುಮಲತಾ, ಕಾರ್ತಿ ಚಿದಂಬರಂ, ಟಿಡಿಪಿ ಹಾಗೂ ಡಿಎಂಕೆಯ ಸಂಸದರೂ ಇದ್ದಾರೆ. 

Tags: BJPಬಿಜೆಪಿ
Previous Post

ಕೋವಿಡ್-19: ಅನಾಥರಾದ ಮಕ್ಕಳ ಶಿಕ್ಷಣ ಮುಂದುವರಿದಿರುವುದನ್ನು ಖಚಿತಪಡಿಸಿಕೊಳ್ಳಿ: ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ

Next Post

2021ರ ಅಂತ್ಯದ ವೇಳೆಗೆ ಇರಾಕಿನಿಂದ ಅಮೆರಿಕ ತನ್ನ ಸೈನ್ಯ ಹಿಂತೆಗೆದುಕೊಳ್ಳಲಿದೆ: ಜೊ ಬೈಡೆನ್

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
2021ರ ಅಂತ್ಯದ ವೇಳೆಗೆ ಇರಾಕಿನಿಂದ ಅಮೆರಿಕ ತನ್ನ ಸೈನ್ಯ ಹಿಂತೆಗೆದುಕೊಳ್ಳಲಿದೆ: ಜೊ ಬೈಡೆನ್

2021ರ ಅಂತ್ಯದ ವೇಳೆಗೆ ಇರಾಕಿನಿಂದ ಅಮೆರಿಕ ತನ್ನ ಸೈನ್ಯ ಹಿಂತೆಗೆದುಕೊಳ್ಳಲಿದೆ: ಜೊ ಬೈಡೆನ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!