• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ: ಸಿಎಂ ಬಸವರಾಜ್‌ ಬೊಮ್ಮಾಯಿ ಆದೇಶ

ಪ್ರತಿಧ್ವನಿ by ಪ್ರತಿಧ್ವನಿ
August 10, 2021
in ಕರ್ನಾಟಕ, ರಾಜಕೀಯ
0
ಆಗಸ್ಟ್ 23 ರಿಂದ 9 – 12ನೇ ತರಗತಿಗಳು ಆರಂಭ, ರಾಜ್ಯಾದ್ಯಂತ ನೈಟ್ ಕರ್ಫ್ಯೂ‌ ಜಾರಿ: ಸಿಎಂ  ಬೊಮ್ಮಾಯಿ
Share on WhatsAppShare on FacebookShare on Telegram

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ, ಶೀಘ್ರವೇ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ಧಾರೆ.

ADVERTISEMENT

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು.  ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ  ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು  ಅವರು ತಿಳಿಸಿದ್ದಾರೆ.

ಸಿಎಂ ಈ ಆದೇಶವನ್ನು ಮೌಖಿಕವಾಗಿ ಹೇಳಿದ ತಕ್ಷಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಸರ್ಕಾರಿ ಆದೇಶ ಜಾರಿ ಮಾಡಿದರು. ಈ ಕುರಿತು ಆದೇಶ ಪ್ರತ್ರ ಹೊರಡಿಸಿದ್ದು ಅದರಲ್ಲಿ, ಇನ್ನು ಮುಂದೆ ಹೂ ಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದ್ದು ಎಲ್ಲಾ ಇಲಾಖೆಯವರು ಚಾಚು ತಪ್ಪದೆ ಪಾಲಿಸಬೇಕು ಎಂದು ತಿಳಿಸಿದ್ದಾರೆ.

Tags: Basavaraj BommaiBJPKarnataka Governmentಬಿಜೆಪಿ
Previous Post

2023ರ ಎಲೆಕ್ಷನ್: ಕಾಂಗ್ರೆಸ್‌ನ ಡಿಕೆಶಿ, ಸಿದ್ದರಾಮಯ್ಯ ಬಿಟ್ಟು ದಲಿತರಿಗೆ ಸಿಗಲಿದೆಯಾ ಸಿಎಂ ಸ್ಥಾನ?

Next Post

ಸಾಮಾನ್ಯ ಜನರ ಜೀವನದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ: ಡಿ.ಕೆ. ಶಿವಕುಮಾರ್

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಸಾಮಾನ್ಯ ಜನರ ಜೀವನದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ: ಡಿ.ಕೆ. ಶಿವಕುಮಾರ್

ಸಾಮಾನ್ಯ ಜನರ ಜೀವನದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ: ಡಿ.ಕೆ. ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!