• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅನ್ನಪೂರ್ಣೇಶ್ವರಿ ಹೆಸರಿಟ್ಟರೆ ಅಲ್ಪಸಂಖ್ಯಾತರಿಗೆ ಬೇಸರ ಆಗುತ್ತದೆ ಎಂದು ಸಿದ್ದರಾಮಯ್ಯ ಹೆದರಿದ್ದಾರೆ –ನಳಿನ್‌ ಕಟೀಲ್

ಪ್ರತಿಧ್ವನಿ by ಪ್ರತಿಧ್ವನಿ
August 13, 2021
in ಕರ್ನಾಟಕ
0
ಅನ್ನಪೂರ್ಣೇಶ್ವರಿ ಹೆಸರಿಟ್ಟರೆ ಅಲ್ಪಸಂಖ್ಯಾತರಿಗೆ ಬೇಸರ ಆಗುತ್ತದೆ ಎಂದು ಸಿದ್ದರಾಮಯ್ಯ ಹೆದರಿದ್ದಾರೆ –ನಳಿನ್‌ ಕಟೀಲ್
Share on WhatsAppShare on FacebookShare on Telegram

ಇಂದಿರಾ ಕ್ಯಾಂಟೀನ್‌ ಹೆಸರು ಬದಲಾವಣೆ ಕುರಿತು ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಕಾಂಗ್ರೆಸ್‌ Vs ಬಿಜೆಪಿ ಹಗ್ಗಜಗ್ಗಾಟ ಇನ್ನೂ ಮುಗಿದಿಲ್ಲ. ಈ ಚರ್ಚೆಗೆ ಈಗ ನಳಿನ್‌ ಕುಮಾರ್‌ ಕಟೀಲ್‌ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

ADVERTISEMENT

“ತುರ್ತುಪರಿಸ್ಥಿತಿಯ ಮೂಲಕ ಪ್ರಜಾಪ್ರಭುತ್ವಕ್ಕೆ ದ್ರೋಹ ಎಸಗಿದವರ ಹೆಸರನ್ನು ಯಾವುದೇ ಸರ್ಕಾರಿ ವ್ಯವಸ್ಥೆಗೆ ಇಡುವುದೇ ಈ ದೇಶದ ಪ್ರಜೆಗಳಿಗೆ ಮಾಡುವ ದ್ರೋಹ” ಎಂದು ಕ್ಯಾಂಟೀನ್‌ಗೆ ಇಂದಿರಾ ಗಾಂಧಿಯ ಹೆಸರಿಟ್ಟಿರುವುದನ್ನು ನಳಿನ್‌ ಕುಮಾರ್‌ ಕಟೀಲ್ ವಿರೋಧಿಸಿದ್ದಾರೆ.

ತುರ್ತುಪರಿಸ್ಥಿತಿಯ ಮೂಲಕ ಪ್ರಜಾಪ್ರಭುತ್ವಕ್ಕೆ ದ್ರೋಹ ಎಸಗಿದವರ ಹೆಸರನ್ನು ಯಾವುದೇ ಸರ್ಕಾರಿ ವ್ಯವಸ್ಥೆಗೆ ಇಡುವುದೇ ಈ ದೇಶದ ಪ್ರಜೆಗಳಿಗೆ ಮಾಡುವ ದ್ರೋಹ.

ಅನ್ನಪೂರ್ಣೇಶ್ವರಿ ಕ್ಯಾಂಟಿನ್ ಎಂದು ಹೆಸರಿಟ್ಟರೆ ಅಲ್ಪಸಂಖ್ಯಾತರಿಗೆ ಬೇಸರ ಆಗುತ್ತದೆ ಎಂದು ಹೆದರಿದ @siddaramaiah, ಇಂದಿರಾ ಗಾಂಧಿ ಮೇಲೆ ಕಪಟ ಅಭಿಮಾನ ತೋರಿಸಲು ಹೊರಟಿದ್ದಾರೆ.

— Nalinkumar Kateel (@nalinkateel) August 13, 2021

“ಅನ್ನಪೂರ್ಣೇಶ್ವರಿ ಕ್ಯಾಂಟಿನ್ ಎಂದು ಹೆಸರಿಟ್ಟರೆ ಅಲ್ಪಸಂಖ್ಯಾತರಿಗೆ ಬೇಸರ ಆಗುತ್ತದೆ ಎಂದು ಹೆದರಿದ ಸಿದ್ದರಾಮಯ್ಯ, ಇಂದಿರಾ ಗಾಂಧಿ ಮೇಲೆ ಕಪಟ ಅಭಿಮಾನ ತೋರಿಸಲು ಹೊರಟಿದ್ದಾರೆ.” ಎಂದು ಕಟೀಲ್ ಹೇಳಿದ್ದಾರೆ.

ಯಾರಿಗೆ ಏನು ಪ್ರಿಯವೋ ಅದೇ ನೆನಪಾಗುತ್ತೆ.
ನಮಗೆ ಬಡವರನ್ನು ಕಂಡಾಗ ತಿನ್ನುವ ಅನ್ನ ನೆನಪಾಗಿ ಇಂದಿರಾ ಕ್ಯಾಂಟೀನ್ ಮಾಡಿದ್ದೇವೆ.@CTRavi_BJP ಅವರಿಗೆ,
ಅವರ ಆಸಕ್ತಿ-ಸಂಸ್ಕೃತಿಗೆ ತಕ್ಕ ಹಾಗೆ ಬಾರ್-ಹುಕ್ಕಾಬಾರ್ ನೆನಪಾಗಿದೆ.@CMofKarnataka ಅವರು
ಅವರನ್ನು ಅಬಕಾರಿ ಸಚಿವರಾಗಿ ಮಾಡಿ ಅವರ ಆಸೆ ಈಡೇರಿಸಬೇಕು.
1/2

— Siddaramaiah (@siddaramaiah) August 12, 2021

ಈ ಮೊದಲು, ಸಿಟಿ ರವಿಯವರ ಹಿಂದಿನ ಹೇಳಿಕೆಗಳಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಕಟುವಾಗಿ ಪ್ರತಿಕ್ರಿಯಿಸಿದ್ದರು. ಕ್ಯಾಂಟೀನ್‌ ಬದಲು ಬಾರ್‌, ಹುಕ್ಕಾ ಬಾರ್‌ಗಳಿಗೆ ಇಂದಿರಾ ಗಾಂಧಿ, ನೆಹರೂ ಅವರ ಹೆಸರಿಡಲಿ ಎಂಬ ಸಿಟಿ ರವಿ ಹೇಳಿಕೆಗೆ “ಯಾರಿಗೆ ಏನು ಪ್ರಿಯವೋ ಅದೇ ನೆನಪಾಗುತ್ತೆ. ನಮಗೆ ಬಡವರನ್ನು ಕಂಡಾಗ ತಿನ್ನುವ ಅನ್ನ ನೆನಪಾಗಿ ಇಂದಿರಾ ಕ್ಯಾಂಟೀನ್ ಮಾಡಿದ್ದೇವೆ. ಸಿಟಿ ರವಿ ಅವರಿಗೆ, ಅವರ ಆಸಕ್ತಿ-ಸಂಸ್ಕೃತಿಗೆ ತಕ್ಕ ಹಾಗೆ ಬಾರ್-ಹುಕ್ಕಾಬಾರ್ ನೆನಪಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಸಿಟಿ ರವಿಯನ್ನು ಅಬಕಾರಿ ಸಚಿವರಾಗಿ ಮಾಡಿ ಅವರ ಆಸೆ ಈಡೇರಿಸಬೇಕು.” ಎಂದು ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದರು.‌

ಇದೀಗ, ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ಸಿದ್ದರಾಮಯ್ಯ ಹೇಗೆ ಪ್ರತಿಕ್ರಿಯಿಸುತ್ತಾರೆಂದು ಕಾದು ನೋಡಬೇಕಿದೆ.

Also Read: ಕ್ಯಾಂಟೀನ್ ಅಲ್ಲ, ಇಂದಿರಾ ಬಾರ್, ನೆಹರು ಹುಕ್ಕಾಬಾರ್ ಬೇಕಾದರೆ ತೆರೆಯಲಿ: ಮತ್ತೆ ನಾಲಗೆ ಹರಿಬಿಟ್ಟ ಸಿ.ಟಿ. ರವಿ!

Also Read: ಸಿ.ಟಿ ರವಿ ನಾಲಿಗೆ ಬಿಗಿ ಹಿಡಿದು ಮಾತಾಡಲಿ: ರಾಮಲಿಂಗಾ ರೆಡ್ಡಿ

Tags: Annapoorneshwari CanteenBJPCongress PartyIndira CanteenNalin Kumar Kateelsiddaramaiahಇಂದಿರಾ ಕ್ಯಾಂಟೀನ್‌ಟೀನ್‌ನಳಿನ್‌ ಕಟೀಲ್ಬಿಜೆಪಿಸಿದ್ದರಾಮಯ್ಯ
Previous Post

ಶೀಘ್ರದಲ್ಲೇ ಮಂತ್ರಿಯಾಗುವ ವಿಶ್ವಾಸ ಇದೆ: ಶಾಸಕ ರೇಣುಕಾಚಾರ್ಯ

Next Post

ಪ್ರಸ್ತುತ ರಾಜ್ಯ ರಾಜಕೀಯ ಪರಿಸ್ಥಿತಿ ಕುರಿತು ಚಿಂತಕ ಕೆ.ಪಿ.ಸುರೇಶ್ ಅವರ ಮಾತು

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post

ಪ್ರಸ್ತುತ ರಾಜ್ಯ ರಾಜಕೀಯ ಪರಿಸ್ಥಿತಿ ಕುರಿತು ಚಿಂತಕ ಕೆ.ಪಿ.ಸುರೇಶ್ ಅವರ ಮಾತು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada