• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸರ್ವೋಚ್ಚ ನ್ಯಾಯಮೂರ್ತಿಗಳ ನೇಮಕ: ʼಊಹಾತ್ಮಕʼ ವರದಿ ಪ್ರಕಟಿಸಿದ ಮಾಧ್ಯಮಗಳ ಕುರಿತು CJI ಅಸಮಾಧಾನ

ಪ್ರತಿಧ್ವನಿ by ಪ್ರತಿಧ್ವನಿ
August 18, 2021
in ದೇಶ
0
ಸರ್ವೋಚ್ಚ ನ್ಯಾಯಮೂರ್ತಿಗಳ ನೇಮಕ: ʼಊಹಾತ್ಮಕʼ ವರದಿ ಪ್ರಕಟಿಸಿದ ಮಾಧ್ಯಮಗಳ ಕುರಿತು CJI ಅಸಮಾಧಾನ
Share on WhatsAppShare on FacebookShare on Telegram

ಭಾರತ ಸುಪ್ರೀಂ ಕೋರ್ಟ್‌ಗೆ ನ್ಯಾಯಮೂರ್ತಿಗಳನ್ನು ನೇಮಿಸುವ ಸಂಬಂಧ ಕೊಲಿಜಿಯಂ ಮಾಡಿದ ಶಿಫಾರಸುಗಳ ಬಗ್ಗೆ ಊಹಾತ್ಮಕ ವರದಿ ಪ್ರಕಟಿಸಿದ ಮಾಧ್ಯಮಗಳ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ADVERTISEMENT

ನೇಮಕಾತಿ ಪ್ರಕ್ರಿಯೆ ಇನ್ನೂ ನಡೆಯುತ್ತಿದ್ದು ಹೆಸರುಗಳನ್ನು ಅಂತಿಮಗೊಳಿಸಿಲ್ಲ. ಮಾಧ್ಯಮಗಳಲ್ಲಿ ಇಂದು ಪ್ರಕಟವಾದ ವರದಿಗಳು ಸತ್ಯಕ್ಕೆ ದೂರವಾದದ್ದು. ಇದು ನ್ಯಾಯಮೂರ್ತಿಗಳು ಮತ್ತು ಶಿಫಾರಸು ಮಾಡಿದ ಇತರ ವ್ಯಕ್ತಿಗಳ ವೃತ್ತಿ ಜೀವನದ ಮೇಲೂ ಪರಿಣಾಮ ಬೀರಬಹುದು ಎಂದು ಅವರು ರಮಣ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನೇಮಕಾತಿಯ ಪ್ರಕ್ರಿಯೆ ಇನ್ನೂ ಮುಗಿದಿಲ್ಲ ಅದು ಪ್ರಗತಿಯಲ್ಲಿದೆ. ಇದು ಒಂದು ಪವಿತ್ರ ಪ್ರಕ್ರಿಯೆಯಾಗಿದ್ದು ನನಗೆ ತೀವ್ರ ಅಸಮಾಧಾನವಾಗಿದೆ. ಮಾಧ್ಯಮಗಳ ಊಹಾಪೋಹ ವರದಿಗಳ ಬಗ್ಗೆ ನನಗೆ ಕಳವಳ ಇದೆ.”ಎಂದು ನ್ಯಾಯಮೂರ್ತಿ ರಮಣ ಅವರು  ಹೇಳಿದ್ದಾರೆ. 

“ಹಿರಿಯ ಪತ್ರಕರ್ತರು ಇಂತಹ ಪ್ರಕ್ರಿಯೆಯನ್ನು ಊಹಿಸಿ ಬರೆಯದೇ ಇರುವುದಕ್ಕೆ ನಾನು ಕೃತಜ್ಞನಾಗಿದ್ದೇನೆ. ಅಂತಹ ಪತ್ರಕರ್ತರು ನಮ್ಮ ಪ್ರಜಾಪ್ರಭುತ್ವದ ಶಕ್ತಿ. ಊಹಾತ್ಮಕ ವರದಿಗಳನ್ನು ಪ್ರಕಟಿಸದ ಹಿರಿಯ ಪತ್ರಕರ್ತರಿಗೆ ಅವರು ಈ ಸಂದರ್ಭದಲ್ಲಿ ಧನ್ಯವಾದ ಅರ್ಪಿಸಿದರು.

ಬೆಳಿಗ್ಗೆಯಿಂದ ಸುಪ್ರೀಂಕೋರ್ಟ್ ನ ಕೊಲಿಜಿಯಂ ಸರ್ವೋಚ್ಚ ನ್ಯಾಯಾಲಯಕ್ಕೆ ನ್ಯಾಯಮೂರ್ತಿಗಳನ್ನಾಗಿ 9 ಹೆಸರುಗಳನ್ನು ಸರ್ಕಾರಕ್ಕೆ ಸಿಪಾರಸ್ಸು ಮಾಡಿದೆ ಅದರಲ್ಲಿ ಮೂವರು ಮಹಿಳೆಯರು ಕೂಡ ಇದ್ದಾರೆ ಎಂಬ ಸುದ್ದಿಗಳು ವ್ಯಾಪಕವಾಗಿ ವರದಿಯಾಗಿತ್ತು. 

Tags: chieaf justice of indiaCV ramanaSupreme Court of India
Previous Post

‘ಪಂಜರದ ಗಿಣಿ’ಗೆ ಸ್ವಾತಂತ್ರ್ಯ ನೀಡಿ- ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

Next Post

ಕಾಬೂಲ್‌ನಲ್ಲಿ ವಿಮಾನ ಟೇಕ್‌ಆಫ್‌ ವೇಳೆ ಸತ್ತವರ ಕುರಿತು ಯುಎಸ್ ವಿಶೇಷ ತನಿಖೆ

Related Posts

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?
Top Story

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

by ಪ್ರತಿಧ್ವನಿ
May 23, 2026
0

 ಬೆಂಗಳೂರು : ದೇಶಾದ್ಯಂತ ಇಂದು ಬೆಳಂಬೆಳಿಗ್ಗೆ ವಾಹನ ಸವಾರರಿಗೆ ಮತ್ತೊಮ್ಮೆ ಪೆಟ್ರೋಲ್‌, ಡೀಸೆಲ್ ಏರಿಕೆಯ ಬಿಸಿ ತಟ್ಟಿದೆ. ಕಳೆದ ಹತ್ತು ದಿನಗಳ ಅವಧಿಯಲ್ಲಿಯೇ ಇಂಧನ ಕಂಪನಿಗಳು ಮೂರನೇ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
ಕಾಬೂಲ್‌ನಲ್ಲಿ ವಿಮಾನ ಟೇಕ್‌ಆಫ್‌ ವೇಳೆ ಸತ್ತವರ ಕುರಿತು ಯುಎಸ್ ವಿಶೇಷ ತನಿಖೆ

ಕಾಬೂಲ್‌ನಲ್ಲಿ ವಿಮಾನ ಟೇಕ್‌ಆಫ್‌ ವೇಳೆ ಸತ್ತವರ ಕುರಿತು ಯುಎಸ್ ವಿಶೇಷ ತನಿಖೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!