• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್ ಟೆಸ್ಟ್‌ಗೆ ನೂತನ ನಿಯಮ ರೂಪಿಸಿದ ಆರೋಗ್ಯ ಇಲಾಖೆ

Any Mind by Any Mind
August 25, 2021
in ಕರ್ನಾಟಕ
0
ಕೋವಿಡ್ ಟೆಸ್ಟ್‌ಗೆ ನೂತನ ನಿಯಮ ರೂಪಿಸಿದ ಆರೋಗ್ಯ ಇಲಾಖೆ
Share on WhatsAppShare on FacebookShare on Telegram

ಸಂಭಾವ್ಯ 3ನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋವಿಡ್‌ ಟೆಸ್ಟ್‌ಗೆ ನೂತನ ನಿಯಮ ರೂಪಿಸಿದೆ .ಜಿಲ್ಲಾವಾರು ಟೆಸ್ಟ್‌ಗಳನ್ನು 1 ಲಕ್ಷ 75 ಸಾವಿರಕ್ಕೆ ಏರಿಸಲು ಶಿಫಾರಸ್ಸು ಮಾಡಿದೆ. ಇದರಲ್ಲಿ 30% Rapid Antigen Test (RAT) ಮತ್ತು 70% RTPCR ಮೂಲಕ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ.

ADVERTISEMENT

ಸೋಂಕು ಹೆಚ್ಚಿರುವ ಕೇರಳದ ಗಡಿ ಭಾಗಲ್ಲಿರುವ ಜಿಲ್ಲೆಗಳಲ್ಲಿ ಹೆಚ್ಚಿನ ಪರೀಕ್ಷೆ ‌ನಡೆಸಬೇಕು ಮತ್ತು ಅಂತರರಾಜ್ಯ ಗಡಿಗಳಿಂದ ಆಗಾಗ ರಾಜ್ಯಕ್ಕೆ ಭೇಟಿ ನೀಡುವ ಜನರ ಪರೀಕ್ಷೆಗಳನ್ನು ನಡೆಸಬೇಕು. ಒಟ್ಟು ಪರೀಕ್ಷೆಗಳಲ್ಲಿ 10% ಪರೀಕ್ಷೆಗಳನ್ನು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕಡ್ಡಾಯವಾಗಿ ಪರೀಕ್ಷೆ ಮಾಡಬೇಕೆಂದು ನೂತನ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಒಟ್ಟು ಪರೀಕ್ಷೆಯ 50% ಪರೀಕ್ಷೆಗಳನ್ನು ತಾಲ್ಲೂಕು ಕೇಂದ್ರದ ಹೊರಭಾಗಗಳಲ್ಲಿ ನಡೆಸಲು ಕಾರ್ಯತಂತ್ರ ರೂಪಿಸಬೇಕು ಮತ್ತು 15-18 ವರ್ಷ ವಯಸ್ಸಿನ ಕೋವಿಡ್‌     ರೋಗಲಕ್ಷಣವಿರುವ ಮಕ್ಕಳನ್ನು ಕಡ್ಡಾಯವಾಗಿ RAT ಪರೀಕ್ಷೆಗೆ ಒಳಪಡಿಸಬೇಕು ಎಂದು ಆರೋಗ್ಯ ಇಲಾಖೆ ರೂಪಿಸಿರುವ ನೂತನ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Tags: Covid 19covid guidelinesministry of health departmentState Governmentಕರೋನಾಕೋವಿಡ್-19
Previous Post

ಆರ್ಥಿಕ ಸಂಕಷ್ಟ: ಭಾರತದಲ್ಲಿ ಸುಮಾರು 1 ಲಕ್ಷದಷ್ಟು ಶಿಶುಮರಣ ಆಗಿರುವ ಸಾಧ್ಯತೆ!

Next Post

70 ವರ್ಷದಲ್ಲಿ ಕಾಂಗ್ರೆಸ್ ಏನೂ ಮಾಡಿಲ್ಲ ಅನ್ನುವವರೇ, 217 ಯೋಜನೆಗಳಿಗೆ ಕಾಂಗ್ರೆಸಿಗರ ಹೆಸರು ಇಡಲಾಗಿದೆ ಎನ್ನುತ್ತಿದ್ದಾರೆ –ಬಿವಿ ಶ್ರೀನಿವಾಸ್

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
70 ವರ್ಷದಲ್ಲಿ ಕಾಂಗ್ರೆಸ್ ಏನೂ ಮಾಡಿಲ್ಲ ಅನ್ನುವವರೇ, 217 ಯೋಜನೆಗಳಿಗೆ ಕಾಂಗ್ರೆಸಿಗರ ಹೆಸರು ಇಡಲಾಗಿದೆ ಎನ್ನುತ್ತಿದ್ದಾರೆ –ಬಿವಿ ಶ್ರೀನಿವಾಸ್

70 ವರ್ಷದಲ್ಲಿ ಕಾಂಗ್ರೆಸ್ ಏನೂ ಮಾಡಿಲ್ಲ ಅನ್ನುವವರೇ, 217 ಯೋಜನೆಗಳಿಗೆ ಕಾಂಗ್ರೆಸಿಗರ ಹೆಸರು ಇಡಲಾಗಿದೆ ಎನ್ನುತ್ತಿದ್ದಾರೆ –ಬಿವಿ ಶ್ರೀನಿವಾಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!