• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ ಅತ್ಯಾಚಾರ: 33 ಗಂಟೆಗಳ ಸುದೀರ್ಘ ಚಿಕಿತ್ಸೆಯ ನಂತರ ಸಂತ್ರಸ್ತೆ ಸಾವು

Any Mind by Any Mind
September 11, 2021
in ದೇಶ
0
ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ ಅತ್ಯಾಚಾರ: 33 ಗಂಟೆಗಳ ಸುದೀರ್ಘ ಚಿಕಿತ್ಸೆಯ ನಂತರ ಸಂತ್ರಸ್ತೆ ಸಾವು
Share on WhatsAppShare on FacebookShare on Telegram

ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ ಭೀಕರವಾಗಿ ಅತ್ಯಚಾರಕ್ಕೆ ಒಳಗಾದ 33 ವರ್ಷದ ಸಂತ್ರಸ್ತೆ ಶನಿವಾರ ನಿಧನರಾಗಿದ್ದಾರೆ. ಸಂತ್ರಸ್ತೆಯನ್ನು ದಾಖಲಿಸಿದ ರಾಜವಾಡಿ ಆಸ್ಪತ್ರೆಯು 33 ಗಂಟೆಗಳ ಕಾಲ ಸುದೀರ್ಘ ಚಿಕಿತ್ಸೆಯ ನಂತರ ಆಕೆ ಸಾವನ್ನಪ್ಪಿದ್ದಾಳೆ ಎಂದು ಆಸ್ಪತ್ರೆ ದೃಢಪಡಿಸಿದೆ. ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಸಂತ್ರಸ್ತೆಯನ್ನು ಭೇಟಿಯಾಗಲು ಆಸ್ಪತ್ರೆಗೆ ಭೇಟಿ ನೀಡಿದ ಕೆಲವೇ ಗಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ. ಆಕೆಯ ಭೇಟಿಯ ನಂತರ, ಸಂತ್ರಸ್ತೆಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಮೇಯರ್ ತಿಳಿಸಿದ್ದರು. ಅತ್ಯಾಚಾರ ಸಂತ್ರಸ್ತೆಯು ಶುಕ್ರವಾರದ ಮಧ್ಯರಾತ್ರಿ ಟೆಂಪೋದಲ್ಲಿ ಅತ್ಯಚಾರ ಎಸಗಿದ್ದರು. ನಂತರ ಆಕೆಯ ಸ್ಥಿತಿ ಗಂಬೀರವಾದ ಕಾರನ ವೆಂಟಿಲೇಟರ್ ಬೆಂಬಲದಲ್ಲಿದ್ದರು.

ADVERTISEMENT

ಈ ಪ್ರಕಣಕ್ಕೆ ಸಂಬಧಪಟ್ಟ ಅರೋಪಿಯನ್ನು ಸಾಕಿ ನಾಕಾ ಪೊಲೀಸರು ಬಂಧಿಸಿದ್ದಾರೆ.

ಆಸ್ಪತ್ರೆಗೆ ಭೇಟಿ ಕೊಟ್ಟ ಮುಂಬೈ ಶಿವಸೇನಾ ಎಂಎಲ್ಸಿ ಮನಿಷಾ ಕಯಾಂಡೆ ಮಾತನಾಡಿ, ನನಗೆ ವೈದ್ಯರು ನೀಡಿರುವ ಮಾಹಿತಿಯ ಪ್ರಕಾರ, ಅತ್ಯಾಚಾರಕ್ಕೊಳಗಾದ ಮಹಿಳೆ ಬಹಳ ಗಂಭಿರವಾಗಿದ್ದಾಳೆ “, ಅಕೆಗೆ ಒಂದು ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದಾದರು ಇನ್ನು ಗಂಭೀರವಾಗಿದ್ದಾಳೆ” ಎಂದು ಹೇಳಿದ್ದಾರೆ.

ಮನಿಷಾ ಕಯಾಂಡೆ ಹೇಳಿರುವ ಪ್ರಕಾರ, ಅತ್ಯಾಚಾರಕ್ಕೊಳಗಾದ ಮಹಿಳೆ ವಯಸ್ಸು ಸುಮಾರು 32 ರಿಂದ 34, ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ ಮತ್ತು “ಈ ಕೃತ್ಯವು ಒಬ್ಬ ವ್ಯಕ್ತಿಯಿಂದ ಮಾಡಲ್ಪಟ್ಟಿದೆಯೇ ಅಥವಾ ಇದು ಸಾಮೂಹಿಕ ಅತ್ಯಾಚಾರವೇ ಎಂಬುದು ತನಿಖೆಯ ನಂತರ ತಿಳಿಯುತ್ತದೆ” ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಈ ಘಟನೆಯ ಬಗ್ಗೆ ಗಂಭೀರವಾಗಿ ಪರಿಗಣಿಸಿದ್ದು. ಮಹಿಳೆ ಮೇಲೆ ಅತ್ಯಾಚಾರ ಮಾಡಿ, ಆಕೆಯ ಖಾಸಗಿ ಭಾಗಗಳಲ್ಲಿ ರಾಡ್ ನಿಂದ ಹಲ್ಲೆ ಮಾಡಲಾಗಿದೆ. ಆರೋಪಿಯನ್ನು ಸೆಕ್ಷನ್ 307, 376, 323, ಮತ್ತು 504 ರ ಅಡಿಯಲ್ಲಿ ಪ್ರಕಣವನ್ನು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸಹ ಈ ಘಟನೆಯ ಬಗ್ಗೆ ಗಂಭೀರವಾಗಿ ಪರಿಗಣಿಸಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.

ಸಂತ್ರಸ್ತೆಯನ್ನು ದಾಖಲಿಸಿದ ರಾಜವಾಡಿ ಆಸ್ಪತ್ರೆಯು 33 ಗಂಟೆಗಳ ಕಾಲ ಸುದೀರ್ಘ ಚಿಕಿತ್ಸೆಯ ನಂತರ ಆಕೆ ಸಾವನ್ನಪ್ಪಿದ್ದಾಳೆ ಎಂದು ಆಸ್ಪತ್ರೆ ದೃಢಪಡಿಸಿದೆ

Previous Post

ಬಹುದಿನದ ಕನಸನ್ನು ನನಸು ಮಾಡಿಕೊಂಡ ನೀರಜ್: ಟ್ವೀಟ್ ಮಾಡಿವ ಮೂಲಕ ಸಂತಸ ಹಂಚಿಕೊಂಡ ಚಿನ್ನದ ಹುಡುಗ

Next Post

ಖಾಸಗೀಕರಣದ ಏಕಸ್ವಾಮ್ಯ ಸೃಷ್ಟಿಸುವ ಬದಲು, ಆಡಳಿತವನ್ನು ಸುಧಾರಿಸಿ – ರಘುರಾಮ್‌ ರಾಜನ್

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಖಾಸಗೀಕರಣದ ಏಕಸ್ವಾಮ್ಯ ಸೃಷ್ಟಿಸುವ ಬದಲು, ಆಡಳಿತವನ್ನು ಸುಧಾರಿಸಿ – ರಘುರಾಮ್‌ ರಾಜನ್

ಖಾಸಗೀಕರಣದ ಏಕಸ್ವಾಮ್ಯ ಸೃಷ್ಟಿಸುವ ಬದಲು, ಆಡಳಿತವನ್ನು ಸುಧಾರಿಸಿ – ರಘುರಾಮ್‌ ರಾಜನ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!