• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ.ಬಂ ಉಪ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಭಾರೀ ಅಂತರದಲ್ಲಿ ಗೆಲ್ಲುವುದು ಖಚಿತ: HD Kumaraswamy

Any Mind by Any Mind
September 22, 2021
in ಕರ್ನಾಟಕ, ರಾಜಕೀಯ
0
ಪ.ಬಂ ಉಪ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಭಾರೀ ಅಂತರದಲ್ಲಿ ಗೆಲ್ಲುವುದು ಖಚಿತ: HD Kumaraswamy
Share on WhatsAppShare on FacebookShare on Telegram

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕೆಲವೇ ದಿನಗಳು ಇವೇ ಎನ್ನುವುವಾಗಲೇ ಮಾಜಿ ಸಿಎಂ ಕುಮಾರಸ್ವಾಮಿ ಮಮತ ಬ್ಯಾನರ್ಜಿ ಅವರನ್ನು ಬೆಂಬಲಿಸಿ ಬಿಜೆಪಿ ವಿರುದ್ದ ಗುಡುಗಿದ್ದಾರೆ.

ADVERTISEMENT

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಇಡೀ ಭಾರತದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರೀ ಅಂತರದ ಗೆಲವು ಸಾಧಿಸುವುದು ಖಚಿತ ಎಂದು ಹೇಳಿದ್ದಾರೆ.

ಅವರ ಟ್ವೀಟ್ ಮುಂದುವರೆದು, ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಇದ್ದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಸ್ವತಃ ಆ ಪಕ್ಷದ ನಾಯಕ ರಾಜೀವ್ ಬ್ಯಾನರ್ಜಿ ಹೇಳಿರುವುದರಲ್ಲಿ ಅಚ್ಚರಿಯೇನು ಇಲ್ಲ. ಇದು ಅಪ್ಪಟ ಸತ್ಯ. ಮಮತಾ ಬ್ಯಾನರ್ಜಿ ಅವರು ಕೇವಲ ನಾಯಕಿಯಲ್ಲ, ಸಮಸ್ತ ಬಂಗಾಳಿಗರ ನಾಡಿಮಿಡಿತ. ಈ ಸತ್ಯವನ್ನು ಅರಿಯುವಲ್ಲಿ ಬಿಜೆಪಿ ಸೋತಿದೆ ಎಂದು ಹೇಳಿದ್ದಾರೆ.

ಇತಿಹಾಸ ಸೃಷ್ಟಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮಮತಾ ಅವರು ಕಳೆದ ಏಪ್ರಿಲ್ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ 294 ವಿಧಾಸಭೆ ಕ್ಷೇತ್ರಗಳ ಪೈಕಿ 214 ಸ್ಥಾನಗಳನ್ನು ಜಯಿಸಿದ್ದರು. ಆಗಲೇ ಅವರು ಚರಿತ್ರೆ ಬರೆದಿದ್ದರು. ಈಗ ಹೊಸ ಚರಿತ್ರೆ ಸೃಷ್ಟಿಗೆ ಅಣಿಯಾಗಿದ್ದಾರೆ ಭವಿಷ್ಯ ನುಡಿದಿದ್ದಾರೆ.

ಜನರ ಬಾವನೆಗಳನ್ನು, ಪ್ರಜಾಪ್ರಭುತ್ವ ಮೌಲ್ಯಗಳನ್ನು ರಾಜಕೀಯ ಪಕ್ಷಗಳು ಅರ್ಥ ಮಾಡಿಕೊಂಡು ಗೌರವಿಸಬೇಕು. 2021ರ ಚುನಾವಣೆಯಲ್ಲಿ ಬಂಗಾಳದ ಮಹಾಜನತೆ ಮಮತಾ ಅವರಿಗೆ ಸ್ಪಷ್ಟ ಜನಾದೇಶ ನೀಡಿದ್ದಾಗಿದೆ. ಈ ಉಪ ಚುನಾವಣೆಯಲ್ಲಿ ಯಾವ ಪಕ್ಷವೂ ಅವರ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಅವಿರೋಧ ಆಯ್ಕೆಗೆ ಸಹಕರಿಸಬೇಕಿತ್ತು ಎಂದು ಬಿಜೆಪಿಗೆ ಚಾಟಿ ಬೀಸಿದ್ದಾರೆ.

ಬಿಜೆಪಿ ತನ್ನ ಸಂಕುಚಿತ ಮನೋಭಾವ ತೊರೆದು ದೊಡ್ಡತನ ಪ್ರದರ್ಶಿಸಬೇಕಿತ್ತು ಎಂಬುದು ನನ್ನ ಅಭಿಪ್ರಾಯ. ಪ್ರಜಾಬಲಕ್ಕಿಂತ ದೊಡ್ಡದು ಬೇರೊಂದಿಲ್ಲ ಎಂದು ಟ್ವೀಟಿಸಿದ್ದಾರೆ.

Tags: BJPHD Kumaraswamyಉಪ ಚುಣಾವಣೆಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಮಮತಾ ಬ್ಯಾನರ್ಜಿರಾಜೀವ್‌ ಬ್ಯಾನರ್ಜಿ
Previous Post

ಬಿಜೆಪಿ-ಕಾಂಗ್ರೆಸ್ ನಿದ್ದೆಗೆಡಿಸಿರುವ ಆಮ್ ಆದ್ಮಿ ಪಕ್ಷ!

Next Post

ಕಾಂಗ್ರೆಸ್ ಭವಿಷ್ಯದ ಆತಂಕ ನಿವಾರಿಸುವುದೇ ಹೊಸ ಯುವ ನಾಯಕರ ಪ್ರಭಾವ?

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಕಾಂಗ್ರೆಸ್ ಭವಿಷ್ಯದ ಆತಂಕ ನಿವಾರಿಸುವುದೇ ಹೊಸ ಯುವ ನಾಯಕರ ಪ್ರಭಾವ?

ಕಾಂಗ್ರೆಸ್ ಭವಿಷ್ಯದ ಆತಂಕ ನಿವಾರಿಸುವುದೇ ಹೊಸ ಯುವ ನಾಯಕರ ಪ್ರಭಾವ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada