• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಲಬುರಗಿ: ಕಲುಷಿತ ನೀರು ಸೇವಿಸಿ ಮೃತಪಟ್ಟವರ ಮನೆಗೆ ಶಾಸಕ ಬಸವರಾಜ್ ಮತ್ತಿನಮಡು ಭೇಟಿ, ಪರಿಹಾರ ಘೋಷಣೆ

Any Mind by Any Mind
September 30, 2021
in ಕರ್ನಾಟಕ
0
ಕಲಬುರಗಿ: ಕಲುಷಿತ ನೀರು ಸೇವಿಸಿ ಮೃತಪಟ್ಟವರ ಮನೆಗೆ ಶಾಸಕ ಬಸವರಾಜ್ ಮತ್ತಿನಮಡು ಭೇಟಿ, ಪರಿಹಾರ ಘೋಷಣೆ
Share on WhatsAppShare on FacebookShare on Telegram

ಕಲಬುರಗಿಯ ದಸ್ತಾಪುರದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಮನೆಗೆ ಶಾಸಕ ಬಸವರಾಜ್ ಮತ್ತಿಮಡು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ 2 ಲಕ್ಷ ರೂ. ಪರಿಹಾರಧನ ನೀಡುವ ಭರವಸೆಯನ್ನೂ ನೀಡಿದ್ದಾರೆ. ಹಾಗೂ ಮೃತರ ಅಂತ್ಯಕ್ರಿಯೆಗೆ 10 ಸಾವಿರ ರೂಪಾಯಿ ಮೊತ್ತವನ್ನು ನೀಡಿದ್ದಾರೆ.

ADVERTISEMENT

ಕಲಬುರ್ಗಿಯಲ್ಲಿ ಕಲುಷಿತ ನೀರನ್ನು ಸೇವಿಸಿ, ವಾಂತಿ ಭೇದಿಯಾಗಿ ನಿನ್ನೆ ಇಬ್ಬರು ಮೃತಪಟ್ಟಿದ್ದರು. ಹಾಗೂ 60ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ದಸ್ತಾಪುರ ಗ್ರಾಮದ 48 ವರ್ಷದ ಕಮಲಾಬಾಯಿ ಕೊಬ್ರೆ ಹಾಗೂ ನಾಗೂರು ಗ್ರಾಮದ 55 ವರ್ಷದ ಮಹಿಳೆ ದ್ರೌಪದಿ ಮೃತಪಟ್ಟ ಮಹಿಳೆಯರು ಎಂದು ವರದಿಯಾಗಿದೆ.

ಶಾಸಕ ಮೃತರ ನಿವಾಸಕ್ಕೆ ಭೇಟಿ ನೀಡಿದ ಬಳಿಕ, ಗ್ರಾಮದಲ್ಲಿ ಸಂಚರಿಸಿ ಸ್ವಚ್ಛತೆ, ಜಲ ಸಂಪರ್ಕ ಸೇರಿ ವಿವಿಧ ಸಮಸ್ಯೆಯನ್ನು ಪರಿಶೀಲಿಸಿದ್ದಾರೆ. ಇಂತಹ ಸಮಸ್ಯೆಗಳಿಗೆ ಕೂಡಲೇ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ಅದೇ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಶುದ್ಧ ನೀರಿನ ವ್ಯವಸ್ಥೆಯನ್ನೂ ಕಲ್ಪಿಸಿದ್ದಾರೆ.

ಮತ್ತೊಂದೆಡೆ ಮೃತರು ಕಾಲರಾ ರೋಗದಿಂದ ಬಳಲುತ್ತಿದ್ದು, ಆ ಕಾರಣದಿಂದ ಮೃತಪಟ್ಟಿದ್ದಾರೆ ಎಂಬ ಶಂಕೆಯೂ ವ್ಯಕ್ತವಾಗಿದೆ. ಗ್ರಾಮಸ್ಥರ ಪ್ರಕಾರ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾರೆಂದಾದರೆ, ವೈದ್ಯರು ಕಾಲರಾದಿಂದ ಮೃತಪಟ್ಟಿರುವುದಾಗಿ ಶಂಕಿಸಿದ್ದಾರೆ. ಈ ಬಗ್ಗೆ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಖಚಿತತೆಯನ್ನು ದೃಢಪಡಿಸಿಲ್ಲ.

Tags: ಆರೋಗ್ಯಕಲಬುರ್ಗಿಕಾಲರಾಬಸವರಾಜ್ ಮತ್ತಿಮಡು
Previous Post

ಬೆಂಗಳೂರಿನಲ್ಲಿ ಸೇವೆ ಆರಂಭಿಸಿದ BMTC Electric Bus: ಈ ಎಲೆಕ್ಟ್ರಿಕ್ ಬಸ್ ವಿಶೇಷತೆ ಏನು ?

Next Post

BREAKING NEWS: ಡೆತ್‌ನೋಟ್ ಬರೆದಿಟ್ಟು ಕನ್ನಡ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ.!

Related Posts

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ
ಕರ್ನಾಟಕ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

by ಪ್ರತಿಧ್ವನಿ
April 26, 2026
0

ನವದೆಹಲಿ, ಏ. 26: ಎರಡು ದಿನಗಳ ದೆಹಲಿ ಪ್ರವಾಸದ ವೇಳೆ ಬೆಂಗಳೂರು ನಗರದ ಅಭಿವೃದ್ಧಿ, ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆಗಳು ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳ ಕುರಿತು...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
BREAKING NEWS: ಡೆತ್‌ನೋಟ್ ಬರೆದಿಟ್ಟು ಕನ್ನಡ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ.!

BREAKING NEWS: ಡೆತ್‌ನೋಟ್ ಬರೆದಿಟ್ಟು ಕನ್ನಡ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!