• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ʻಅವಮಾನವನ್ನು ಸಹಿಸಲು ಸಾಧ್ಯವಿಲ್ಲʼ ಕಾಂಗ್ರೆಸ್ ತೊರೆಯುವುದಾಗಿ ಘೋಷಿಸಿದ ಅಮರಿಂದರ್ ಸಿಂಗ್

Any Mind by Any Mind
September 30, 2021
in ದೇಶ, ರಾಜಕೀಯ
0
ʻಅವಮಾನವನ್ನು ಸಹಿಸಲು ಸಾಧ್ಯವಿಲ್ಲʼ ಕಾಂಗ್ರೆಸ್ ತೊರೆಯುವುದಾಗಿ ಘೋಷಿಸಿದ ಅಮರಿಂದರ್ ಸಿಂಗ್
Share on WhatsAppShare on FacebookShare on Telegram

ಪಂಜಾಬ್ನ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಕ್ಯಾಪ್ಟನ್ ಅಮರಿಂದರ್ ಸಿಂಗ್ ತಾವು ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿರುವುದಾಗಿ ಗುರುವಾರ ಘೋಷಿಸಿದ್ದಾರೆ.

ADVERTISEMENT

ʻʻನಾನು ಕಾಂಗ್ರೆಸ್ ಅನ್ನು ತೊರೆಯುತ್ತಿದ್ದೇನೆ ಆದರೆ, ಬಿಜೆಪಿ ಸೇರುವುದಿಲ್ಲ ನನ್ನಿಂದ ಅವಮಾನವನ್ನು ಸಹಿಸಲು ಸಾಧ್ಯವಿಲ್ಲ, ನವಜೋತ್ ಸಿಂಗ್ ಸಿದ್ದು ಒಬ್ಬ ಬಾಲಿಶ ಮನಸ್ಥಿತಿಯುಳ್ಳ ವ್ಯಕ್ತಿ ಪಿಸಿಸಿ ಅಧ್ಯಕ್ಷರಾಗಿರುವವರು ದೃಢ ಸ್ಥಿರತೆಯನ್ನು ಹೊಂದಿರಬೇಕು” ಸಿದ್ದು ಅಂತಹ ವ್ಯಕ್ತಿಯಲ್ಲ ಎಂದು ಅವರು ಹೇಳಿದ್ದಾರೆ.

ಪಕ್ಷದಲ್ಲಿನ ನಾಯಕತ್ವ ಬಿಕ್ಕಟ್ಟಿನಿಂದ ಕಾಂಗ್ರೆಸ್ ಪಕ್ಷ ಕುಗ್ಗುತ್ತಿದೆ ಎಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ ತಮ್ಮ ರಾಜೀನಾಮೆ ಘೋಷಿಸಿದ ನಂತರ ಹೇಳಿದ್ದಾರೆ. ನಿನ್ನೆ ಗೃಹ ಸಚಿವ ಅಮಿತ್ ಷಾರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಕ್ಯಾಪ್ಟನ್ ಬಿಜೆಪಿ ಸೇರುವ ಬಗ್ಗೆ ಪುಷ್ಟಿ ನೀಡಿದ್ದವು. ಆದರೆ, ಅದನ್ನು ಅಲ್ಲಗಳೆದಿರುವ ಕ್ಯಾಪ್ಟನ್ ತಾವು ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೆಲವು ದಿನಗಳ ಹಿಂದೆ ಪಂಜಾಬ್ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ನವಜೋತ್ ಸಿಂಗ್ ಸಿದ್ದು ಅವರನ್ನು ಕಾಂಗ್ರೆಸ್ ಹೈಕಮಾಂಡ್ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ತೀವ್ರ ವಿರೋಧದ ನಡುವೆ ಸಿದ್ದು ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು.

ಇದಾದ ಕೆಲವು ದಿನಗಳ ಬಳಿಕ ಪಂಜಾಬ್‌ನಲ್ಲಿ ಮುಖ್ಯಮಂತ್ರಿ ವಿರುದ್ಧ ಪಕ್ಷದ 40ಕ್ಕೂ ಹೆಚ್ಚು ಶಾಸಕರು, ನಾಲ್ವರು ಸಚಿವರು ಸೇರಿದಂತೆ ಅನೇಕರು ಹೃಕಮಾಂಡ್‌ಗೆ ದೂರು ನೀಡಿದ ಕಾರಣ ಮತ್ತು ದಿಢೀರನೆ ಶುರುವಾದ ಬಣ ರಾಜಕೀಯದ ಬಿಕ್ಕಟ್ಟಿನಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದರು. ಇದಾದ ಬಳಿಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಚರಣಜಿತ್ ಸಿಂಗ್ ಚುನ್ನಿ ಅವರನ್ನು ಪಕ್ಷದ ಹೈಕಮಾಂಡ್ ಆಯ್ಕೆ ಮಾಡಿತ್ತು.

ಇದಾದ ಬಳಿಕ ರಾಜಕೀಯ ಬೆಳವಣಿಗೆಯೊಂದರಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿದ್ದು ದಿಢೀರ್ ಎಂದು ರಾಜೀನಾಮೆ ಘೋಷಿಸಿದರು. ರಾಜೀನಾಮೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ, ಮೂಲಗಳು ಹೇಳುವ ಪ್ರಕಾರ ಸಂಪುಟ ರಚನೆ ಸಮಯದಲ್ಲಿ ತಮ್ಮನ್ನು ಪರಿಗಣನೆಗೆ ತೆಗೆದುಕೊಂಡಿಲ್ಲದ ಕಾರಣ ಸಿದ್ದು ಅವರು ರಾಜೀನಾಮೆ ನೀಡಿರಬಹುದು ಎಂದು ಹೇಳಲಾಹುತ್ತಿದೆ. ಅದರೆ, ಚುನಾವಣೆ ಹೊಸ್ತಿಲಲ್ಲಿ ಪಂಜಾಬ್‌ನಲ್ಲಿ ರಾಜಕೀಯ ಮೇಲಾಟ ನಡೆಯುತ್ತಿರುವ ಕಾರಣ ಇದು ಕಾಂಗ್ರೆಸ್ ಪಕ್ಷಕ್ಕೆ ಯಾವ ರೀತಿ ಪರುಣಾಮ ಬೀರುತ್ತದೆ ಏಂದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

Tags: Amarinder SinghBJPCongress Partynavjot singh sidhuPunjabPunjab GovernmentPunjab StateRahul GandhiSonia Gandhiಬಿಜೆಪಿ
Previous Post

BREAKING NEWS: ಡೆತ್‌ನೋಟ್ ಬರೆದಿಟ್ಟು ಕನ್ನಡ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ.!

Next Post

ಕಾಂಗ್ರೆಸ್‌ ಹಿಂದಿಯನ್ನು ವಿರೋಧಿಸುತ್ತಿಲ್ಲ ಆದರೆ, ಜನ ಒಪ್ಪುವ ಹಾಗೆ ಹಿಂದಿ ಬೇಕು : Brijesh Kalappa

Related Posts

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
0

ಬೆಂಗಳೂರು: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ–2025ಕ್ಕೆ ಅಂಕಿತ ಹಾಕದೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್‌ ಅವರು ಮಸೂದೆಯನ್ನು ರಾಷ್ಟ್ರಪತಿಗಳ ಪರಿಗಣನೆಗೆ ವರ್ಗಾಯಿಸಿದ್ದಾರೆ....

Read moreDetails
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

February 2, 2026
Earthquake: ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

Earthquake: ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
Next Post

ಕಾಂಗ್ರೆಸ್‌ ಹಿಂದಿಯನ್ನು ವಿರೋಧಿಸುತ್ತಿಲ್ಲ ಆದರೆ, ಜನ ಒಪ್ಪುವ ಹಾಗೆ ಹಿಂದಿ ಬೇಕು : Brijesh Kalappa

Please login to join discussion

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!