• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸರ್ಕಾರಿ ಹುದ್ದೆ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಕೇಸರಿಕರಣ; ಡಿ.ಕೆ. ಶಿವಕುಮಾರ್

Any Mind by Any Mind
October 6, 2021
in ಕರ್ನಾಟಕ, ರಾಜಕೀಯ
0
ಸರ್ಕಾರಿ ಹುದ್ದೆ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಕೇಸರಿಕರಣ; ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ಆರ್ ಎಸ್ಎಸ್ ನವರು ಶಿಕ್ಷಣ ಸಂಸ್ಥೆ, ವಿದ್ಯಾಲಯಗಳನ್ನು ಆರಂಭಿಸುತ್ತಾ ಸರ್ಕಾರಿ ಹುದ್ದೆ ಸೇರಿದಂತೆ ಎಲ್ಲ ಕ್ಷೇತ್ರಗಳ ಉನ್ನತ ಹುದ್ದೆಗಳಲ್ಲಿ ತಮ್ಮ ಕಾರ್ಯಕರ್ತರನ್ನು ಕೂರಿಸಲು ಪ್ರಯತ್ನಿಸುತ್ತಿದ್ದಾರೆ. ಇನ್ನು ಶಾಲೆ ಕಾಲೇಜುಗಳಲ್ಲಿ ಎಬಿವಿಪಿಗೆ ಸಂಬಂಧಿಸಿದವರನ್ನೇ ಪ್ರಾಧ್ಯಾಪಕರು, ಪ್ರಾಂಶುಪಾಲರುಗಳನ್ನು ನೇಮಕ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ADVERTISEMENT

ಇದು ಆರೆಸ್ಸಸ್ ನವರ ಕಾರ್ಯಾಚರಣೆ ಶೈಲಿ. ಇದನ್ನೇ ನಾವು ಕೇಸರಿಕರಣ ಎಂದು ಹೇಳುತ್ತಿದ್ದೇವೆ. ಇದು ದೇಶದ ಸಾಮರಸ್ಯಕ್ಕೆ ಮಾರಕವಾಗಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಘೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿರುದ್ದ ಆಪಾದಿಸಿದ್ದಾರೆ.

ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವಾಗಿದೆ. ಸಚಿವರು, ಶಾಸಕರು ಹಾಗೂ ಇತರರು ಕೋವಿಡ್ ಸಮಯದಿಂದಲೂ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ಕರ್ನಾಟಕ ಮಾತ್ರವಲ್ಲದೇ ಬಿಜೆಪಿ ಆಡಳಿತ ಇರುವ ದೇಶದ ಎಲ್ಲ ರಾಜ್ಯಗಳಲ್ಲೂ ಇದೇ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ದೂರಿದ್ದಾರೆ.

ರೈತರ ಪ್ರತಿಭಟನೆ ವಿಚಾರವಾಗಿ ಹರಿಯಾಣ ಮುಖ್ಯಮಂತ್ರಿ ಖಟ್ಟರ್ ಅವರ ಹೇಳಿಕೆ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಹೇಳಿಕೆಯನ್ನೇ ನೋಡಿ. ಹೇಗೆ ತಿರುಚುತ್ತಿದ್ದಾರೆ ಎಂದು ಗೊತ್ತಾಗುತ್ತದೆ. ಉತ್ತರ ಪ್ರದೇಶ ರೈತರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಬೇಕು ಎಂದು ಈ ವೇಳೆ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

Tags: BJPCongress PartyGovernmentHinduHindutvaRSSRSS affiliatesaffron partyನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಜಮ್ಮು-ಕಾಶ್ಮೀರ: ಜಾನಿಪುರ್‌ ಹೈಕೋರ್ಟ್‌ ರಸ್ತೆಯಲ್ಲಿ ತೈಲ ಬೆಲೆ ಏರಿಕೆಯ ವಿರುದ್ಧ ಮಿಶನ್‌ ಸ್ಟೇಟ್‌ ಹುಡ್ ಪ್ರತಿಭಟನೆ

Next Post

ಲಖೀಂಪುರ್ ಖೇರಿ: ಸಂತ್ರಸ್ತರ ಸಂದರ್ಶನಕ್ಕೆ ಬಂದ ರಾಹುಲ್‌ ಗಾಂಧಿಯನ್ನು ಲಕ್ನೋ ಏರ್ಪೋರ್ಟ್‌ನಲ್ಲಿ ತಡೆದ ಉ.ಪ್ರ ಪೊಲೀಸರು

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಲಖೀಂಪುರ್ ಖೇರಿ: ಸಂತ್ರಸ್ತರ ಸಂದರ್ಶನಕ್ಕೆ ಬಂದ ರಾಹುಲ್‌ ಗಾಂಧಿಯನ್ನು ಲಕ್ನೋ ಏರ್ಪೋರ್ಟ್‌ನಲ್ಲಿ ತಡೆದ ಉ.ಪ್ರ ಪೊಲೀಸರು

ಲಖೀಂಪುರ್ ಖೇರಿ: ಸಂತ್ರಸ್ತರ ಸಂದರ್ಶನಕ್ಕೆ ಬಂದ ರಾಹುಲ್‌ ಗಾಂಧಿಯನ್ನು ಲಕ್ನೋ ಏರ್ಪೋರ್ಟ್‌ನಲ್ಲಿ ತಡೆದ ಉ.ಪ್ರ ಪೊಲೀಸರು

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!