• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಸ್ತೆಗಳ ಕಳಪೆ ಕಾಮಗಾರಿ ಬಗ್ಗೆ ವರದಿ ತಯಾರಿಸಲು ಟಾಸ್ಕ್ ಪೋರ್ಸ್ ರಚನೆ: ಸಿಎಂ ಬಸವರಾಜ್ ಬೊಮ್ಮಾಯಿ

Any Mind by Any Mind
October 6, 2021
in ಕರ್ನಾಟಕ
0
ರಸ್ತೆಗಳ ಕಳಪೆ ಕಾಮಗಾರಿ ಬಗ್ಗೆ ವರದಿ ತಯಾರಿಸಲು ಟಾಸ್ಕ್ ಪೋರ್ಸ್ ರಚನೆ: ಸಿಎಂ  ಬಸವರಾಜ್ ಬೊಮ್ಮಾಯಿ
Share on WhatsAppShare on FacebookShare on Telegram

ರಸ್ತೆಗಳ ಕಳಪೆ ಕಾಮಗಾರಿ ಬಗ್ಗೆ ವರದಿ ತಯಾರಿಸಲು ಟಾಸ್ಕ್ ಪೋರ್ಸ್ ರಚನೆ ಮಾಡಿದ್ದೇನೆ. ಯಾವ ಅವಧಿಯಲ್ಲಿ ರಸ್ತೆ ಆಗಿದೆ. ರಸ್ತೆ ಗುಣಮಟ್ಟದಿಂದ ಮಾಡಲಾಗಿದೆಯೋ ಇಲ್ಲವೋ ಎಂಬುದರ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ‌. ಕಳಪೆ ಕಾಮಗಾರಿಯಿಂದ ರಸ್ತೆಯಲ್ಲಿ ಗುಂಡಿ ಬಿದ್ದಿದ್ದರೆ ಗುತ್ತಿಗೆದಾರನ ಮೇಲೆ ಕ್ರಮ ನಿಶ್ಚಿತ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ADVERTISEMENT

ಮಳೆ ಬಂದಾಗ ಮಾತ್ರ ಈ ವಿಚಾರ ಚರ್ಚೆ ಮಾಡಿ ನಂತರ ಸುಮ್ಮನಾಗುವುದಿಲ್ಲ.
ಈ ವಿಚಾರದಲ್ಲಿ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮಳೆ ಬಂದಾಗ ನಿರಂತರ ನೀರು ತುಂಬುವ ಪ್ರದೇಶ ಗುರುತು ಮಾಡಿ, ಅವಕ್ಕೆ ಶಾಸ್ವತ ಪರಿಹಾರ ಕಂಡು ಹಿಡಿಯಲಾಗುತ್ತದೆ ಎಂದು ಹೇಳಿದ್ದಾರೆ.

ಚಾಮರಾಜನಗರ ಜಿಲ್ಲೆಗೆ ನಾಳೆ ಭೇಟಿ ಕೊಡುವ ವಿಚಾರದ ಬಗ್ಗೆ ಮಾತನಾಡಿದ ಅವರು, ನಾಳೆ ಮಾತ್ರ ಅಲ್ಲ ಇನ್ನೂ ಹಲವು ಬಾರಿಯೂ ನಾನು ಚಾಮರಾಜ ನಗರಕ್ಕೆ ಭೇಟಿ ನೀಡುತ್ತೇನೆ. ಸಿಎಂಗೆ ಎಲ್ಲಾ ಜಿಲ್ಲೆಗಳೂ ಒಂದೇ. ಅಲ್ಲಿ ಹೋದ್ರೆ ಅಧಿಕಾರ ಹೋಗುತ್ತದೆ ಎಂಬುದು ಸರಿಯಲ್ಲ. ಅಲ್ಲಿ ಹೋಗದೆ ಇದ್ದವ್ರಿಗೆ ಅಧಿಕಾರ ಶಾಸ್ವತವಾಗಿ ಉಳಿದಿದ್ಯಾ, ಎಂದು ಮುಖ್ಯಮಂತ್ರಿ ಬೊಮ್ಮಾಯಿ ಪ್ರಶ್ನಿಸಿದ್ದಾರೆ.
ನನಗೆ ಬೇರೆಯವರ ರೀತಿ ಯಾವುದೇ ಭಯ ಇಲ್ಲ, ಇದು ನಂಬಿಕೆ ಅಪನಂಬಿಕೆ ಪ್ರಶ್ನೆ ಅಲ್ಲ. ಇದು ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯದ ಪ್ರಶ್ನೆ‌ ಆ ಕರ್ತವ್ಯವನ್ನ ನಾನು ಈಗ ಮಾಡುತ್ತಿದ್ದೇನೆ ಎಂದು ಚಾಮರಾಜನಗರ ಜಿಲ್ಲಾ ಪ್ರವಾಸದ ಬಗ್ಗೆ ಹೇಳಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ 2021. ಕೊರೋನಾ ಹಿನ್ನಲೆ ಸರಳ ದಸರಾ ಆಚರಣೆ ಮಾಡುತ್ತಿರೋದು ನೋವಿದೆ. ಸರಳ ದಸರಾ ಆಚರಣೆ ಮಾಡೋದ್ರಿಂದ ನಾಡಹಬ್ಬ ಆಗೋದಿಲ್ಲ‌. ರಾಜ್ಯದ ಉತ್ತರ ಕರ್ನಾಟಕದಿಂದ ಮಂದಿ ಬರಬೇಕು, ಬೇರೆ ಬೇರೆ ಜಿಲ್ಲೆಗಳಿಂದ ಜನ ಬರಬೇಕು ಅದು ಖುಷಿ ಕೊಡುತ್ತದೆ ಎಂದು ಹೇಳಿದ್ದಾರೆ.
ನಾಡ ಹಬ್ಬ ದಸರಾದಲ್ಲಿ ನಾನು ಸಾಮಾನ್ಯನಾಗಿ ಭಾಗವಹಿಸುವುದು ಖುಷಿ ತಂದಿದೆ‌.
ಕೊರೋನಾ ಸಂದರ್ಭದಲ್ಲಿಯೂ ಯಾವುದೇ ಸಂಪ್ರದಾಯ,ಪರಂಪರೆಗೆ ದಕ್ಕೆಯಾಗದ ರೀತಿ ಆಚರಣೆ ಮಾಡಲಾಗುತ್ತಿದೆ.
ನಾಡು ಸುಭಿಕ್ಷವಾಗಿ ಇರಬೇಕು ಎಂದು ನಾಡ ದೇವಿಯಲ್ಲಿ ನಮ್ಮ ಪ್ರಾರ್ಥನೆ.
ಮುಂದಿನ ವರ್ಷ ಅದ್ದೂರಿ ವಿಜೃಂಭಣೆಯಿಂದ ದಸರಾ ಆಚರಿಸುವಂತಾಗಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

Tags: ‌ ಟಾಸ್ಕ್‌ ಫೋರ್ಸ್ಕರ್ನಾಟಕ ಮುಖ್ಯಮಂತ್ರಿಚಾಮರಾಜನಗರದಸರಾ ಆಚರಣೆಬಸವರಾಜ ಬೊಮ್ಮಾಯಿಮುಖ್ಯಮಂತ್ರಿರಸ್ತೆವರದಿ
Previous Post

ರೈತರ ಮೇಲೆ ಸರ್ಕಾರದ ಆಕ್ರಮಣ ನಡಿತಿದೆ, ಮೋದಿ ಲಖನೌನಲ್ಲಿ ಇದ್ದರೂ ಲಖೀಂಪುರಕ್ಕೆ ಹೋಗಿಲ್ಲ: RahulGandhi

Next Post

ವಿಜಯನಗರ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಆರು ಮಂದಿ ಸಾವು!

Related Posts

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು
ಕರ್ನಾಟಕ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

by ಪ್ರತಿಧ್ವನಿ
September 16, 2026
0

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೊಂದು ಅಕ್ರಮ ಬೆಳಕಿಗೆ ಬಂದಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪ್ರದೋಷ್ ವಿರುದ್ಧ ದೂರು ದಾಖಲಾಗಿದೆ. ಜೈಲು ನಿಯಮಗಳನ್ನು ಮೀರಿ...

Read moreDetails
ಕರ್ನಾಟಕ ಪ್ರವಾಸೋದ್ಯಮದಲ್ಲಿ ಹೂಡಿಕೆಗೆ ಯುಎಇ ಕನ್ನಡಿಗ ಉದ್ಯಮಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಆಹ್ವಾನ..

ಕರ್ನಾಟಕ ಪ್ರವಾಸೋದ್ಯಮದಲ್ಲಿ ಹೂಡಿಕೆಗೆ ಯುಎಇ ಕನ್ನಡಿಗ ಉದ್ಯಮಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಆಹ್ವಾನ..

September 15, 2026
ಪುಟಿದೇಳುತ್ತದೆಯೇ ಪ್ರಾದೇಶಿಕ ಪಕ್ಷ..?

ಪುಟಿದೇಳುತ್ತದೆಯೇ ಪ್ರಾದೇಶಿಕ ಪಕ್ಷ..?

September 15, 2026
‘ವಾಪಸ್‌ ಬಂದ ಮೇಲೆ ಅಲ್ಲೋಲ-ಕಲ್ಲೋಲ’ ಎಂದಿದ್ದ ಕುಮಾರಸ್ವಾಮಿ; ಈಗ ಯಾವ ಬಾಂಬ್ ಸಿಡಿಸಲಿದ್ದಾರೆ?

‘ವಾಪಸ್‌ ಬಂದ ಮೇಲೆ ಅಲ್ಲೋಲ-ಕಲ್ಲೋಲ’ ಎಂದಿದ್ದ ಕುಮಾರಸ್ವಾಮಿ; ಈಗ ಯಾವ ಬಾಂಬ್ ಸಿಡಿಸಲಿದ್ದಾರೆ?

September 15, 2026
T Narasipura Ganesha Procession Row : ವಿದ್ಯಾಬುದ್ಧಿಯ ಚೌಕದಿಂದ ಬೀದಿ ಜಗಳದ ಅಂಗಳಕ್ಕೆ..

T Narasipura Ganesha Procession Row : ವಿದ್ಯಾಬುದ್ಧಿಯ ಚೌಕದಿಂದ ಬೀದಿ ಜಗಳದ ಅಂಗಳಕ್ಕೆ..

September 15, 2026
Next Post
ವಿಜಯನಗರ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಆರು ಮಂದಿ ಸಾವು!

ವಿಜಯನಗರ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಆರು ಮಂದಿ ಸಾವು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada