• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಲಖೀಂ ಪುರ್ ಹಿಂಸಾಚಾರ: ಇಬ್ಬರು ಆರೋಪಿಗಳ ಬಂಧನ, ಶೀಘ್ರದಲ್ಲೇ ಮಂತ್ರಿ ಮಗನನ್ನು ಬಂಧಿಸುತ್ತೇವೆʼ ಎಂದ ಉ.ಪ್ರ ಪೊಲೀಸರು

Any Mind by Any Mind
October 7, 2021
in ದೇಶ
0
ಲಖೀಂ ಪುರ್ ಹಿಂಸಾಚಾರ:  ಇಬ್ಬರು ಆರೋಪಿಗಳ ಬಂಧನ, ಶೀಘ್ರದಲ್ಲೇ ಮಂತ್ರಿ ಮಗನನ್ನು ಬಂಧಿಸುತ್ತೇವೆʼ ಎಂದ ಉ.ಪ್ರ ಪೊಲೀಸರು
Share on WhatsAppShare on FacebookShare on Telegram

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಪ್ರತಿಭಟನೆಯಲ್ಲಿ ತೊಡಗಿದ್ದ ರೈತರ ಮೇಲೆ, ಕೇಂದ್ರ ಸರಕಾರದ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾರ ಪುತ್ರ ಆಶಿಶ್ ಮಿಶ್ರಾ ಮತ್ತು ಇನ್ನಿತರ ಆಪ್ತರು ಬೆಂಗಾವಲು ಪಡೆಯ ವಾಹನಗಳನ್ನು ಚಲಾಯಿಸಿ, ಪ್ರತಿಭಟನಾ ನಿರತ ನಾಲ್ವರು ರೈತರನ್ನು ಬರ್ಭರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಶೀಘ್ರವಾಗಿ ಮುಖ್ಯ ಆರೋಪಿ ಆಶಿಶ್ ಮಿಶ್ರಾನನ್ನೂ ಬಂಧಿಸಲಾಗುವುದು ಎಂದೂ ಹೇಳಿದ್ದಾರೆ.

ADVERTISEMENT

ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಏನು ಕ್ರಮಕೈಗೊಂಡಿದ್ದೀರಾ? ಎಂದು ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದ ಬೆನ್ನಲ್ಲೇ ಉತ್ತರ ಪ್ರದೇಶ ಪೊಲೀಸರು ಪ್ರಕರಣದ ಆರೋಪಿಗಳನ್ನು ಬೆನ್ನತ್ತುತ್ತಿದ್ದಾರೆ.

ರೈತರ ದುರ್ಮರಣ ನಡೆದ ನಂತರ ಸಾಮಾಜಿಕ ಜಾಲತಾಣ ಮತ್ತು ಜಾಗತಿಕ ಮಟ್ಟದಲ್ಲಿ ಹಲವು ವಿರೋಧಾಭಾಸಗಳು ಕೇಳಿ ಬಂದಿದ್ದು, ಹಲವು ಬಿಜೆಪಿ ವಿರೋಧ ಪಕ್ಷಗಳು, ರೈತಾಪಿ ವರ್ಗದವರು ಪ್ರಕರಣದ ವಿರುದ್ಧ ಹರಿಹಾಯ್ದಿದ್ದರು. ಇದಕ್ಕೆ ಮೂಲ ಕಾರಣಕರ್ತನಾದ ಕೇಂದ್ರ ಸರ್ಕಾರದ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾರ ಪುತ್ರ ಆಶಿಶ್ ಮಿಶ್ರಾನನ್ನು ಈ ಕೂಡಲೇ ಬಂಧಿಸಿ, ಕಠಿಣ ಶಿಕ್ಷೆ ಒದಗಿಸಬೇಕೆಂದು ಆಗ್ರಹಿಸಿದ್ದರು. ಇದೀಗ ಹಲವು ಒತ್ತಡಕ್ಕೆ ಮಣಿದು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಆರೋಪಿಗಳನ್ನು ಬೇಟೆಯಾಡುತ್ತಿದೆ.

ಆದರೆ ಇನ್ನೂ ಕೂಡ ಪೊಲೀಸರು ಮುಖ್ಯ ಆರೋಪಿಯಾದ ಆಶಿಶ್ ಮಿಶ್ರಾನನ್ನು ಬಂಧಿಸದೆ, ಆಶಿಶ್‌ನ ಆಪ್ತರಾದ ಆಶಿಶ್ ಪಾಂಡೆ ಮತ್ತು ಲವಕುಶ್ ಎಂಬವರನ್ನು ಬಂಧಿಸಿದ್ದಾರೆ. ೀ ಸಂಭಂದ ಆಶಿಶ್‌ ಮಿಶ್ರಾಗೆ ಈಗಾಗಲೇ ಸಮನ್ಸ್‌ ಜಾರಿ ಮಾಡಿದ್ದು ಆದಷ್ಟು ಬೇಗ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Tags: AccidentsBJPCongress PartyCovid 19Farmers protestlakimpurroad accidentಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ʼಪ್ರತಿಧ್ವನಿʼಯನ್ನು ಹುರಿದುಂಬಿಸಿದ ಸಾಮಾಜಿಕ ಹೋರಾಟಗಾರ ಹೆಚ್‌ ಎಂ ವೆಂಕಟೇಶ್‌

Next Post

ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್‌ ಸಿಂಗ್‌ ಸಿಧು ಲಖಿಂಪುರ ಖೇರಿಗೆ ಹಮ್ಮಿಕೊಂಡ ರ್‍ಯಾಲಿಯನ್ನು ತಡೆದ ಉ.ಪ್ರ ಪೊಲೀಸರು

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್‌ ಸಿಂಗ್‌ ಸಿಧು ಲಖಿಂಪುರ ಖೇರಿಗೆ ಹಮ್ಮಿಕೊಂಡ ರ್‍ಯಾಲಿಯನ್ನು ತಡೆದ ಉ.ಪ್ರ ಪೊಲೀಸರು

ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್‌ ಸಿಂಗ್‌ ಸಿಧು ಲಖಿಂಪುರ ಖೇರಿಗೆ ಹಮ್ಮಿಕೊಂಡ ರ್‍ಯಾಲಿಯನ್ನು ತಡೆದ ಉ.ಪ್ರ ಪೊಲೀಸರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!