• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿ ಎಸ್ ವೈ ಆಪ್ತರ ಮೇಲೆ ಐಟಿ ದಾಳಿಗೆ ಸಿದ್ದರಾಮಯ್ಯ ಕಾರಣ: ಮಾಜಿ ಸಿಎಂ ಹೆಚ್.ಡಿ.ಕೆ

ಪ್ರತಿಧ್ವನಿ by ಪ್ರತಿಧ್ವನಿ
October 12, 2021
in ಕರ್ನಾಟಕ, ರಾಜಕೀಯ
0
ಸಿದ್ಧರಾಮಯ್ಯನ ಬಳಿಕ RSS ಬೆನ್ನು ಬಿದ್ದ ಹೆಚ್‌ ಡಿ ಕುಮಾರಸ್ವಾಮಿ: ಸಂಘಕ್ಕೆ ಮಗ್ಗುಲ ಮುಳ್ಳಾಯಿತೇ HDKಯ ಈ ಬದಲಾವಣೆ ?
Share on WhatsAppShare on FacebookShare on Telegram

ಸಿದ್ದರಾಮಯ್ಯ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೆ ಐಟಿ ರೇಡ್‌ಗೆ ಕಾರಣ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸಿದ್ದರಾಮಯ್ಯ ಪವರ್‌ಗಾಗಿ ಏನು ಬೇಕಾದರೂ ಮಾಡಯತ್ತಾರೆ ಯಡಿಯೂರಪ್ಪ ಭೇಟಿ ಸಹಾ ಅದರ ಭಾಗವಾಗಿದೆ ಎಂದು ಹೇಳಿದ್ದಾರೆ.

ADVERTISEMENT

ಹೇಗಾದರೂ ಸರಿ ಸಿದ್ದರಾಮಯ್ಯಗೆ ಅಧಿಕಾರಬೇಕು ಈ ಭೇಟಿ ಬಗ್ಗೆ ಕೇಂದ್ರಕ್ಕೂ ಮಾಹಿತಿ ಸಿಕ್ಕಿದೆ. ಅದಕ್ಕಾಗಿ ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಅವರ ಆಪ್ತರ ಮನೆ ಮೇಲೆ ಐಟಿ ದಾಳಿಯನ್ನು ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.

ಐಟಿ ದಾಳಿ ಹಿಂದೆ ಸ್ಪಷ್ಟವಾಗಿ ರಾಜಕೀಯ ಉದ್ದೇಶ ಇದೆ.ಇದರ ಬಗ್ಗೆ ಯಾವುದೇ ಅನುಮಾನ ಇಲ್ಲ ಎಂದು ಚಾಮುಂಡಿಬೆಟ್ಟದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಸಿಂಧಗಿ ಉಪಚುನಾವಣೆ ವಿಚಾರ ಅಲ್ಲಿ ಕಾಂಗ್ರೆಸ್ ಪಕ್ಷ ಲೆಕ್ಕಕ್ಕೆ ಇಲ್ಲ.ಅಲ್ಲಿ ಕಾಂಗ್ರೆಸ್ ಯಾವಾಗಲೂ ಮೂರನೇ ಸ್ಥಾನದಲ್ಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕೆ ಹೇಳಿದ್ದಾರೆ.

ಅಲ್ಲೇನಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಪೈಪೋಟಿ.ನಾವು ಯೋಚನೆ ಮಾಡಿ ಅಭ್ಯರ್ಥಿ ಹಾಕಿದ್ದೇವೆ. ಸಿದ್ದರಾಮಯ್ಯಗೆ ಪಾಠ ಕಲಿಸಲು ಈ ಅಭ್ಯರ್ಥಿ ಹಾಕಿದ್ದೇವೆ. ಸಿದ್ದರಾಮಯ್ಯ ಯಾವ ದೊಣ್ಣೆನಾಯಕ ಅಂತಾ ಅವರು ಹೇಳಿದ ಅಭ್ಯರ್ಥಿ ಹಾಕಬೇಕು ಎಂದು ಕಿಡಿಕಾರಿದ್ದಾರೆ.

ಎರಡು ಕ್ಷೇತ್ರದಲ್ಲಿ ಜೆಡಿಎಸ್ ಗಂಭೀರವಾಗಿ ಸ್ಪರ್ಧೆ ಮಾಡಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಹೇಳಿದ್ದಾರೆ.

Tags: BJPCongress PartyCovid 19income taxit raidಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಉತರಖಂಡ್‌ನಲ್ಲಿ ಆಡಳಿತರೂಢ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಸಾರಿಗೆ ಸಚಿವ ಯಶಪಾಲ್‌ ಆರ್ಯ

Next Post

ʼಡಿಸೈನ್ ಬಾಕ್ಸ್ʼ ನನಗೆ ಸಂಬಂಧಪಟ್ಟದ್ದಲ್ಲ.ಅವರು ನನಗೆ ಸಹಾಯ ಮಾಡುತ್ತಿದ್ದರು ಅಷ್ಟೇ!ʼ -ಐಟಿ ರೈಡ್ ಬಗ್ಗೆ ಡಿಕೆಶಿ ಪ್ರತಿಕ್ರಿಯೆ

Related Posts

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ
ರಾಜಕೀಯ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

by ಪ್ರತಿಧ್ವನಿ
May 25, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿ ಬುಲಾವ್ ಬಂದಿರುವ ವಿಚಾರಕ್ಕೆ ಇದೀಗ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ದೆಹಲಿಗೆ ಬರಲು...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post

ʼಡಿಸೈನ್ ಬಾಕ್ಸ್ʼ ನನಗೆ ಸಂಬಂಧಪಟ್ಟದ್ದಲ್ಲ.ಅವರು ನನಗೆ ಸಹಾಯ ಮಾಡುತ್ತಿದ್ದರು ಅಷ್ಟೇ!ʼ -ಐಟಿ ರೈಡ್ ಬಗ್ಗೆ ಡಿಕೆಶಿ ಪ್ರತಿಕ್ರಿಯೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada