• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

“ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮ ಮತ್ತೆ ಆರಂಭ – ರಾಜ್ಯ ಸರ್ಕಾರ ಆದೇಶ

Any Mind by Any Mind
October 13, 2021
in ಕರ್ನಾಟಕ
0
“ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮ ಮತ್ತೆ ಆರಂಭ – ರಾಜ್ಯ ಸರ್ಕಾರ ಆದೇಶ
Share on WhatsAppShare on FacebookShare on Telegram

“ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮ ಅಕ್ಟೋಬರ್ 16ರಿಂದ ಮತ್ತೆ ಆರಂಭವಾಗಲಿದೆ ಎಂದು ರಾಜ್ಯ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ.

ADVERTISEMENT

ಕೋವಿಡ್ ಬಂದಾಗಿನಿಂದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಯೋಜನೆ ಸರಿಯಾದ ರೀತಿಯಲ್ಲಿ ನಡೆಯದೆ ಸ್ಥಗಿತಗೊಂಡಿತ್ತು. ಕೋವಿಡ್ ಬಿಕ್ಕಟ್ಟು ನಿವಾರಣೆಯಾಗುತ್ತಿದ್ದಂತೆ ಮತ್ತೆ ಈ ಒಂದು ಯೋಜನೆಯನ್ನು ಪುನಾರಂಭಿಸಲು ಸರ್ಕಾರ ತೀರ್ಮಾನ ಮಾಡಿದೆ ಈ ಕುರಿತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಸುತ್ತೋಲೆಯನ್ನು ಬಿಡುಗಡೆ ಮಾಡಿದೆ.

ಸುತ್ತೋಲೆಯಲ್ಲಿ ನಾಲ್ಲು ಅಂಶಗಳಿದ್ದು ಅವು:

  • ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಸೂಚಿಸಿದ ಹಳ್ಳಿಗೆ ಹೋಗಿ ಗ್ರಾಮಮ ವಾಸ್ತವ್ಯ ಹೂಡಿ ಗ್ರಾಮದ ಸಮಸ್ಯಗಳನ್ನು ಆಲಿಸಬೇಕು.
  • ಕೋವಿಡ್ ಪಾಸಿಟಿವಿ ರೇಟ್ 1.5ಕ್ಕಿಂತ ಕಡುಮೆ ಇದ್ದ ಜಿಲ್ಲೆಗೆ ವಾಸ್ತವ್ಯ ಹೂಡಬಹುವುದು. 1.5ಕ್ಕಿಂತ ಜಾಸ್ತಿ ಇರುವ ಜಿಲ್ಲೆ ತಾಲೂಕುಗಳಿಗೆ ಭೇಟಿ ನೀಡಬಾರದು.
  • ಕೊಡಗು ಜಿಲ್ಲೆಯಲ್ಲಿ ಈ ತಿಂಗಳು ತುಲಾ ಸಂಕ್ರಮಣದ ಪ್ರಯುಕ್ತ ದಿನಾಂಕ 16-10-2021ರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಅಭಿಯಾನದಿಂದ ವಿನಾಯಿತಿ ನೀಡಿದ್ದು, ದಿನಾಂಕ 30-10-2021ರಂದು ಕೈಗೊಳ್ಳುವಂತೆ ಸೂಚಿಸಿದೆ.
  • ಕೋವಿಡ್‌ ನಿಯಮವನ್ನು ಪಾಲಿಸುವುದು ಎಂದು ತಿಳಿಸಿದೆ.

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಅಭಿಯಾನವನ್ನು ಮತ್ತೆ ಆರಂಭಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ಅ.30ರಂದು ಅಭಿಯಾನ ನಡೆಯಲಿದೆ. ತುಲಾ ಸಂಕ್ರಮಣ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ವಿಳಂಬವಾಗಲಿದೆ. ಪಾಸಿಟಿವಿಟಿ ದರ ಶೇ 15ಕ್ಕಿಂತ ಹೆಚ್ಚಿರುವ ತಾಲೂಕುಗಳಲ್ಲಿ ಈ ಅಭಿಯಾನ ನಡೆಯುವುದಿಲ್ಲ. ಈ ಸಂಬಂಧ ಕಂದಾಯ ಇಲಾಖೆಯಿಂದ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಲಾಗಿದೆ. ಕೊವಿಡ್ನಿಂದ ಸ್ಥಗಿತಗೊಂಡಿದ್ದ ಗ್ರಾಮವಾಸ್ತವ್ಯ ಅಭಿಯಾನ ಮತ್ತೆ ಆರಂಭವಾಗಲಿದೆ ಎಂದು ಹೇಳಿದರು.

Tags: BJPCovid 19ಕೋವಿಡ್-19ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಬಿಜೆಪಿ
Previous Post

ಹಿಂದುತ್ವದ ಸುದ್ದಿಗೆ ಬಂದರೆ ಅನುಭವಿಸ್ತೀರಿ: ಸಚಿವ ಈಶ್ವರಪ್ಪ ಎಚ್ಚರಿಕೆ!

Next Post

ಏರ್ ಇಂಡಿಯಾ ಸಂಸ್ಥಾಪಕರಾದ ಜೆ.ಆರ್.ಡಿ. ಟಾಟಾ ಅವರನ್ನು ಹೇಗೆ ನೆಹರು ಮತ್ತು ಇಂದಿರಾ ಗಾಂಧಿ ಮೌನವಾಗಿ ಇರಿಸಿಕೊಂಡಿದ್ದರು

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ಏರ್ ಇಂಡಿಯಾ ಸಂಸ್ಥಾಪಕರಾದ ಜೆ.ಆರ್.ಡಿ. ಟಾಟಾ ಅವರನ್ನು ಹೇಗೆ ನೆಹರು ಮತ್ತು ಇಂದಿರಾ ಗಾಂಧಿ ಮೌನವಾಗಿ ಇರಿಸಿಕೊಂಡಿದ್ದರು

ಏರ್ ಇಂಡಿಯಾ ಸಂಸ್ಥಾಪಕರಾದ ಜೆ.ಆರ್.ಡಿ. ಟಾಟಾ ಅವರನ್ನು ಹೇಗೆ ನೆಹರು ಮತ್ತು ಇಂದಿರಾ ಗಾಂಧಿ ಮೌನವಾಗಿ ಇರಿಸಿಕೊಂಡಿದ್ದರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!