• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಸಿದ್ದರಾಮಯ್ಯರನ್ನು ರಾಜಕೀಯವಾಗಿ ಮುಗಿಸಲು ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ – ಜಮೀರ್ ಅಹಮದ್

Any Mind by Any Mind
October 18, 2021
in Uncategorized
0
ಸಿದ್ದರಾಮಯ್ಯರನ್ನು ರಾಜಕೀಯವಾಗಿ ಮುಗಿಸಲು ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ – ಜಮೀರ್ ಅಹಮದ್
Share on WhatsAppShare on FacebookShare on Telegram

ಸಿದ್ದರಾಮಯ್ಯರನ್ನು ರಾಜಕೀಯವಾಗಿ ಮುಗಿಸಲು ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ. ಅದು ಎಂದಿಗೂ ಸಾಧ್ಯವಿಲ್ಲ. ಸಿದ್ದರಾಮಯ್ಯ ಅಲ್ಪಸಂಖ್ಯಾತರೊಂದಿಗೆ ಎಂದಿಗೂ ಸ್ಪಂದಿಸುವವರು ಎಂದು ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಕಿಡಿ ಕಾರಿದ್ದಾರೆ.

ADVERTISEMENT

ಸಿದ್ದರಾಮಯ್ಯ ಜೆಡಿಎಸ್ ಪಕ್ಷದಲ್ಲಿ ಇದ್ದಾಗಲೂ ಕುಮಾರಸ್ವಾಮಿಯವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಸಿದ್ದರಾಮಯ್ಯ ಯಾರನ್ನೂ ರಾಜಕೀಯವಾಗಿ ಮುಗಿಸಲ್ಲ. ಆದರೆ ಕುಮಾರಸ್ವಾಮಿ ಹಾಗಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ನನಗೆ ಹಜ್ ಖಾತೆ ಸಿಕ್ಕಿತ್ತು. ನಾನು ಕಾಂಗ್ರೆಸ್ಗೆ ಬಂದ ತಕ್ಷಣ ಸಿದ್ದರಾಮಯ್ಯ ಸರಕಾರ ಆಹಾರ ಖಾತೆ ಕೊಟ್ಟಿತು ಎಂದು ಹೇಳಿದ್ದಾರೆ.

ಇಕ್ಬಾಲ್ ಸರಡಗಿ ಅವರನ್ನು ಸೋಲಿಸಿದ್ದು ಕುಮಾರಸ್ವಾಮಿ . ವಿಧಾನಪರಿಷತ್ ಚುನಾವಣೆಯಲ್ಲಿ ಭೈರತಿ ಸುರೇಶ್ ಪಕ್ಷೇತರ ಅಭ್ಯರ್ಥಿಯಾಗಿದ್ದರು. ಜೆಡಿಎಸ್ ಪಕ್ಷದಲ್ಲಿ ಆಗ ಏಳೆಂಟು ಹೆಚ್ಚುವರಿ ಮತಗಳಿದ್ದವು. ಅದನ್ನು ಭೈರತಿ ಸುರೇಶ್ ಅವರಿಗೆ ಮಾರಾಟ ಮಾಡಿದ್ದು ಯಾರೆಂದು ನೆನಪಿದೆಯಾ? ಎಂದು ನೇರ ಪ್ರಶ್ನೆ ಹಾಕಿದ್ದಾರೆ.

ನನ್ನ ರಾಜಕೀಯ ಗುರುಗಳು ಇಬ್ಬರೇ. ಒಂದು ಸಿದ್ದರಾಮಯ್ಯ. ಇನ್ನೊಂದು ದೇವೇಗೌಡ್ರು. ಹೆಚ್ ಡಿ ದೇವೇಗೌಡ ನಿಜವಾದ ಜಾತ್ಯತೀತ ನಾಯಕ. ಅವರ ಎತ್ತರದಲ್ಲಿ ಎಚ್‌ಡಿಕೆ ಒಂದು ಪರ್ಸೆಂಟ್ ಸಹ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ

Previous Post

ಹಾನಗಲ್:ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಪರ ನಡೆದ ಪ್ರಚಾರ ಸಭೆಯಲ್ಲಿ ಡಿಕೆ ಶಿವಕುಮಾರ್‌ ಮಾತು

Next Post

ಮುಖ್ಯಮಂತ್ರಿ ಆಗಲು ಬಯಸುವುದು ತಪ್ಪೇನಲ್ಲ, ಅಂತಿಮ ತೀರ್ಮಾನ ಹೈಕಮಾಂಡಿನದ್ದು -ಸಿದ್ದರಾಮಯ್ಯ

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ಮುಖ್ಯಮಂತ್ರಿ ಆಗಲು ಬಯಸುವುದು ತಪ್ಪೇನಲ್ಲ, ಅಂತಿಮ ತೀರ್ಮಾನ ಹೈಕಮಾಂಡಿನದ್ದು -ಸಿದ್ದರಾಮಯ್ಯ

ಮುಖ್ಯಮಂತ್ರಿ ಆಗಲು ಬಯಸುವುದು ತಪ್ಪೇನಲ್ಲ, ಅಂತಿಮ ತೀರ್ಮಾನ ಹೈಕಮಾಂಡಿನದ್ದು -ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!