• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಉತ್ತರಾಖಂಡದಲ್ಲಿ ವರಣನ ಆರ್ಭಟ

Any Mind by Any Mind
October 20, 2021
in ದೇಶ
0
ಉತ್ತರಾಖಂಡದಲ್ಲಿ ವರಣನ ಆರ್ಭಟ
Share on WhatsAppShare on FacebookShare on Telegram

ಉತ್ತರಾಖಂಡದಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಪ್ರವಾಹದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಸುರಿಯುತ್ತಿರುವ ಭೀಕರ ಮಳೆಯಿಂದಾಗಿ ನದಿಗಳಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಪ್ರಾಣವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ

ADVERTISEMENT

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ೧೫ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಈಗಾಗಲೇ ಮುನ್ನೂರಕ್ಕೂ ಹೆಚ್ಚು ಜನರನ್ನು ರಕ್ಷಿಸಿದೆ. ವಿಶೇಷವಾಗಿ  ಕುಮಾವೂಂ ಪ್ರದೇಶದಲ್ಲಿ ಮಳೆಯಿಂದಾಗಿ ಸಾಕಷ್ಟು ಹಾನಿಯಾಗಿದ್ದು, ಭೂಕುಸಿತದಿಂದಾಗಿ ಮನೆಗಳು ಕುಸಿದು ಬಿದ್ದಿವೆ. ಈಗಾಗಲೇ ಮೃತಪಟ್ಟವರ ಸಂಖ್ಯೆ 41 ಕ್ಕೆ ಏರಿಕೆಯಾಗಿದೆ. ಮಣ್ಣಿನಡಿಯಲ್ಲಿ ಹೂತು ಹೋದವರ  ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.

ಸಾವನ್ನಪ್ಪಿದವರ ಕುಟುಂಬಕ್ಕೆ ಹಾಗೂ ಮನೆಗಳನ್ನು ಕಳೆದು ಕೊಂಡವರಿಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಪರಿಹಾರ ಘೋಷಿಸಿದ್ದಾರೆ. ಪ್ರವಾಹಸಂತ್ರಸ್ಥರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಹಾಗೂ ಮನೆ ಕಳೆದುಕೊಂಡವರಿಗೆ 1.9 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದಾದ ಬಳಿಕ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ಪ್ರವಾಹ ತೀವ್ರತೆಯ ಬಗ್ಗೆ ಪುಷ್ಕರ್ ಸಿಂಗ್ ಮಾತುಕತೆ ನಡೆಸಿದ್ದು,  ರಾಜ್ಯದಲ್ಲಿ ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿಯವರು ಅಗತ್ಯವಿರುವ ಎಲ್ಲಾ ಸಹಾಯ ನೀಡುವುದಾಗಿ ಭರವಸೆ ನೀಡಿದ್ದಾರೆ.

Tags: ಉತ್ತರಾಖಂಡಪುಷ್ಕರ್‌ ಸಿಂಗ್‌ ಧಾಮಿಪ್ರಧಾನಿ ನರೇಂದ್ರ ಮೋದಿಪ್ರವಾಹಮಳೆರಕ್ಷಣಾ ಕಾರ್ಯ
Previous Post

ಮಲೆನಾಡಿನ ಮಣ್ಣಿನಮಕ್ಕಳ ಹಬ್ಬ ಭೂಮಿ ಹುಣ್ಣಿಮೆ

Next Post

ಬಿಜೆಪಿಗೆ ಯಾಕೆ ಮತ ಹಾಕುತ್ತಿದ್ದೀರಾ? ತೈಲ ಬೆಲೆ ಹೆಚ್ಚಳ ಮಾಡಿದ್ದಕ್ಕಾ? : ರಣದೀಪ್‌ ಸುರ್ಜೆವಾಲ

Related Posts

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಕುಮಾರಸ್ವಾಮಿಗೆ ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ ಎಂದು ಡಿಸಿಎಂ...

Read moreDetails
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

May 14, 2026
Next Post
ಬಿಜೆಪಿಗೆ  ಯಾಕೆ ಮತ ಹಾಕುತ್ತಿದ್ದೀರಾ? ತೈಲ ಬೆಲೆ ಹೆಚ್ಚಳ ಮಾಡಿದ್ದಕ್ಕಾ? :  ರಣದೀಪ್‌ ಸುರ್ಜೆವಾಲ

ಬಿಜೆಪಿಗೆ ಯಾಕೆ ಮತ ಹಾಕುತ್ತಿದ್ದೀರಾ? ತೈಲ ಬೆಲೆ ಹೆಚ್ಚಳ ಮಾಡಿದ್ದಕ್ಕಾ? : ರಣದೀಪ್‌ ಸುರ್ಜೆವಾಲ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!