• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

‘ಪ್ರತಿಕ್ರಿಯೆ ನೀಡಲು ನಾವು ಕತ್ತಿ ಹಿಡಿದರೆ ನಿಮಗೆ ಶವ ಹೂಳಲು ಜಾಗ ಇರೊದಿಲ್ಲ’ : ವಿಶ್ವ ಹಿಂದೂ ಪರಿಷತ್!

Any Mind by Any Mind
October 23, 2021
in ಕರ್ನಾಟಕ
0
‘ಪ್ರತಿಕ್ರಿಯೆ ನೀಡಲು ನಾವು ಕತ್ತಿ ಹಿಡಿದರೆ ನಿಮಗೆ ಶವ ಹೂಳಲು ಜಾಗ ಇರೊದಿಲ್ಲ’ : ವಿಶ್ವ ಹಿಂದೂ ಪರಿಷತ್!
Share on WhatsAppShare on FacebookShare on Telegram

‘ಹಿಂದೂಗಳ ಮೇಲೆ ನಡೆಯುವ ಹಲ್ಲೆಗೆ ನಾವು ಪ್ರತಿಕ್ರಿಯೆ ನೀಡಲು ಕತ್ತಿ ಹಿಡಿದರೆ ನಿಮಗೆ ಶವ ಹೂಳಲು ಜಾಗ ಇರುವುದಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್ ರಾಜ್ಯ ಸಂಚಾಲಕ ಬಸವರಾಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ADVERTISEMENT

ಬಜರಂಗದಳ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಖಂಡಿಸಿ ಶುಕ್ರವಾರ ಕರೆ ನೀಡಿದ್ದ ತುಮಕೂರು ನಗರ ಬಂದ್ ಸಮಯದಲ್ಲಿ ಏರ್ಪಡಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ‘ಹಿಂದೂಗಳ ಮೇಲೆ ಹಲ್ಲೆ, ಗೂಂಡಾಗಿರಿ ಮಾಡಿದರೆ, ಗೋ ಹತ್ಯೆ, ಲವ್ ಜಿಹಾದ್ ನಡೆಸಿದರೆ ಸುಮ್ಮನೆ ಬಿಡುವುದಿಲ್ಲ. ನಾವು ಬಹುಸಂಖ್ಯಾತರು, ನಮ್ಮೊಂದಿಗೆ ಬದುಕಬೇಕಾದರೆ ಸರಿಯಾಗಿ ಇರಬೇಕು. ನಾವು ಹೇಳಿದಂತೆ ಕೇಳಬೇಕು. ಇನ್ನು ಮುಂದೆ ನಿಮ್ಮ ಆಟ ನಡೆಯುವುದಿಲ್ಲ. ಕಾನೂನು ಕೈಗೆ ತೆಗೆದುಕೊಂಡರೆ ತಕ್ಕ ಶಾಸ್ತಿ ಮಾಡುತ್ತೇವೆ’ ಎಂದು ಹೇಳಿದ್ದಾರೆ.

‘ಹಿಂದೂ ಹೆಣ್ಣು ಮಕ್ಕಳ ಮೇಲೆ ಕಣ್ಣು ಹಾಕಿದರೆ ನಿಮಗೆ ಉಳಿಗಾಲವಿಲ್ಲ. ಕಣ್ಣೆತ್ತಿ ನೋಡಿದರೆ ಸುಮ್ಮನೆ ಬಿಡುವುದಿಲ್ಲ. ನಿಮ್ಮ ಹೆಣ್ಣು ಮಕ್ಕಳು ಉಳಿಯುವುದಿಲ್ಲ. ಈ ವೇದಿಕೆಯಿಂದಲೇ ಎಚ್ಚರಿಕೆ ನೀಡುತ್ತಿದ್ದೇವೆ’ ಎಂದು ಹೇಳಿದರು.

ಹಿಂದೂ ಜಾಗರಣ ವೇದಿಕೆ ರಾಜ್ಯ ಕಾರ್ಯದರ್ಶಿ ಉಲ್ಲಾಸ್, ‘ಧರ್ಮ ರಕ್ಷಣೆ ಮಾಡಲು ಹಿಂಸೆ ಅನಿವಾರ್ಯವಾಗಿದೆ. ಜಿಹಾದಿ ಭಯೋತ್ಪಾದಕರಿಗೆ ಒಳ್ಳೆ ಮಾತಿನಲ್ಲಿ ಹೇಳಿದರೆ ಅರ್ಥವಾಗುವುದಿಲ್ಲ. ಕ್ರಿಯೆಗೆ ಪ್ರತಿಕ್ರಿಯೆ ಕೊಡುತ್ತೇವೆ. ತಕ್ಕ ಪ್ರತಿಕ್ರಿಯೆ ಕೊಡಲು ಯುವಪಡೆ ಕಟ್ಟಲಾಗುವುದು. ರಾಷ್ಟ್ರ ರಕ್ಷಣೆಗೆ ರಸ್ತೆಗೆ ಇಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ತಿಳಿಸಿದರು.

ಸಿಎಂ ಬಸವರಾಜ್ ಬೊಮ್ಮಾಯಿ ಅವರು ಅನೈತಿಕ ಪೋಲಿಸ್ಗಿರಿಯನ್ನು ಬೆಂಬಲಿಸಿ ಮಾತಾಡಿದ ಪರಿಣಾಮ ರಾಜ್ಯದಲ್ಲಿ ಕೋಮು ಸಂಘಟನೆಗಳಿಗೆ ಶಕ್ತಿ ಬಂದಂತಾಗಿದೆ. ಬೀದಿ ಬೀದಿಗಳಲ್ಲಿ ತಮಗಿಷ್ಟ ಬಂದಾಗೆ ಪ್ರಜಾಪ್ರಭುತ್ವ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅನ್ಯ ಕೋಮಿನವರಿಗೆ ಬೆದರಿಕೆಯಾಕುವಂತಾ ಹೇಳಿಗಳನ್ನು ನೀಡುತ್ತಿದ್ದಾರೆ. ಸಿಎಂ ಉಚ್ಚರಿಸಿದ ಹೇಳಿಕೆಯನ್ನು ಸಂಘಟನೆಯ ಮುಖಂಡರುಗಳು ಪುನಃ ಉಚ್ಚರಿಸಿ ಅನ್ಯ ಧರ್ಮಿಯರಿಗೆ ಎಚ್ಚರಿಕೆ ರವಾನಿಸುತ್ತಿದ್ದಾರೆ.

Tags: BJPCovid 19ಕರ್ನಾಟಕಬಸವರಾಜ ಬೊಮ್ಮಾಯಿಬಿಜೆಪಿಮುಸ್ಲಿಂ ಜನಾಂಗವಿಶ್ವ ಹಿಂದೂ ಪರಿಷತ್ಹಿಂದೂ ಸಂಘಟನೆ
Previous Post

ಕಾರವಾರದ 12 ದ್ವೀಪ ಕಬಳಿಸಲು ಗೋವಾ ಸಂಚು: ಕರ್ನಾಟಕ ಸರ್ಕಾರದ ಅಸಡ್ಡೆ, ರೈತ-ಕನ್ನಡಪರ ಹೋರಾಟಗಾರರ ಆಕ್ರೋಶ

Next Post

BMTC ಚಾಲಕ & ನಿರ್ವಾಹಕರ ಮೇಲೆ ಗದಾಪ್ರಹಾರ : ಕಲೆಕ್ಷನ್ ಟಾರ್ಗೆಟ್ ಕೊಟ್ಟು ಸಿಬ್ಬಂದಿಗಳಿಗೆ ಅಧಿಕಾರಿಗಳ ಕಿರುಕುಳ !

Related Posts

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

by ಪ್ರತಿಧ್ವನಿ
June 9, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆಯ ರಾಜಕೀಯ ಕಾವು ಹೆಚ್ಚುತ್ತಿರುವ ಬೆನ್ನಲ್ಲೇ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಹೆಸರು ರಾಜ್ಯ ರಾಜಕಾರಣದಲ್ಲಿ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ....

Read moreDetails
ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

June 9, 2026
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

June 9, 2026
ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

June 9, 2026
ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

June 9, 2026
Next Post
ಮೋದಿ ಕನಸಿನ ಟೈಗರ್ ಸಫಾರಿಯಲ್ಲಿ ಹೇಳಿದ್ದು 163, ಕಡಿದಿದ್ದು ಹತ್ತು ಸಾವಿರ ಮರ !

ಮೋದಿ ಸರ್ಕಾರ ಬಂದ ಮೇಲೆ 35 ಸಾವಿರಕ್ಕೂ ಹೆಚ್ಚು ಉದ್ಯಮಿಗಳು ದೇಶ ತೊರೆದಿದ್ದಾರೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada