• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಬಂಧಿಸಿದ್ದ ಎನ್ ಸಿ ಬಿ ಅಧಿಕಾರಿ ವಿರುದ್ಧ ತನಿಖೆಗೆ ಆದೇಶ

ಪ್ರತಿಧ್ವನಿ by ಪ್ರತಿಧ್ವನಿ
October 25, 2021
in ದೇಶ
0
ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಬಂಧಿಸಿದ್ದ ಎನ್ ಸಿ ಬಿ ಅಧಿಕಾರಿ ವಿರುದ್ಧ ತನಿಖೆಗೆ ಆದೇಶ
Share on WhatsAppShare on FacebookShare on Telegram

ಕ್ರೂಸ್‌ ಡ್ರಗ್ಸ್‌ ಪ್ರಕರಣದಲ್ಲಿ 25ಕೋಟಿ ರುಪಾಯಿ ಲಂಚ ಕೇಳಿದ್ದಾರೆ ಎಂಬ ಆರೋಪದಡಿ ಮುಂಬೈನ ಎನ್‌ ಸಿಬಿ ವಿಭಾಗೀಯ ನಿರ್ದೇಶಕ ಸಮೀರ್‌ ವಾಂಖೆಡೆ ವಿರುದ್ಧ ವಿಜೆಲೆನ್ಸ್‌ ತನಿಖೆಗೆ ಆದೇಶ ನೀಡಿದೆ.

ADVERTISEMENT

ಎನ್ ಸಿಬಿ ಪ್ರಧಾನ ಉಪನಿರ್ದೇಶಕ, ಮುಖ್ಯ ವಿಜಿಲೆನ್ಸ್ ಅಧಿಕಾರಿ (ಸಿವಿಒ) ಆಗಿರುವ ಗ್ಯಾನೇಶ್ವರ್ ಸಿಂಗ್ ಅವರು ತನಿಖೆ ನಡೆಸಲಿದ್ದಾರೆ. ಪ್ರಭಾಕರ್ ಸೈಲ್ ಎಂಬಾತ ಕ್ರೂಸ್ ಡ್ರಗ್ಸ್ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದು, ಕಳೆದ ಅಕ್ಟೋಬರ್‌ 24 ರಂದು ಮಾಧ್ಯಮಗಳೊಂದಿಗೆ ಮಾತನಾಡಿದ ಈತ ಆರ್ಯನ್ ಖಾನ್ ನ್ನು ಈ ಪ್ರಕರಣದಿಂದ ಕೈಬಿಡಲು ಎನ್ ಸಿಬಿ ಅಧಿಕಾರಿ ಹಾಗೂ ಇನ್ನಿತರ ಅಧಿಕಾರಿಗಳಿಗೆ ಲಂಚ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾನೆ.

ತಾನು ಈ ಪ್ರಕರಣದ ಮತ್ತೋರ್ವ ಸಾಕ್ಷಿದಾರ ಹಾಗೂ ಎನ್ ಸಿಬಿ ರೈಡ್ ನಂತರ ಕಣ್ಮರೆಯಾಗಿರುವ ಕೆಪಿ ಗೋಸಾವಿಗೆ ಬಾಡಿಗಾರ್ಡ್ ಎಂದೂ ಹೇಳಿಕೊಂಡಿದ್ದಾನೆ. ಗೋಸಾವಿ ಶಾರೂಖ್ ಖಾನ್ ಅವರ ಮ್ಯಾನೇಜರ್ ರನ್ನು ಭೇಟಿ ಮಾಡಿ ವಾಂಖೆಡೆ ಅವರ ಸಮ್ಮುಖದಲ್ಲಿ 9-10 ಬ್ಲಾಂಕ್ ಚೆಕ್ ಗಳಿಗೆ ಸಹಿ ಹಾಕಲು ಕೇಳುತ್ತಿದ್ದನ್ನು ತಾನು ನೋಡಿದ್ದೇನೆ ಎಂದು ಸೈಲ್ ಆರೋಪಿಸಿದ್ದಾರೆ.  

ಈ ಬಗ್ಗೆ ತನಿಖೆ ನಡೆಸುತ್ತಿರುವ ಗ್ಯಾನೇಶ್ವರ್ ಸಿಂಗ್  ಮಾಧ್ಯಮಗಳೊಂದಿಗೆ ಮಾತನಾಡಿ, ನಮ್ಮದು ವೃತ್ತಿಪರ ಸಂಸ್ಥೆ, ನಮ್ಮ ಯಾವುದೇ ಸಿಬ್ಬಂದಿಗಳ ವಿರುದ್ಧ ಯಾವುದೇ ಆರೋಪ ಬಂದರೂ ತನಿಖೆಗೆ ನಾವು ಮುಕ್ತರಾಗಿದ್ದೇವೆ ಎಂದಿದ್ದಾರೆ. ಈ ಮೇಲಿನ ಆರೋಪದ ಪ್ರಮಾಣಪತ್ರ ಹಾಗೂ ವರದಿಗಳನ್ನು ಅಧಿಕಾರಿಗಳಿಂದ ಪಡೆದಿದ್ದು, ಎನ್‌ ಸಿಬಿ ನಿರ್ದೇಶಕರು ಈ ಆರೋಪವನ್ನು ಗಮನಿಸಿದ್ದು, ವಿಜಿಲೆನ್ಸ್‌ ವಿಭಾಗಕ್ಕೆ ತನಿಖೆಗಾಗಿ ಕಳುಹಿಸಿದ್ದೇವೆ ಎಂದಿದ್ದಾರೆ.

Tags: Aryan KhanBJPbribery chargesNCBSameer Wankhedevigilance probeಆರ್ಯನ್ ಖಾನ್ಎನ್ ಸಿ ಬಿಬಿಜೆಪಿ
Previous Post

ಜೆಡಿಎಸ್‌ ಪಕ್ಷ ಕಟ್ಟಲು ನಾನು ತುಂಬಾ ಕಷ್ಟಪಟ್ಟಿದ್ದೇನೆ – ಮತ್ತೊಮ್ಮೆ ಕಣ್ಣೀರು ಸುರಿಸಿದ ಹೆಚ್‌ಡಿಕೆ

Next Post

ಆರ್ ಎಸ್ ಎಸ್ ಗೆ ನೇಮಕವಾಗುವ ಪದಾಧಿಕಾರಿಗಳೆಲ್ಲ ಒಂದು ಜಾತಿಯವರೇ ಯಾಕೆ? ಸಿದ್ದರಾಮಯ್ಯ ಪ್ರಶ್ನೆ

Related Posts

ನಾನು ಯಾರಿಗೂ ಹೆದರಲ್ಲ, ಯಾವುದಕ್ಕೂ ಬಗ್ಗಲ್ಲ : ವಿರೋಧಿಗಳ ವಿರುದ್ಧ ಗುಡುಗಿದ‌ ಬಾದಲ್..!
Top Story

ನಾನು ಯಾರಿಗೂ ಹೆದರಲ್ಲ, ಯಾವುದಕ್ಕೂ ಬಗ್ಗಲ್ಲ : ವಿರೋಧಿಗಳ ವಿರುದ್ಧ ಗುಡುಗಿದ‌ ಬಾದಲ್..!

by ಪ್ರತಿಧ್ವನಿ
August 14, 2026
0

ಬೆಂಗಳೂರು : ಪಂಜಾಬಿನ ಶಿರೋಮಣಿ ಅಕಾಳಿದಳದ ಮುಖ್ಯಸ್ಥ ಸುಖ್‌ಬೀರ್‌ ಸಿಂಗ್‌ ಬಾದಲ್‌ ಅವರ ಮೇಲೆ ನಡೆದಿದ್ದ ಗುಂಡಿನ ದಾಳಿಯ ಬಗ್ಗೆ ಹಲವು ರೀತಿಯ ಅನುಮಾನಗಳು ಸೃಷ್ಟಿಯಾಗಿವೆ. ಪಂಜಾಬ್‌ನಿಂದ...

Read moreDetails
80th Independence Day: ರಾಜ್ಯದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ʼರಾಷ್ಟ್ರಪತಿ ಪದಕʼ ಗೌರವ

80th Independence Day: ರಾಜ್ಯದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ʼರಾಷ್ಟ್ರಪತಿ ಪದಕʼ ಗೌರವ

August 14, 2026
ಶಾಸಕರ ತೀವ್ರ ವಿರೋಧ, ಡಿಕೆಶಿಗೆ ಮುಜುಗರ : ಈ ಗಂಭೀರ ಆದೇಶ ವಾಪಸ್‌ಗೆ ಸಿಎಂ ಸೂಚನೆ

ಶಾಸಕರ ತೀವ್ರ ವಿರೋಧ, ಡಿಕೆಶಿಗೆ ಮುಜುಗರ : ಈ ಗಂಭೀರ ಆದೇಶ ವಾಪಸ್‌ಗೆ ಸಿಎಂ ಸೂಚನೆ

August 14, 2026
ಶ್ರೀನಿವಾಸ ಮಾನೆಗೆ ಡಿಕೆಶಿ ಬಿಗ್‌ ಗಿಫ್ಟ್‌ : ಯುವ ಶಾಸಕನಿಗೆ ಮಹತ್ವದ ಸ್ಥಾನ ನೀಡಿದ ಸಿಎಂ..!

ಶ್ರೀನಿವಾಸ ಮಾನೆಗೆ ಡಿಕೆಶಿ ಬಿಗ್‌ ಗಿಫ್ಟ್‌ : ಯುವ ಶಾಸಕನಿಗೆ ಮಹತ್ವದ ಸ್ಥಾನ ನೀಡಿದ ಸಿಎಂ..!

August 14, 2026
ಸಿಎಂ ಡಿಕೆಶಿಗೆ ಜಮೀರ್‌ ಪತ್ರದ ಸಂಚಲನ : ವಿಜಯನಗರದ ಜವಾಬ್ದಾರಿ ಬೇಡವೆನ್ನಲು ವಸತಿ ಸಚಿವರ ಕಾರಣವೇನು..?

ಸಿಎಂ ಡಿಕೆಶಿಗೆ ಜಮೀರ್‌ ಪತ್ರದ ಸಂಚಲನ : ವಿಜಯನಗರದ ಜವಾಬ್ದಾರಿ ಬೇಡವೆನ್ನಲು ವಸತಿ ಸಚಿವರ ಕಾರಣವೇನು..?

August 14, 2026
Next Post
ಆರ್ ಎಸ್ ಎಸ್ ಗೆ ನೇಮಕವಾಗುವ ಪದಾಧಿಕಾರಿಗಳೆಲ್ಲ ಒಂದು ಜಾತಿಯವರೇ ಯಾಕೆ? ಸಿದ್ದರಾಮಯ್ಯ ಪ್ರಶ್ನೆ

ಆರ್ ಎಸ್ ಎಸ್ ಗೆ ನೇಮಕವಾಗುವ ಪದಾಧಿಕಾರಿಗಳೆಲ್ಲ ಒಂದು ಜಾತಿಯವರೇ ಯಾಕೆ? ಸಿದ್ದರಾಮಯ್ಯ ಪ್ರಶ್ನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!