• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮಶ್ರೀ ನೀಡಲು ಸಮ್ಮತಿ ಇದೆ : ಸಿಎಂ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
November 2, 2021
in ಕರ್ನಾಟಕ
0
ರೋಹಿಂಗ್ಯರನ್ನು ಗಡಿಪಾರು ಮಾಡವ ಯೋಜನೆ ಸದ್ಯಕ್ಕಿಲ್ಲ : ಸುಪ್ರೀಂಗೆ ಕರ್ನಾಟಕ ಸರ್ಕಾರ ಸ್ಪಷ್ಟನೆ
Share on WhatsAppShare on FacebookShare on Telegram

ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಸೇರಿದಂತೆ ಇನ್ನೂ ಹಲವು ಗಣ್ಯರು ಮತ್ತು ರಾಜಕಾರಣಿಗಳು ನಟ ಅಪ್ಪು ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದರು. ಈ ಕುರಿತು ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿ ಪ್ರಶಸ್ತಿ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ ಅವರು, ಪುನೀತ್ ಅವರಿಗೆ ಪದ್ಮಶ್ರೀ ನೀಡಲು ಸಮ್ಮತಿ ಇದೆ ಎಂದು ಹೇಳಿದ್ದಾರೆ.

ADVERTISEMENT

ಹೌದು, ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮಶ್ರೀ ನೀಡಬೇಕು ಎಂದು ಸಿದ್ದರಾಮಯ್ಯ ಅವರು ಕೇಳಿದ್ದಾರೆ ಇದರ ಬಗ್ಗೆ ಏನು ಹೇಳ್ತಿರ ಅಂತ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಹೆಲಿಪ್ಯಾಡ್ನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಪುನೀತ್ ರಾಜ್ ಕುಮಾರ್ ಬಗ್ಗೆ ನಮಗೆ ಅಪಾರ ಗೌರವ ಇದೆ. ಎಲ್ಲವನ್ನು ಪರಿಶೀಲನೆ ಮಾಡುತ್ತೇವೆ. ಸಿದ್ದರಾಮಯ್ಯ ತಮ್ಮ ಪ್ರಸ್ತಾಪ ಸಲ್ಲಿಸಲಿ. ಎಲ್ಲದಕ್ಕೂ ಒಂದು ನಿಯಮ ಪಾಲನೆ ಇರುತ್ತೆ. ಅದರ ಅಡಿಯಲ್ಲಿ ನಾವು ಸಾಗುತ್ತೇವೆ ಎಂದಿದ್ದಾರೆ. ಪುನೀತ್ ರಾಜ್ಕುಮಾರ್ ಎಲ್ಲ ಗೌರವಕ್ಕೆ ಅರ್ಹರು. ಅವರಿಗೆ ಇಂತಹ ಪ್ರಶಸ್ತಿ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ. ನಿಯಮಗಳನ್ನು ಪರಿಶೀಲನೆ ಮಾಡಬೇಕು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಕಳೆದ ಶುಕ್ರವಾರ ಅಗಲಿದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರದ್ಮಶ್ರೀ ಪ್ರಶಸ್ತಿ ನೀಡಿ ಎಂಬ ಸಿದ್ದರಾಮಯ್ಯ ಟ್ವೀಟ್ ವಿಚಾರವಾಗಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

Tags: BJPCongress Partyಪದ್ಮಶ್ರೀಪುನೀತ್‌ ರಾಜ್‌ ಕುಮಾರ್ಬಸವರಾಜ ಬೊಮ್ಮಾಯಿಬಿಜೆಪಿಸಿದ್ದರಾಮಯ್ಯ
Previous Post

ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ

Next Post

ಜನರಿಗೆ ಸಹಾಯ ಮಾಡಿದ ವಿಚಾರ ನನ್ನಗೆ ಗೊತ್ತಿರಲಿಲ್ಲ, ಅಂತ ತಮ್ಮನನ್ನು ಪಡೆಯುವುದಕ್ಕೆ ನಾನು ಪುಣ್ಯ ಮಾಡಿದ್ದೇನೆ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಜನರಿಗೆ ಸಹಾಯ ಮಾಡಿದ ವಿಚಾರ  ನನ್ನಗೆ ಗೊತ್ತಿರಲಿಲ್ಲ, ಅಂತ ತಮ್ಮನನ್ನು ಪಡೆಯುವುದಕ್ಕೆ ನಾನು ಪುಣ್ಯ ಮಾಡಿದ್ದೇನೆ

ಜನರಿಗೆ ಸಹಾಯ ಮಾಡಿದ ವಿಚಾರ ನನ್ನಗೆ ಗೊತ್ತಿರಲಿಲ್ಲ, ಅಂತ ತಮ್ಮನನ್ನು ಪಡೆಯುವುದಕ್ಕೆ ನಾನು ಪುಣ್ಯ ಮಾಡಿದ್ದೇನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada