• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಎಲ್ಲಾ ಕೇಸ್‌ಗಳನ್ನು ಅಟ್ರಾಸಿಟಿ ಸೆಕ್ಷನ್ ಅಡಿ ದಾಖಲಿಸಬೇಡಿ: ಹೈಕೋರ್ಟ್

Any Mind by Any Mind
November 3, 2021
in ಕರ್ನಾಟಕ
0
ಶಾಲೆಗಳಲ್ಲಿ ಕನ್ನಡ ಕಡ್ಡಾಯ ಪ್ರಶ್ನಿಸಿ 4ನೇ ತರಗತಿ ವಿದ್ಯಾರ್ಥಿ ಮನವಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Share on WhatsAppShare on FacebookShare on Telegram

ಅಟ್ರಾಸಿಟಿ ಕಾಯ್ದೆಗೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರು (SC-ST) ದಾಖಲಿಸುವ ಎಲ್ಲ ಕೇಸ್‌ಗಳಲ್ಲೂ ಅಟ್ರಾಸಿಟಿ ಕಾಯ್ದೆ ಸೆಕ್ಷನ್‌ಗಳಡಿ ಎಫ್ಐಆರ್ ದಾಖಲಿಸುವುದು ಬೇಡ ಎಂದು ಹೈಕೋರ್ಟ್ ತೀರ್ಪು ನೀಡಿದೆ.

ADVERTISEMENT

ಎಸ್ ಸಿ/ಎಸ್ ಟಿ ಗೆ ಸೇರಿದವರು ದಾಖಲಿಸುವ ಎಲ್ಲ ಪ್ರಕರಣಗಳಲ್ಲೂ ಪ್ರಕರಣದ ಸತ್ಯಾಸತ್ಯತೆಯ ಆಧಾರದ ಮೇಲೆ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪ ಪಟ್ಟಿ ಸಲ್ಲಿಸಬೇಕು. ಎಸ್ ಸಿ/ಎಸ್ ಟಿ ಗೆ ಸೇರಿದವರು ಸಂತ್ರಸ್ತರಾಗಿರುವ ಎಲ್ಲಾ ಅಪರಾಧ ಪ್ರಕರಣಗಳಲ್ಲೂ ಆರೋಪಿಯ ವಿರುದ್ಧ ಎಸ್ ಸಿ, ಎಸ್ ಟಿ ಕಾಯ್ದೆ ಹೇರಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಪೀಠ ಆದೇಶ ನೀಡಿದೆ.

ಜಾತಿಯ ದಾಳಿ ನಡೆಸುವ ಉದ್ದೇಶವಿಲ್ಲದ ಕೃತ್ಯಗಳು ಸಂಭವಿಸಿದಾಗ ಆರೋಪಿಯ ವಿರುದ್ಧ ಆ ಘಟನೆಯ ಹಿನ್ನೆಲೆ ಆಧರಿಸಿಯಷ್ಟೇ ಐಪಿಸಿ ಸೆಕ್ಷನ್ ಗಳ ಅನುಸಾರ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

Tags: highcourtKarnataka HighcourtPolice attrocityScheduled Castescheduled tribes
Previous Post

ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 6,000 ಮಕ್ಕಳು ಶಿಕ್ಷಣದಿಂದ ವಂಚಿತರು!

Next Post

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ದುರಾಡಳಿತವನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರಿಂದ ಪ್ರತಿಭಟನೆ

Related Posts

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?
Top Story

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

by ಪ್ರತಿಧ್ವನಿ
May 23, 2026
0

 ಬೆಂಗಳೂರು : ದೇಶಾದ್ಯಂತ ಇಂದು ಬೆಳಂಬೆಳಿಗ್ಗೆ ವಾಹನ ಸವಾರರಿಗೆ ಮತ್ತೊಮ್ಮೆ ಪೆಟ್ರೋಲ್‌, ಡೀಸೆಲ್ ಏರಿಕೆಯ ಬಿಸಿ ತಟ್ಟಿದೆ. ಕಳೆದ ಹತ್ತು ದಿನಗಳ ಅವಧಿಯಲ್ಲಿಯೇ ಇಂಧನ ಕಂಪನಿಗಳು ಮೂರನೇ...

Read moreDetails
ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

May 23, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ದುರಾಡಳಿತವನ್ನು ಖಂಡಿಸಿ ಕಾಂಗ್ರೆಸ್‌  ಕಾರ್ಯಕರ್ತರಿಂದ  ಪ್ರತಿಭಟನೆ

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ದುರಾಡಳಿತವನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರಿಂದ ಪ್ರತಿಭಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!