• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಕಾಂಗ್ರೆಸ್‌ ಸೇರ್ಪಡೆ ಬಹುತೇಕ ಖಚಿತ

ಪ್ರತಿಧ್ವನಿ by ಪ್ರತಿಧ್ವನಿ
November 7, 2021
in ಕರ್ನಾಟಕ, ರಾಜಕೀಯ
0
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಕಾಂಗ್ರೆಸ್‌ ಸೇರ್ಪಡೆ ಬಹುತೇಕ ಖಚಿತ
Share on WhatsAppShare on FacebookShare on Telegram

ಮಾಜಿ ಸಚಿವ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್‌ ವರಿಷ್ಠರಗೆ ಶಾಕ್‌ ನೀಡಿದ್ದಾರೆ. ಜಿಟಿಡಿ ಕಾಂಗ್ರೆಸ್‌ ಸೇರುವುದು ಬಹುತೇಕ ಖಚಿತವಾಗಿದೆ ಅದರ ಮೊದಲ ಭಾಗವಾಗಿ ಜಿಟಿಡಿ ಮಾಜಿ ಸಿಎಂ ಸಿದ್ದರಾಮಯ್ಯರೊಂದಿಗೆ ವೇದಿಕೆ ಹಂಚಿಕೊಳ್ಳುವ ಮೂಲಕ  ಅಧಿಕೃತವಾಗಿ ಕಾಂಗ್ರೆಸ್‌ ಸೇರಲಿದ್ದಾರೆ ಎಂದು ಹೇಳಲಾಗಿದೆ.

ADVERTISEMENT

ಕೆಲ ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್‌ ಸಮಾವೇಶವನ್ನ ನಡೆಸಿದ್ದರು. ಈ ಸಮಾವೇಶಕ್ಕೆ ತಮ್ಮಗೆ ಆಹ್ವಾನ ನೀಡಿರಲಿಲ್ಲ ಎಂಬ ಕಾರಣಕ್ಕೆ ಸೇಢನ್ನು ತೀರಿಸಿಕೊಳ್ಳಲ್ಲು ನವೆಂಬರ್‌ 9ರಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಸಮಾವೇಶವನ್ನ ಹಮ್ಮಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿ.ಟಿ.ದೇವೇಗೌಡ ನಾನು ಜೆ.ಡಿ.ಎಸ್ ನಲ್ಲಿ ಇರಬೇಕಾ ಬೇಡ ಎನ್ನುವುದನ್ನು ಜನರು ತೀರ್ಮಾನ ಮಾಡುತ್ತಾರೆ. ಕ್ಷೇತ್ರದ ಮತದಾರರು ಹೇಳಿದ ಮಾತನ್ನು ಕೇಳುತ್ತೇನೆ ಎಂದು ಹೇಳಿದ್ದಾರೆ.

ಮುಂದುವರೆದು ಮಾತನಾಡಿದ ಜಿ.ಟಿ.ಡಿ ಕುಮಾರಸ್ವಾಮಿಯವರಿಗೆ ನನ್ನ ಬಗ್ಗೆ ಯಾವುದೇ ಅಭಿಪ್ರಾಯ ಇದ್ದರು ನನ್ನ ನಿರ್ಧಾರ ಬದಲಾಗುವುದಿಲ್ಲ. ನಾನು ಎಲ್ಲಿರಬೇಕು ಅಂತ ಜನರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ಅವರು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಂದಾಗ ನನಗೆ ಆಹ್ವಾನ ಇರಲಿಲ್ಲ. ಬೆಳವಾಡಿ ದೇವಾಲಯಕ್ಕೆ ನಾನು ಹಣವನ್ನು ನೀಡಿದ್ದೆ. ಆದ್ರು ನನ್ನ ದೇವಸ್ಥಾನದ ಉದ್ಘಾಟನೆಗೆ ನನ್ನನು ಆಹ್ವಾನ ಮಾಡಲಿಲ್ಲ ಅದೇ ರೀತಿ ರಮ್ಮನಹಳ್ಳಿಗೂ ಆಹ್ವಾನ ಮಾಡಲಿಲ್ಲ ಎಂದು ಬೇಸರವನ್ನ ವ್ಯಕ್ತಪಡಿಸಿದ್ದಾರೆ.

ಇದೀಗಾ ಕ್ಷೇತ್ರದಲ್ಲಿ‌ ಕೆಲವು ಕಾಮಗಾರಿ ಉದ್ಘಾಟನೆ ನಡೆಯುತ್ತಿದೆ. ಅದಕ್ಕೆ ಸಿದ್ದರಾಮಯ್ಯ ಬರುತ್ತಿದ್ದಾರೆ. ಸ್ಥಳಿಯ ಶಾಸಕನಾಗಿ ನಾನು‌ ಬಾಗಿಯಾಗುತ್ತಿದ್ದೇನೆ. ಕ್ಷೇತ್ರದ ಜನರು ಕರೆದಾಗ ನಾನು ಹೋಗಲೆ ಬೇಕು ಎಂದು ಹೇಳಿದ್ದಾರೆ.

ಈ ಹಿಂದೆ ಕೂಡ ಸಿದ್ದರಾಮಯ್ಯರ ಜೊತೆ ವೇದಿಕೆ ಹಂಚಿಕೊಂಡಿದ್ದೆ. ಬೊಮ್ಮಾಯಿ ಅವರು ಬಂದಾಗಲು ಅವರ ಜೊತೆ ವೇದಿಕೆ ಹಂಚಿಕೊಂಡಿದ್ದೆ. ಆದ್ರೆ ನಾನು ಪಕ್ಷ ಸೇರುವುದು ಬಿಡುವುದು ಎಲ್ಲವು ಜನರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.

ನಾನು ಜೆಡಿಎಸ್‌ ಬಿಡುವ ಬಗ್ಗೆ ಕ್ಷೇತ್ರದ ಜನರ ಬಳಿ ಅಭಿಪ್ರಾಯ ಕೇಳಿಲ್ಲ. ಇನ್ನು ಚುನಾವಣೆಗೆ ಸಾಕಷ್ಟು ಸಮಯ ಇದೆ. ಎಲ್ಲವೂ ಮತದಾರನ ತೀರ್ಮಾನದಂತೆ ನಡೆಯುತ್ತದೆ ಎಂದು ಮೈಸೂರಿನಲ್ಲಿ ಶಾಸಕ ಜಿ.ಟಿ.ದೇವೆಗೌಡ ಹೇಳಿದ್ದಾರೆ.

ಮೈಸೂರು: ನಾನು ಜೆ.ಡಿ.ಎಸ್ ನಲ್ಲಿ ಇರಬೇಕಾ ಬೇಡ ಎನ್ನುವುದನ್ನು ಜನರು ತೀರ್ಮಾನ ಮಾಡುತ್ತಾರೆ : ಜಿ.ಟಿ.ದೇವೇಗೌಡ



Tags: BJPCovid 19G T DevegowdaJDSJDS Karnatakaಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಿದ್ದರಾಮಯ್ಯರವರನ್ನು ವಿರೋಧಿಸುವವರು ಗೋಡ್ಸೆ ಬೆಂಬಲಿಗರು: ಮಾಜಿ ಸಚಿವ ಯು.ಟಿ.ಖಾದರ್‌

Next Post

ಅಫ್ಘಾನಿಸ್ತಾನವನ್ನ ಮಣಿಸಿದ ಕಿವೀಸ್‌; T20 ವಿಶ್ವಕಪ್‌ನಿಂದ ಹೊರ ಬಿದ್ದ ಭಾರತ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಅಫ್ಘಾನಿಸ್ತಾನವನ್ನ ಮಣಿಸಿದ ಕಿವೀಸ್‌; T20 ವಿಶ್ವಕಪ್‌ನಿಂದ ಹೊರ ಬಿದ್ದ ಭಾರತ

ಅಫ್ಘಾನಿಸ್ತಾನವನ್ನ ಮಣಿಸಿದ ಕಿವೀಸ್‌; T20 ವಿಶ್ವಕಪ್‌ನಿಂದ ಹೊರ ಬಿದ್ದ ಭಾರತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada