• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿಡಿಯೋ

ಚಿಕಿತ್ಸೆ ಫಲಕಾರಿಯಾಗದೆ ಉಸಿರುಚೆಲ್ಲಿದ ಬಂಡೀಪುರದ ಹುಲಿ ಮೂಗ |video |

Any Mind by Any Mind
November 18, 2021
in ವಿಡಿಯೋ
0
Share on WhatsAppShare on FacebookShare on Telegram

ಸಾಂಸ್ಕ್ರತಿಕ ನಗರಿ ಮೈಸೂರು ಮೃಗಾಲಯದ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಮೂಗ ಎಂಬ ಹುಲಿ ಸಾವನ್ನಪ್ಪಿದ್ದಾನೆ. ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯದಲ್ಲಿ ಮೂಗ ಎಂದೇ ಈ ಹುಲಿ ಖ್ಯಾತ ಗಳಿಸಿತ್ತು.

ADVERTISEMENT

ಸದಾ ಲವಲವಿಕೆಯಿಂದ ಇರುತ್ತಿದ್ದ ಮೂಗ ಸಪಾರಿ ಪ್ರಿಯರ ಮೈನ್ ಅಟ್ರ್ಯಾಕ್ಷನ್ ಆಗಿದ್ದನು. ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಕಾಡಾನೆಯೊಂದಿಗೆ ಕಾದಾಟಕ್ಕಿಳಿದಿದ್ದ ಮೂಗ ಖ್ಯಾತಿಯ ಹುಲಿ ಇದಾಗಿದೆ. ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಸಪಾರಿ ವಲಯದಲ್ಲಿ ಅಕ್ಟೋಬರ್ 20 ರಂದು ಈ ಘಟನೆ ನಡೆದಿತ್ತು. ಏಳು ವರ್ಷ ವಯಸ್ಸಿನ ಮೂಗ ಹುಲಿ ಕಾಡಾನೆಯೊಂದಿಗೆ ಕಾದಾಟ ನಡೆಸಿ ತೀವ್ರವಾಗಿ ಗಾಯಗೊಂಡಿತ್ತು. ಆನೆ ಹಾಗೂ ಹುಲಿ ನಡುವೆ ನಡೆದ ಕಾದಾಟದಲ್ಲಿ ಆನೆ ದಂತದಿಂದ ಬಲವಾಗಿ ತಿವಿದಿತ್ತು.

ಗಜರಾಜನ ತಿವಿತಕ್ಕೆ ನೆಲಕಚ್ಚಿದ್ದ ಹುಲಿಗೆ ಕರುಳು ಮತ್ತು ಶ್ವಾಸಕೋಶ ಕಾಣುವಷ್ಟು ಆಳದ ಗಾಯವಾಗಿತ್ತು. ನೋವಿನಿಂದ ನರಳಾಡುತ್ತಿದ್ದ ಹುಲಿಯನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಮೈಸೂರಿನ ಮೃಗಾಲಯದ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಿ ಚಿಕಿತ್ಸೆ ನೀಡುತ್ತಿದ್ದರು.

ಹೊಟ್ಟೆ ಭಾಗದಲ್ಲಿ ರಂದ್ರವಾಗಿದ್ದ ಹುಲಿಗೆ ಪಶು ವೈದ್ಯರ ತಂಡದಿಂದ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಚಿಕಿತ್ಸೆ ನಂತರ ಚೇತರಿಸಿಕೊಂಡಂತೆ ಕಂಡು ಬಂದ ಹುಲಿ ಆಹಾರವನ್ನು ಸೇವಿಸತೊಡಗಿತ್ತು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.

ಹೊಟ್ಟೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿ ಅಂಗಾಂಗಳಿಗೂ ಹಾನಿಯುಂಟಾಗಿರುವ ಕುರಿತು ಮರಣೋತ್ತರ ಪರೀಕ್ಷೆಯಲ್ಲಿ ದೃಢ ವಾಗಿದೆ. ಈಗ ನಿಯಮಾನುಸಾರ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೂಗನ ಅಂತ್ಯಕ್ರಿಯೆ ನಡೆಸಲಾಗಿದೆ.

Tags: DeathforestTigerಅಟ್ರ್ಯಾಕ್ಷನ್ಉಸಿರುಚೆಲ್ಲಿದಚಿಕಿತ್ಸೆಫಲಕಾರಿಬಂಡೀಪುರದಮೂಗ
Previous Post

ಪ್ರಸಕ್ತ ಆರ್ಥಿಕ ಚಟುವಟಿಕೆಗಳ ಬಗ್ಗೆ ಸಂವಾದ | nirmala sitharaman |

Next Post

ಸಾರ್ವಕರ್‌ ವೀರನಲ್ಲ, ಬ್ರಿಟೀಷರ ವಿರುದ್ದ ಸೆಣಸಾಡಿದ ಟಿಪ್ಪು ನಿಜವಾದ ವೀರ : ವಿಜಯಾನಂದ ಕಾಶಪ್ಪನವರ್‌

Related Posts

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
April 9, 2026
0

ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...

Read moreDetails

RCB ಟಿಕೆಟ್ ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್..

March 27, 2026
ರಾಜ್ಯದಲ್ಲಿ ರೈತರ ಮೇಲೆ ಲಾಠಿ ಚಾರ್ಜ್ ಕೇಂದ್ರದಲ್ಲಿ ರೈತರನ್ನ ಸಾ**..!

ರಾಜ್ಯದಲ್ಲಿ ರೈತರ ಮೇಲೆ ಲಾಠಿ ಚಾರ್ಜ್ ಕೇಂದ್ರದಲ್ಲಿ ರೈತರನ್ನ ಸಾ**..!

March 14, 2026

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

March 12, 2026
ನನ್ನ ತಂದೆ ಕನಸು ಕಂಡಿದ್ರು, ನಾನು ನನಸು ಮಾಡಿದ್ದೇನೆ

ನನ್ನ ತಂದೆ ಕನಸು ಕಂಡಿದ್ರು, ನಾನು ನನಸು ಮಾಡಿದ್ದೇನೆ

March 8, 2026
Next Post
ಸಾರ್ವಕರ್‌ ವೀರನಲ್ಲ, ಬ್ರಿಟೀಷರ ವಿರುದ್ದ ಸೆಣಸಾಡಿದ ಟಿಪ್ಪು ನಿಜವಾದ ವೀರ : ವಿಜಯಾನಂದ ಕಾಶಪ್ಪನವರ್‌

ಸಾರ್ವಕರ್‌ ವೀರನಲ್ಲ, ಬ್ರಿಟೀಷರ ವಿರುದ್ದ ಸೆಣಸಾಡಿದ ಟಿಪ್ಪು ನಿಜವಾದ ವೀರ : ವಿಜಯಾನಂದ ಕಾಶಪ್ಪನವರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada