ಆಂಧ್ರಪ್ರದೇಶದ ತಿರುಮಲ ತಿರುಪತಿಯಲ್ಲಿ ಗುರುವಾರ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಅಸ್ತಗೊಂಡಿದೆ. ಟಿಟಿಡಿಯ ಎರಡು ಘಾಟ್ ರಸ್ತೆಗಳ ಮೇಲೆ ಕಲ್ಲುಬಂಡೆಗಳು ಉರುಳಿಬಿದ್ದಿದ್ದು, ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಎರಡು ದಿನಗಳ ಕಾಲ ಪಾದಚಾರಿ ಮಾರ್ಗವನ್ನೂ ಟಿಟಿಡಿ ಮುಚ್ಚಿದೆ. ತಿರುಪತಿಯ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ನೀರು ನುಗ್ಗಿದೆ. #tirupathi #srinivasa #andrapradesh #heavyrainfall #people #office #ttd #telagana #temple #youngboy #floods #stategovernment #karnatakanews #pratidhvaninews
ಸದನದಲ್ಲಿ ಸಿಎಂ ಸಿದ್ದರಾಮಯ್ಯಗೆ ತೊಡೆ ತಟ್ಟಿ ಸವಾಲ್ ಹಾಕಿದ ಜನಾರ್ದನ್ ರಡ್ಡಿ
https://youtu.be/Sy1jolcaaV0
Read moreDetails